Monday, September 14, 2026
Menu

ಈ ಬಾರಿ ಸಿಂಧನೂರು ಕ್ಷೇತ್ರಕ್ಕೆ ಸಚಿವ ಸ್ಥಾನ ಗ್ಯಾರಂಟಿ: ಶಾಸಕ ಹಂಪನಗೌಡ

ರಾಜ್ಯ ಸರ್ಕಾರ ಸಚಿವ ಸಂಪುಟ ರಚನೆ ಮಾಡಿದರೆ ಈ ಬಾರಿ ನನ್ನನ್ನು ಗಮನದಲ್ಲಿ ಇಟ್ಟುಕೊಳ್ಳುತ್ತಾರೆ,  ಸಚಿವ ಸ್ಥಾನದ ಆಕಾಂಕ್ಷಿ ನಾನು ಇದ್ದೇನೆ. ಕೊಡುವ ನಿರೀಕ್ಷೆಯ ಗ್ಯಾರಂಟಿಯಲ್ಲಿ ಇದ್ದೇನೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು. ಸಿಂಧನೂರು ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಮಾತನಾಡಿ ಜಿಲ್ಲೆಯ ಹಿರಿಯ ಶಾಸಕರನ್ನು ಈ ಬಾರಿ ಸಚಿವ ಸಂಪುಟಕ್ಕೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದೇವೆ ಮತ್ತು ರಾಜ್ಯ ನಾಯಕರ ಮತ್ತು ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇವೆ

ಬಾಗಲಕೋಟೆ ಅಸೆಂಬ್ಲಿ ಟಿಕೆಟ್‌: ಎಚ್‌ವೈ ಮೇಟಿಯ ನಾಲ್ವರು ಮಕ್ಕಳ ಗುದ್ದಾಟ ಕಾಂಗ್ರೆಸ್‌ಗೆ ಮುಳು?

* ಬಾಲಚಂದ್ರ ರೂಗಿ ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಬಂಡಾಯದ ಬಾವುಟ ಹಾರಿದೆ. ಮೇಟಿ ಕುಟುಂಬದಲ್ಲಿ ಸಹೋದರ-ಸಹೋದರಿಯರ ಬಹಿರಂಗ ಗುದ್ದಾಟ ಶುರುವಾಗಿದೆ. ದಿ.ಎಚ್.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆಗೆ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮೇಟಿ ಕುಟುಂಬದಲ್ಲಿಯೇ ಒಬ್ಬರಿಗೆ ಟಿಕೆಟ್

ಡಿಸಿಎಂ ಡಿನ್ನರ್‌ ಮೀಟಿಂಗ್‌ ಬಳಿಕ ಸಿಎಂ ಡಿನ್ನರ್‌ ಪಾರ್ಟಿ ಮಾರ್ಚ್ 16ಕ್ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 16ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ್ದು, ರಾಜ್ಯ ರಾಜಕೀಯದ ಕುರಿತಂತೆ ಚರ್ಚೆಗಳು ಮತ್ತಷ್ಟು ಬಿರುಸುಗೊಂಡಿದ್ದು, ತೀವ್ರ ಕುತೂಹಲಕ್ಕೂ ಕಾರಣವಾಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೊನ್ನೆಯಷ್ಟೇ ಡಿನ್ನರ್ ಸಭೆ ಆಯೋಜಿಸಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಪಾಲ್ಗೊಂಡಿದ್ದರು. ಮಾರ್ಚ್ 16ರಂದು

ನಾನು ಸ್ಟ್ರೀಟ್ ಫೈಟರ್, ಪ್ರಯತ್ನ ಮಾಡಬೇಕಿಲ್ಲ, ಬರಬೇಕಾದದ್ದು ಬರುತ್ತದೆ ಅಂದ್ರು ಡಿಸಿಎಂ

“ನಾನು ಸ್ಟ್ರೀಟ್ ಫೈಟರ್, ಹೇಗೆ ಹೋರಾಟ ಮಾಡಬೇಕು ಎಂದು ನನಗೆ ಗೊತ್ತಿದೆ. ನನ್ನ ಹೋರಾಟ ಅಧಿಕಾರಕ್ಕಾಗಿ ಅಲ್ಲ. ಪಕ್ಷದ ಒಳಗಲ್ಲ, ನನ್ನ ಹೋರಾಟ ಪಕ್ಷದ ಹೊರಗೆ. ನಾನು ಪ್ರಯತ್ನ ಮಾಡುವ ಅಗತ್ಯವಿಲ್ಲ. ನನಗೆ ಯಾವಾಗ ಯಾವುದು ಬರಬೇಕೋ ಅದು ಬರುತ್ತದೆ. ಆ

ಬೇಹುಗಾರಿಕೆ ವರದಿ: ಪರಿಣಾಮ ಶೂನ್ಯ

ಇಂದಿನ ಗೂಗಲ್ ಮತ್ತು ಎಐ ಯುಗದಲ್ಲಿ ಪರಮ ರಹಸ್ಯ ಎಂಬುದೇ ಬೊಗಳೆ ! ಯಾರು ಏನೇ ಮಾಡಿದರೂ, ಎಲ್ಲೇ ಇದ್ದರೂ ಈ ಮಾಹಿತಿ ಬಹಿರಂಗವಾಗಲು ಕೆಲವೇ ನಿಮಿಷಗಳು ಸಾಕು. ಹೀಗಿರುವಾಗ ಇಂಟಲಿಜೆನ್ಸ್ ರಿಪೋರ್ಟ್‌ಗಳ ಬಗ್ಗೆ ಕಾಂಗ್ರೆಸ್ ಶಾಸಕರು ಬೆದರಿ ಕಂಗಾಲಾಗುವರೆಂಬುದು ಅರ್ಥರಹಿತ

ರಾಜಕಾರಣದಲ್ಲಿ ಶಸ್ತ್ರ, ಅಸ್ತ್ರ ಬೇಕಾಗಿಲ್ಲ, ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗ್ತಾರೆ: ಡಿಕೆ ಸುರೇಶ್‌

“ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ,” ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನೀವು ಶಸ್ತ್ರತ್ಯಾಗ ಮಾಡಿದ್ದೀರಾ ಎಂದು

ನನ್ನ ಪರ ಯಾರೂ ದೆಹಲಿಗೆ ಹೋಗ್ಬೇಕಿಲ್ಲ, ನಾವು ಹಳಬರಾಗಿದ್ದೇವೆ, ಹೊಸಬರಿಗೆ ಮಂತ್ರಿಯಾಗುವ ಆಸೆ: ಡಿಕೆ ಶಿವಕುಮಾರ್

“ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಖಾಸಗಿ ಹೋಟೆಲ್ ಹಾಗೂ ಅರಮನೆ ಮೈದಾನದ ಗಾಯತ್ರಿ ವಿಹಾರ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ಗುರುವಾರ ಸಭೆ ಸೇರಿದ್ದ ಸಚಿವರು, ಶಾಸಕರು ದೆಹಲಿಗೆ ಹೋಗಿ

ಕಾಂಗ್ರೆಸ್‌ ದುರಾಡಳಿತ ವಿರುದ್ಧ ಬೀದಿಗಿಳಿದ ಜನ: ಆರ್‌ ಅಶೋಕ ಕಿಡಿ

ಕಾಂಗ್ರೆಸ್‌ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ. @INCKarnataka ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಅರಾಜಕ ಮುಖ್ಯಮಂತ್ರಿ @siddaramaiah ನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ

ಸಚಿವರು, ಶಾಸಕರನ್ನು ನಿಯಂತ್ರಿಸಬೇಕಿರುವುದು ಸಿಎಂ: ಡಿಕೆ ಶಿವಕುಮಾರ್‌

ಸಚಿವರುಗಳನ್ನು ನಿಯಂತ್ರಣ ಮಾಡಬೇಕಿರುವುದು ಮುಖ್ಯಮಂತ್ರಿಗಳು. ಶಾಸಕರನ್ನು ಅವರೇ ನಿಯಂತ್ರಿಸಬೇಕು. ಪಕ್ಷದ ವಿಚಾರವಾಗಿ ದೆಹಲಿಗೆ ಮಾಹಿತಿ ನೀಡುವ ವಿಚಾರ ನಾನು ಮಾಡುತ್ತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಕುಮಾರಪಾರ್ಕ್ ಸರಕಾರಿ ನಿವಾಸ ಹಾಗೂ ಸುತ್ತೂರು ಸದನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ

ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ನಾನಲ್ಲ, ಕಮ್ ಬ್ಯಾಕ್ ಎನ್ನುವವರೇ ಹೆಚ್ಚಿದ್ದಾರೆ: ಡಿಕೆ ಶಿವಕುಮಾರ್‌

ಕೆಲವು ಯುವಕರು ಪ್ರೀತಿಯಿಂದ ಗೋಬ್ಯಾಕ್ ಎಂದು ಹೇಳುತ್ತಿದ್ದೀರಿ. ನಿಮ್ಮ ಗೋಬ್ಯಾಕ್ ಅನ್ನು ಬಹಳ ಪ್ರೀತಿಯಿಂದ ಸ್ವೀಕರಿಸಿದ್ದೇನೆ. ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ನಾನಲ್ಲ, ಕಮ್ ಬ್ಯಾಕ್ ಎನ್ನುವವರೇ ಹೆಚ್ಚಿದ್ದಾರೆ. ಆದರೆ ವೇದಿಕೆ ಮೇಲಿರುವ ರಾಘವೇಂದ್ರ ಅವರು, ರೇಣುಕಾಚಾರ್ಯ ಅವರು,