Karnataka politics
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರಂಟಿ: ಅಶ್ವತ್ಥ ನಾರಾಯಣ್ ಲೇವಡಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯ ವೈಖರಿಯಿಂದ ಸರ್ಕಾರದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ ಒಂದೇ ಇರುವುದು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜವಾಬ್ದಾರಿ, ಸೂಕ್ಷ್ಮತೆ, ನೈತಿಕತೆ ಮತ್ತು ಮೌಲ್ಯಗಳ ಕಾಳಜಿ ಇಟ್ಟುಕೊಂಡಿರುವ ಪ್ರಾಮಾಣಿಕ ಅಧಿಕಾರಿಗಳು ಇಂದು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಸಾಯುವ ಸ್ಥಿತಿ ಬಂದಿದೆ ಎಂದು ತಿಳಿಸಿದರು.
ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ
ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಕೆ ಶಿವಕುಮಾರ್
“ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್
ಅಧಿಕಾರ ಹಂಚಿಕೆ ಕುರಿತು ಮಾತನಾಡಬೇಡಿ: ಕೈ ನಾಯಕರಿಗೆ ಡಿಕೆ ಶಿವಕುಮಾರ್ ಸೂಚನೆ
ಬೆಂಗಳೂರು: ಕಾಂಗ್ರೆಸ್ನಲ್ಲಿ ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದು ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರಿಗೂ ಪವರ್ ಶೇರಿಂಗ್ ಬಗ್ಗೆ ಮಾತನಾಡುವುದಕ್ಕೆ ಹಕ್ಕಿಲ್ಲ. ಕುಣಿಗಲ್ ಶಾಸಕ
ಕುಮಾರಸ್ವಾಮಿ ಹಿಟ್ ಅಂಡ್ ರನ್ ಸಾಕು, ನನ್ನ ವಿರುದ್ಧ ದಾಖಲೆ ಜನರ ಮುಂದಿಡಿ: ಡಿಕೆ ಶಿವಕುಮಾರ್ ಸವಾಲು
ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಇದಕ್ಕೆ ಕೊನೇ ಹಾಡಬೇಕು. ಮಾಧ್ಯಮಗಳೇ ಒಂದು ಸೂಕ್ತ ವೇದಿಕೆ ಕಲ್ಪಿಸಲಿ. ನಾನು, ಕುಮಾರಸ್ವಾಮಿ ಅವರ ಜೊತೆ ಬಹಿರಂಗ ಚರ್ಚೆ ಮಾಡಲು ಸಿದ್ಧ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು
ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ: ಡಿಕೆ ಶಿವಕುಮಾರ್
“ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ. ಕಾನೂನು ಚೌಕಟ್ಟಿನಲ್ಲಿ ಸಾಮಾಜಿಕ ನ್ಯಾಯ ಒದಗಿಸುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಮನಗರದಲ್ಲಿ ನಡೆದ ಮಾಜಿ ಸಿಎಂ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ
ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್ ನಾಯಕರು ಹೊರತು ದಾಖಲೆ ನೀಡಲಿ: ಆರ್.ಅಶೋಕ
ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್ ನಾಯಕರು ಮಾಧ್ಯಮಗಳ ಮುಂದೆ ಮಾತಾಡುತ್ತಾರೆಯೇ ಹೊರತು ದಾಖಲೆಗಳನ್ನು ನೀಡಲ್ಲ. ಮಾಲೂರು ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಮೊದಲು ಮಾತಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ
ಪ್ರಯತ್ನ ಕೈ ಕೊಟ್ರೂ ಪ್ರಾರ್ಥನಾ ಕೈ ಕೊಡುದಿಲ್ಲಂತ
ಮನ್ಯಾಗ ಖಾಲಿ ಕುಂತೇನಿ ಅಂತೇಳಿ ಒಂದು ಕವನ ಬರದು ನೀನಿಲ್ಲದ ಲೋಕವಿದು ಬರಿ ಶೂನ್ಯ. ಅನುದಿನವೂ ನಿನ್ನ ನೆನೆಯುತಿದೆ ನನ್ನ ಮನ ಅಂತ ಬರೆದು ಯಜಮಾನ್ತಿಗಿ ಕಳಸಿದ್ನಿ ಅದನ್ನ ನೋಡಿ ಯಜಮಾನ್ತಿ ಖುಷಿ ಅಕ್ಕಾಳಂದ್ರ ಯಾರಕಿ, ನಾ ಇಲ್ಲದಾಗ ಯಾರ್‌ನ ಹೊಗಳಿ
ಎಂಎಲ್ಸಿಗಳ ನೇಮಕ ಕೆಪಿಸಿಸಿ ಅಧ್ಯಕ್ಷರು, ಸಿಎಂ ಬಿಟ್ಟದ್ದು: ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರ ಲೊಕೇಶನ್ ಟ್ರ್ಯಾಕ್ ಮಾಡುತ್ತಿರುವ ಆರೋಪದ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,ಬಳ್ಳಾರಿ ವಲಯ ಐಜಿಪಿ ಹಾಗೂ ಡಿಜಿಪಿ ಅವರಿಂದ ಮಾಹಿತಿ ಪಡೆಯಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ತಿಳಿಸಿದ್ದಾರೆ. ತಮ್ಮ ಲೊಕೇಶನ್
ವಿಧಾನ ಪರಿಷತ್ ಸ್ಥಾನ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು: ಡಿಕೆ ಶಿವಕುಮಾರ್
ನವದೆಹಲಿ: ವಿಧಾನಪರಿಷತ್ ನಾಮನಿರ್ದೇಶನದ ಬಗ್ಗೆ ಕೇಳಿದಾಗ, “ಪಕ್ಷದ ಕಾರ್ಯಕರ್ತರಿಗೆ ಹಾಗೂ ಪಕ್ಷದ ಪರವಾಗಿ ದನಿ ಎತ್ತುವವರಿಗೆ ನೀಡಬೇಕು ಎಂಬುದು ನನ್ನ ಅಭಿಲಾಷೆ. ಸುಮ್ಮನೆ ಇರುವ ನಿರುದ್ಯೋಗಿಗಳಿಗೆ ಕೊಟ್ಟಂತೆ ಆಗಬಾರದು. ಉತ್ತಮವಾಗಿ ಮಾತನಾಡುವಂತಹ ಪ್ರತಿನಿಧಿಗಳಿಗೆ ಸ್ಥಾನ ನೀಡಬೇಕು ಎಂಬುದು ನನ್ನ ಪ್ರಾಶಸ್ತ್ಯ. ಇದರ




