Monday, September 14, 2026
Menu

ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ, ಅಮಿತ್ ಶಾ ಆಗಲು ಬಯಸುವುದಿಲ್ಲ: ಸಿಎಂ ಡಿಕೆ ಶಿವಕುಮಾರ್

ನಾನು ಅಮಿತ್ ಶಾ ಆಗಲು ಬಯಸುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ.  2029ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ದೇಶದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಹೇಳಿದ್ದಾರೆ. ಇಂಡಿಯಾ ಟುಡೇ ರೌಂಡ್ ಟೇಬಲ್ ಕರ್ನಾಟಕ ಕಾರ್ಯಕ್ರಮದಲ್ಲಿ  ಶಿವಕುಮಾರ್  ಮಾತನಾಡಿದ್ದು, ಮುಖ್ಯಾಂಶಗಳು ಹೀಗಿವೆ,  ನಾನೀಗ ಆತುರದ ವ್ಯಕ್ತಿ. ರಾಜ್ಯದ ಜನರು ಹಾಗೂ ದೇಶದ ಪಕ್ಷದ ಕಾರ್ಯಕರ್ತರು ನನ್ನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಚರ್ಚೆ ಇಲ್ಲದೆ ಮಂಡಿಸಿದ ಬಿಲ್‌ಗಳ ವಾಪಸ್‌ಗೆ ಒತ್ತಾಯ, ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ.1ರಿಂದ ಪಾದಯಾತ್ರೆ: ಆರ್‌ ಅಶೋಕ

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ರಾತ್ರಿ ಹಗಲು ಧರಣಿ ನಡೆಸುತ್ತೇವೆ ಎಂದು ಘೋಷಣೆ ಮಾಡಿದ ಕೂಡಲೇ ಕಾಂಗ್ರೆಸ್‌ ಸರ್ಕಾರ ಹೆದರಿಕೊಂಡು ಸದನವನ್ನು ರದ್ದು ಮಾಡಿದೆ. ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ನಾವು ಸಿದ್ಧವಿದ್ದರೂ ಕಾಂಗ್ರೆಸ್‌ ತಯಾರಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌

ಅಧಿಕಾರ ಇರಲಿ, ಇಲ್ಲದಿರಲಿ ನಾನು ಒಳ ಮೀಸಲಾತಿ ಪರ: ಮಾಜಿ ಸಿಎಂ ಸಿದ್ದರಾಮಯ್ಯ

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ನನ್ನ ಬಳಿ ಅಧಿಕಾರವಿಲ್ಲ. ಆದರೆ ನಾನು ಒಳ ಮೀಸಲಾತಿಯ ಪರವಿರುವವನು, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು. ಈ ವಿಚಾರದಲ್ಲಿ ಹಿಂದೆಯೂ ರಾಜಿಯಾಗಿಲ್ಲ, ಮುಂದೆಯೂ ರಾಜಿಯಾಗಲ್ಲ. ಜಾತಿ ವ್ಯವಸ್ಥೆ ಪರಿಣಾಮವಾಗಿ ಶೋಷಣೆಗೆ ಒಳಗಾದವರಿಗೆ, ಅವಕಾಶ

ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು, ರಾಜ್ಯಪಾಲರಿಗೆ ದೂರು ಸಲ್ಲಿಕೆ: ಆರ್‌ ಅಶೋಕ

ರಾಜ್ಯ ಸರ್ಕಾರ ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನವನ್ನು ರದ್ದು ಮಾಡಿದೆ. ಆದ್ದರಿಂದ ಈಗ ರಾಜ್ಯಪಾಲರಿಗೆ ದೂರು ಸಲ್ಲಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ

ವಿರೋಧ ಪಕ್ಷಕ್ಕೆ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವಾಗಲಿ: ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಹಿತ ಕಾಪಾಡಲು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ರಾಜಕಾರಣಕ್ಕಿಂತ ಜನರ ಸಮಸ್ಯೆಗಳ ಚರ್ಚೆಗೆ ವಿಧಾನಮಂಡಲದ ಕಲಾಪವನ್ನು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ಸದಸ್ಯರಿಗೆ ಮನವಿ ಮಾಡಿದರು. ವಿಧಾನ ಪರಿಷತ್ತಿನಲ್ಲಿ 

ಪ್ರತಿಪಕ್ಷಕ್ಕೆ ಮಾಧ್ಯಮ ಪ್ರಸಾರ ತಾರತಮ್ಯ: ವಿಧಾನಸಭಾಧ್ಯಕ್ಷರಿಗೆ ಆರ್‌ ಅಶೋಕ ದೂರು

ಸದನದ ಕಲಾಪಗಳಲ್ಲಿ ಪ್ರತಿಪಕ್ಷದ ಸದಸ್ಯರ ಹೇಳಿಕೆಗಳು, ಛಾಯಾಚಿತ್ರಗಳು ಹಾಗೂ ವೀಡಿಯೊ ತುಣುಕುಗಳನ್ನು ಅಧಿಕೃತ ಮಾಧ್ಯಮ ಪ್ರಸಾರದಿಂದ ಉದ್ದೇಶಪೂರ್ವಕವಾಗಿ ಕೈ ಬಿಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ನಾಯಕ ಆರ್‌ ಅಶೋಕ ವಿಧಾಸಭಾ ಅಧ್ಯಕ್ಷರಿಗೆ ದೂರು ಸಲ್ಲಿಸಿದ್ದಾರೆ. ಈ ಬಾರಿ ಮುಂಗಾರು ಅಧಿವೇಶನ ಆರಂಭಗೊಂಡ

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ: ನೋಟಿಸ್ ನೀಡಿ ಚರ್ಚೆಗೆ ಬನ್ನಿ ಎಂದು ವಿಪಕ್ಷಗಳಿಗೆ ಸಿಎಂ ಚಾಟಿ

ಸಚಿವ ನಾಗೇಂದ್ರ ಅವರಿಂದ ಇಂತಹ ಕಾರಣಕ್ಕೆ ರಾಜಿನಾಮೆ ಕೇಳುತ್ತಿದ್ದೇವೆ ಎಂದು ವಿಪಕ್ಷಗಳು ಹೋರಾಟ ಮಾಡಿದರೆ ಅದಕ್ಕೆ‌ ಅರ್ಥವಿರುತ್ತದೆ. ನೋಟಿಸ್ ನೀಡದೆ, ಸದನದ ಬಾವಿಗೂ ಬರದೇ ರಾಜಿನಾಮೆ ಕೊಡಿ ಎಂದರೆ ಅರ್ಥವಿದೆಯೇ ಎಂದು ಸಿಎಂ ಡಿ‌ಕೆ ಶಿವಕುಮಾರ್‌ ಪ್ರತಿಪಕ್ಷಗಳ ನಡೆಗೆ ಚಾಟಿ ಬೀಸಿದರು.

ಹಗರಣದ ಎಲ್ಲ ದಾಖಲೆಗಳಿದ್ದರೂ ಸಚಿವ ನಾಗೇಂದ್ರ ರಾಜೀನಾಮೆ ನೀಡುತ್ತಿಲ್ಲ: ಆರ್‌ ಅಶೋಕ

ಸಚಿವ ಬಿ.ನಾಗೇಂದ್ರ 187 ಕೋಟಿ ರೂ. ಹಗರಣ ನಡೆಸಿರುವುದಕ್ಕೆ ಸೂಕ್ತ ದಾಖಲೆಗಳಿದ್ದರೂ ಅವರನ್ನು ವಜಾ ಮಾಡುತ್ತಿಲ್ಲ. ಅಂದರೆ ಈ ಹಗರಣದಲ್ಲಿ ಕೋಟ್ಯಂತರ ರೂಪಾಯಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಸಂದಾಯವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಶಾಸಕರ ಭವನದ ಆವರಣದ ಶ್ರೀ

ನಾಗೇಂದ್ರ ಕೋರ್ಟ್‌ನಿಂದ ಕ್ಲೀನ್‌ ಚಿಟ್‌ ಪಡೆಯಲಿ, ಬೇರೆ ಪರಿಶಿಷ್ಟ ಶಾಸಕರಿಗೆ ಸಚಿವ ಸ್ಥಾನ ನೀಡಿ: ಆರ್‌ ಅಶೋಕ

ಸಚಿವ ಬಿ.ನಾಗೇಂದ್ರ, ಇಡಿ ಮತ್ತು ಸಿಬಿಐ ತನಿಖೆಯಲ್ಲಿ ಕ್ಲೀನ್‌ ಚಿಟ್‌ ಪಡೆದಿಲ್ಲ. ಅವರು ಕನಿಷ್ಠ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಾದರೂ ಕ್ಲೀನ್‌ ಚಿಟ್‌ ಪಡೆಯಲಿ. ಅಲ್ಲಿವರೆಗೆ ಸಚಿವ ಸ್ಥಾನದಲ್ಲಿ ಇರುವುದು ಬೇಡ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಸಲು ಬಿಡಲ್ಲ: ಆರ್‌ ಅಶೋಕ

ಬಿ.ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಯಲು ಅವಕಾಶ ನೀಡುವುದಿಲ್ಲ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕೂಡಲೇ ಪಡೆಯಲೇಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಎಲ್ಲದಕ್ಕೂ ಮುಖ್ಯಮಂತ್ರಿಯೇ ಉತ್ತರ ಕೊಡುವುದಾದರೆ ಸಚಿವರು ಕತ್ತೆ ಕಾಯಲು