Monday, September 14, 2026
Menu

ಕರ್ನಾಟಕದಲ್ಲಿ ಬಿಜೆಪಿಗೆ ದಳ ಅನಿವಾರ್ಯವೇ?

ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿ ಅಧಿಕಾರ ನಡೆಸಿದ್ದುಂಟು. ಆದರೆ ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ೧೩೬ ಸೀಟು ಗಳಿಸಿ ಅಧಿಕಾರ ನಡೆಸುವ ಅಚಲ ವಿಶ್ವಾಸವನ್ನು ಹೊಂದಿದೆಯೇ ಎಂಬುದು ಗಂಭೀರ ಪ್ರಶ್ನೆ. ರಾಜ್ಯದಲ್ಲಿ ಬಿಜೆಪಿಗೆ ಜೆಡಿಎಸ್ ಸಖ್ಯ ಅನಿವಾರ್ಯವೇ ? ಸದ್ಯದ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದಾಗ ಇದು ಮಹತ್ವ ಪಡೆದುಕೊಳ್ಳುವುದು ಸಜ. ಮಾಜಿ ಪ್ರಧಾನಿ ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಲು ಬಿಜೆಪಿ ತಾತ್ವಿಕವಾಗಿ ಒಪ್ಪಿದಲ್ಲಿ ಡಿ ವಿ ಸದಾನಂದಗೌಡ

2028ಕ್ಕೆ ರಾಜ್ಯದಲ್ಲಿ ಇದೇ ಡಿಕೆ ಶಿವಕುಮಾರ್ ಅಧಿಕಾರಕ್ಕೆ ಎಂದ ಡಿಸಿಎಂ

“ಅಮಿತ್ ಶಾ  ಬಿಜೆಪಿಗೆ 122 ಸೀಟು ಬರುತ್ತದೆ, ಎಲ್ಲರೂ ಸೂಟುಬೂಟು ಸಿದ್ಧಮಾಡಿಕೊಳ್ಳಿ ಎಂದಿದ್ದರು. ನಾನು ನಮಗೆ 136 ಸೀಟು ಬರಲಿದೆ ಎಂದು ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ ಬರೆದುಕೊಳ್ಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ”

ರಾಜಣ್ಣ ಯಾಕೆ ಸಿಎಂ ಬದಲಾವಣೆ ಮಾಡಲು ಮುಂದಾಗಿದ್ದಾರೆ: ಡಿಕೆ ಶಿವಕುಮಾರ್‌

ರಾಜಣ್ಣ ಅವರು ಸಿಎಂ ಬದಲಾವಣೆ ಮಾಡಲು ಯಾಕೆ ಹೊರಟಿದ್ದಾರೆ, ಸಿಎಂ ಮುಂದುವರಿಯಲಿ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ. ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕು ಎನ್ನುವುದಾದರೆ ಸಿಎಂ ಅಧಿಕಾರದಿಂದ ಇಳಿಯಬೇಕು ಎಂಬುದು ಅವರ ಮಾತಿನ ಅರ್ಥವೇ, ಸಿಎಂ ಬದಲಾಗಬೇಕು ಎಂದು ನಾನು ಎಂದಾದರೂ ಹೇಳಿದ್ದೀನಾ, 

ಸಂಪುಟ ಬದಲಾವಣೆ: ಹೈಕಮಾಂಡ್ ಉತ್ತರ ನೀಡಬೇಕಿದೆ ಎಂದ ಶಾಸಕ ಕೋನರಡ್ಡಿ

ಮೇ 15 ರ ನಂತರ ಮಂತ್ರಿ ಮಂಡಲ ವಿಸ್ತರಣೆ ಬಗ್ಗೆ ಹೈಕಮಾಂಡ್ ಹೇಳಬೇಕಿದೆ. ಕೇರಳ ಮತ್ತು ತಮಿಳುನಾಡಿನ ಸ್ಥಿತಿಗತಿ ನೋಡಿ ಹೈಕಮಾಂಡ್ ಸಿಎಂ ಅವರನ್ನು ಕರೆಯಬೇಕು. ಕರೆದು ಅವರ ಜೊತೆ ಹೈಕಮಾಂಡ್ ಮಾತಾಡಬೇಕು ಎಂದು ನವಲಗುಂದ ಶಾಸಕ ಎಚ್.ಕೋನರೆಡ್ಡಿ ಹೇಳಿದರು ಸಿಎಂ 

ಶೃಂಗೇರಿ ವಿಧಾನಸಭೆ ಕ್ಷೇತ್ರ: ಬಿಜೆಪಿಯ ಡಿ.ಎನ್.ಜೀವರಾಜ್ ಗೆಲುವು

ಶೃಂಗೇರಿಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಚುನಾವಣಾಧಿಕಾರಿ ಪ್ರಕಟಿಸದಂತೆ ಕಾಂಗ್ರೆಸ್‌ ಸರ್ಕಾರ ಒತ್ತಡ ಹೇರಿದೆ. ಚುನಾವಣಾಧಿಕಾರಿಗಳು

ಸಿದ್ದರಾಮಯ್ಯನವರ ತಂಡದವರನ್ನು ಹುಡುಕಿ ಹುಡುಕಿ ಡಿಕೆ ಶಿವಕುಮಾರ್‌ಟಾರ್ಗೆಟ್‌ ಮಾಡುತ್ತಿದ್ದಾರೆ: ಆರ್‌ ಅಶೋಕ

ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ಅವರಿಗೆ ಆಪ್ತರಾಗಿದ್ದ ನಾಗೇಂದ್ರ, ರಾಜಣ್ಣ ಮನೆಗೆ ಹೋಗಿದ್ದಾರೆ. ಈ ಜಮೀರ್‌ ಅಹ್ಮದ್‌ ಅವರ ಸರದಿ ಬಂದಿದ್ದು, ಅವರನ್ನು ಮನೆಗೆ ಕಳುಹಿಸಲು ಪ್ಲಾನ್‌ ನಡೆದಿದೆ. ಅಬ್ದುಲ್‌ ಜಬ್ಬಾರ್‌ಗೆ ಈಗಾಗಲೇ ಗೇಟ್‌ಪಾಸ್‌ ಸಿಕ್ಕಿದೆ. ಸಿದ್ದರಾಮಯ್ಯನವರ ತಂಡದವರನ್ನು ಡಿಕೆ ಶಿವಕುಮಾರ್‌ ಹುಡುಕಿ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಮಾಧ್ಯಮ ಸೃಷ್ಟಿ ಅಷ್ಟೇ, ಎಲ್ಲರೂ ನಮ್ಮ ಶಾಸಕರೇ: ಡಿಕೆ ಶಿವಕುಮಾರ್

“ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ಮಾಧ್ಯಮಗಳೇ ನಮ್ಮನ್ನು ಇಬ್ಭಾಗ ಮಾಡುತ್ತಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸಿದ್ದರಾಮಯ್ಯ ಅವರೊಟ್ಟಿಗೆ ಒಂದೇ ವಿಮಾನದಲ್ಲಿ ಬಹಳ

ಸಂಪುಟ ಪುನಾರಚನೆ ಹೈಕಮಾಂಡ್ ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು.‌ ಈಗ ನನ್ನ

ಬೂದಿಯಿಂದ ಎದ್ದೇಳುತ್ತಾ ಜೆಡಿಎಸ್ ?

ಹೆಗಡೆ ಮತ್ತು ದೇವೇಗೌಡರಂದು ತಮ್ಮ ರಾಜಕೀಯ ಬಿಗಿಪಟ್ಟು ಮತ್ತು ಪ್ರತಿಷ್ಠೆ ಸಡಿಲಿಸಿದ್ದಿದ್ದರೆ ಇಂದು ಜನತಾದಳವು. ಡಿಎಂಕೆ ಅಥವಾ ತೆಲುಗುದೇಶಂ ಪಕ್ಷಗಳ ಹಾಗೆ ಕರ್ನಾಟಕದಲ್ಲಿ ಸಿಂಹಗರ್ಜನೆ ಮಾಡುವ ಹಂತದಲ್ಲಿರುತ್ತಿತ್ತು. ಜನತಾದಳ ವಿಭಜನೆ ಆಗಬಾರದಿತ್ತೇನೋ.. !! ಎಚ್ ಡಿ ದೇವೇಗೌಡರು ಈ ದೇಶದ ಪ್ರಧಾನಿ

ತೃತೀಯ ಭಾಷೆಯಾಗಿ ಹಿಂದಿ ರದ್ದು: ಕುಟಿಲ ರಾಜಕಾರಣವೆಂದ ಆರ್‌ ಅಶೋಕ

ತೃತೀಯ ಭಾಷೆ ಹಿಂದಿಯನ್ನು ರದ್ದು ಮಾಡುವ ಮೂಲಕ ಕಾಂಗ್ರೆಸ್‌ ಸರ್ಕಾರ ಮಕ್ಕಳ ಬದುಕಿಗೆ ಕಲ್ಲು ಹಾಕಿದೆ. ಕನ್ನಡದ ಮೇಲಿನ ಪ್ರೀತಿಯಿಂದ ಸರ್ಕಾರ ಈ ತೀರ್ಮಾನ ಮಾಡಿಲ್ಲ. ಇದು ಕೇವಲ ಕುಟಿಲ ರಾಜಕಾರಣ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ