Monday, September 14, 2026
Menu

ಕೆಪಿಸಿಸಿ ಅಧ್ಯಕ್ಷತೆ ಜೊತೆಗೆ ಬಿಕೆ ಹರಿಪ್ರಸಾದ್‌ಗೆ ಮತ್ತೆ ಎಂಎಲ್ಸಿ ಸ್ಥಾನ

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕಗೊಳಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಆದೇಶ ಹೊರಡಿಸಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಏಳು ಸ್ಥಾನಗಳಿಗೆ ಜೂನ್ 18

ಎಸ್ ಐಆರ್ ಬಗ್ಗೆ ಎಚ್ಚರವಿಲಿ, ಕೆಲಸ ಮಾಡಿದವರಿಗೆ ಪಾಲಿಕೆ ಟಿಕೆಟ್: ಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ ಕಾರ್ಯಕರ್ತರು ‌ಎಸ್‌ ಐಆರ್ ಬಗ್ಗೆ ಗಮನ ಹರಿಸಬೇಕು. ಇದರಿಂದ ಸಮಸ್ಯೆಯಿದೆ. ಬಂಗಾಳ,‌ ಅಸ್ಸಾಂ ಸೇರಿದಂತೆ ಅನೇಕ ಕಡೆ ಏನಾಗಿದೆ ಎಂದು ತಿಳಿದಿದೆ. ಎಲ್ಲರೂ ಸಭೆ ನಡೆಸಿ ಅರಿವು ಮೂಡಿಸಬೇಕು.‌ ಮತ ಇಲ್ಲ ಎಂದರೆ ಗೃಹಲಕ್ಷ್ಮೀ ಸೇರಿದಂತೆ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ

ಯುವ ಸಮುದಾಯಕ್ಕೆ ಉದ್ಯೋಗ ತರಬೇತಿ, ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌: ಸಿಎಂ

ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿಕೆ ಶಿವಕುಮಾರ್ 6 ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.  ಮೊದಲ ಸಚಿವ ಸಂಪುಟ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ 6 ಮಹತ್ವದ ತೀರ್ಮಾನಗಳನ್ನು ಪ್ರಕಟಿಸಿದ್ದಾರೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಬಸ್

ಸರ್ವ ಜನಾಂಗದ ಪ್ರತಿನಿಧಿ ನಡುವೆ ಡಿಕೆಶಿಗೆ ಸಿಎಂ ಗಾದಿ

  ಎಲ್ಲ ಧರ್ಮಗುರು, ಪಕ್ಷದ ನಾಯಕರು, ಬೇರೆ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕಲಾವಿದರ ಶುಭಾಶಯ, ಆಶೀರ್ವಾದಗಳ ನಡುವೆ ಡಿಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದರು. ನಿರ್ಗಮಿತ ಸಿಎಂ ಸಿದ್ದರಾಮಯ್ಯ ಹಾಜರಿದ್ದು ಅಭಿನಂದಿಸಿದ್ದು ಗಮನಾರ್ಹ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೇ

ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆ ಶಿವಕುಮಾರ್‌ ಸಿಎಂ ಆಗಿ ಪ್ರಮಾಣವಚನ

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕರ್ನಾಟಕದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಪ್ರಮಾಣ ವಚನ ಬೋಧಿಸಿದರು. ಶಿವಕುಮಾರ್‌ ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ

ಡಿಕೆ ಶಿವಕುಮಾರ್ ಸಂಪುಟದ 13 ಸಚಿವರ ಪ್ರಮಾಣ ವಚನ ಇಂದು

ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ಇಂದು 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಿ.ಪರಮೇಶ್ವರ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಶಿವಕುಮಾರ್‌ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮೊದಲು ಹಂಗಾಮಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಅವರ

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಖಾದರ್ ರಾಜೀನಾಮೆ

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಅವರು ಸಚಿವರಾಗುತ್ತಿರುವ ಹಿನ್ನೆಲೆ ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್​ಗೆ ಖಾದರ್​​ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕೆ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ಗೆ

ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್‌ ಇಂದು ಸಂಜೆ ಪ್ರಮಾಣ ವಚನ

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಇಂದು (ಜೂನ್ 3) ಸಂಜೆ 4 ಗಂಟೆ 5 ನಿಮಿಷಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಸರ್ವ ಸಿದ್ಧತೆಗಳು ನಡೆದಿವೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ

ಕಷ್ಟಪಟ್ಟು ಕೆಲಸ ಮಾಡಿ ಎಲ್ಲರ ಆಶೋತ್ತರ ಈಡೇರಿಸುವೆ: ಡಿಕೆ ಶಿವಕುಮಾರ್‌

ನನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಬದ್ಧನಾಗಿದ್ದೇನೆ, ಬಹಳಷ್ಟು ಕಷ್ಟಪಟ್ಟು ಕೆಲಸ ಮಾಡಿ ಎಲ್ಲರ ಆಶೋತ್ತರಗಳನ್ನು ಈಡೇರಿಸುತ್ತೇನೆ. ದಾರಿ ಅಷ್ಟು ಸುಲಭವಾಗಿಲ್ಲ. ಆದರೂ ನಿರ್ವಹಿಸಬೇಕು. ನನ್ನ ಕೆಲಸವನ್ನು ತುಂಬಾ ಪ್ರಾಮಾಣಿಕವಾಗಿ, ಸಮರ್ಪಣಾಭಾವದಿಂದ ಮಾಡುತ್ತೇನೆ ಎಂದು ನಿಯೋಜಿತ ಸಿಎಂ ಡಿಕೆ ಶಿವಕುಮಾರ್‌

ಸ್ಪೀಕರ್‌ ಸ್ಥಾನಕ್ಕೆ ಖಾದರ್‌ ನಾಳೆ ರಾಜೀನಾಮೆ? ಮಂತ್ರಿ ಆಗಲಿದ್ದಾರ?

ಸ್ಪೀಕರ್ ಆಗಿರುವ ಯು.ಟಿ. ಖಾದರ್ ಅವರಿಗೆ ಬಹುತೇಕ ಸಚಿವ ಸ್ಥಾನ ಫಿಕ್ಸ್ ಆಗಿದೆ ಎಂದು ಹೇಳಾಗುತ್ತಿದ್ದು, ಬುಧವಾರ ಬೆಳಿಗ್ಗೆ ಅವರು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಮಂತ್ರಿ ಆಗುವ ಎಲ್ಲ ಸಾಧ್ಯತೆ ಇವೆ ಎಂದು  ಮೂಲಗಳು