Menu

ಬಿಜೆಪಿಯವರು ಇಂಧನ ಬೆಲೆ ಇಳಿಸಿದ್ರೆ ಬಸ್‌ ಟಿಕೆಟ್‌ ದರ ಇಳಿಸೋಣವೆಂದ ಶರತ್‌ ಬಚ್ಚೇಗೌಡ

ಬಿಜೆಪಿಯವರು ಕೇಂದ್ರದಿಂದ ಇಂಧನದ ಬೆಲೆ ಕಡಿಮೆ ಮಾಡಿಸಿದರೆ ನಾವು ಬಸ್‌ ಟಿಕೆಟ್ ದರ ಇಳಿಸುತ್ತೇವೆ, ರಾಜ್ಯದಲ್ಲಿ ಕಾಲಕಾಲಕ್ಕೆ ಬಸ್‌ ಟಿಕೆಟ್ ದರ ಪರಿಷ್ಕರಣೆ ಮಾಡುವುದು ವಾಡಿಕೆ. ವಿನಾಕಾರಣ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದ್ದಾರೆ. ರಾಜ್ಯದಲ್ಲಿ 132 ಸ್ಥಾನ ಪಡೆದುಕೊಂಡು ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಸಹಿಸಿಕೊಳ್ಳಲಾಗುತ್ತಿಲ್ಲ. ರಾಜ್ಯದ ಮೂರು ಕೋಟಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲು ಶಕ್ತಿ ಯೋಜನೆ ಕಲ್ಪಿಸಿದ್ದು, ಬಸ್‌

ಒದ್ದು ಅಧಿಕಾರ ಕಿತ್ತುಕೊಳ್ಳುವ ಸಮಯವಿದು ಡಿಕೆಶಿಗೆ ಅಶೋಕ್‌ ಟಾಂಗ್‌

ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಡಿ.ಕೆ.ಶಿವಕುಮಾರ್ ಅವರೇ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು