Karnataka politics
ರಾಜಕಾರಣದಲ್ಲಿ ಶಸ್ತ್ರ, ಅಸ್ತ್ರ ಬೇಕಾಗಿಲ್ಲ, ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗ್ತಾರೆ: ಡಿಕೆ ಸುರೇಶ್
“ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ,” ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನೀವು ಶಸ್ತ್ರತ್ಯಾಗ ಮಾಡಿದ್ದೀರಾ ಎಂದು ಕೇಳಿದಾಗ, “ತ್ಯಾಗ ಮಾಡಲು ಶಸ್ತ್ರ ಇರಬೇಕಲ್ಲವೇ? ಶಸ್ತ್ರವೇ ಇಲ್ಲವಲ್ಲ. ಶಸ್ತ್ರ ಇದೆ ಎಂದು ನಾನು ಯಾವಾಗ ಹೇಳಿದ್ದೆ. ಶಸ್ತ್ರವೇ ಇಲ್ಲದಿದ್ದಾಗ ಶಸ್ತ್ರತ್ಯಾಗದ ಪ್ರಶ್ನೆಯೇ ಬಾರದು” ಎಂದರು. ತಾಳ್ಮೆಯ
ನನ್ನ ಪರ ಯಾರೂ ದೆಹಲಿಗೆ ಹೋಗ್ಬೇಕಿಲ್ಲ, ನಾವು ಹಳಬರಾಗಿದ್ದೇವೆ, ಹೊಸಬರಿಗೆ ಮಂತ್ರಿಯಾಗುವ ಆಸೆ: ಡಿಕೆ ಶಿವಕುಮಾರ್
“ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಖಾಸಗಿ ಹೋಟೆಲ್ ಹಾಗೂ ಅರಮನೆ ಮೈದಾನದ ಗಾಯತ್ರಿ ವಿಹಾರ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಗುರುವಾರ ಸಭೆ ಸೇರಿದ್ದ ಸಚಿವರು, ಶಾಸಕರು ದೆಹಲಿಗೆ ಹೋಗಿ
ಕಾಂಗ್ರೆಸ್ ದುರಾಡಳಿತ ವಿರುದ್ಧ ಬೀದಿಗಿಳಿದ ಜನ: ಆರ್ ಅಶೋಕ ಕಿಡಿ
ಕಾಂಗ್ರೆಸ್ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ. @INCKarnataka ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಅರಾಜಕ ಮುಖ್ಯಮಂತ್ರಿ @siddaramaiah ನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ
ಸಚಿವರು, ಶಾಸಕರನ್ನು ನಿಯಂತ್ರಿಸಬೇಕಿರುವುದು ಸಿಎಂ: ಡಿಕೆ ಶಿವಕುಮಾರ್
ಸಚಿವರುಗಳನ್ನು ನಿಯಂತ್ರಣ ಮಾಡಬೇಕಿರುವುದು ಮುಖ್ಯಮಂತ್ರಿಗಳು. ಶಾಸಕರನ್ನು ಅವರೇ ನಿಯಂತ್ರಿಸಬೇಕು. ಪಕ್ಷದ ವಿಚಾರವಾಗಿ ದೆಹಲಿಗೆ ಮಾಹಿತಿ ನೀಡುವ ವಿಚಾರ ನಾನು ಮಾಡುತ್ತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕುಮಾರಪಾರ್ಕ್ ಸರಕಾರಿ ನಿವಾಸ ಹಾಗೂ ಸುತ್ತೂರು ಸದನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ
ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ನಾನಲ್ಲ, ಕಮ್ ಬ್ಯಾಕ್ ಎನ್ನುವವರೇ ಹೆಚ್ಚಿದ್ದಾರೆ: ಡಿಕೆ ಶಿವಕುಮಾರ್
ಕೆಲವು ಯುವಕರು ಪ್ರೀತಿಯಿಂದ ಗೋಬ್ಯಾಕ್ ಎಂದು ಹೇಳುತ್ತಿದ್ದೀರಿ. ನಿಮ್ಮ ಗೋಬ್ಯಾಕ್ ಅನ್ನು ಬಹಳ ಪ್ರೀತಿಯಿಂದ ಸ್ವೀಕರಿಸಿದ್ದೇನೆ. ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ನಾನಲ್ಲ, ಕಮ್ ಬ್ಯಾಕ್ ಎನ್ನುವವರೇ ಹೆಚ್ಚಿದ್ದಾರೆ. ಆದರೆ ವೇದಿಕೆ ಮೇಲಿರುವ ರಾಘವೇಂದ್ರ ಅವರು, ರೇಣುಕಾಚಾರ್ಯ ಅವರು,
ರಾಜಕಾರಣದಲ್ಲಿ ಇರುವಾಗ ರಾಜಕೀಯ ಮಾಡಲೇ ಬೇಕು: ಡಿಕೆ ಶಿವಕುಮಾರ್
“ನಾವು ರಾಜಕಾರಣದಲ್ಲಿದ್ದೇವೆ, ರಾಜಕಾರಣ ಮಾಡಲೇಬೇಕು. ನನಗೆ ಸದಾ ಯಶಸ್ಸು ಸಿಗುತ್ತದೆ. ಸ್ವಲ್ಪ ಶ್ರಮ ಬೇಕಾಗುತ್ತದೆ ಅಷ್ಟೇ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿ ಯಲ್ಲಿ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ನೀವು ಬಹಳ ತಾಳ್ಮೆಯಿಂದ ಇದ್ದೀರಿ
ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಗುತ್ತಿಗೆದಾರರ ಸಂಘದ ಅಧ್ಯಕ್ಷರಿಗೆ ಬೈರತಿ ಸುರೇಶ್ ತಿರುಗೇಟು
ಬೆಂಗಳೂರು: ಗುತ್ತಿಗೆದಾರರ ಸಂಘದ ಮಂಜುನಾಥ್ ಮಾಡಿರುವ ಆರೋಪಕ್ಕೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುತ್ತಿಗೆದಾರರು ತಮ್ಮ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರಗಳನ್ನು ನೀಡದೇ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾಮಗಾರಿಯ ಗುತ್ತಿಗೆಯನ್ನು ನೀಡುವ
ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ: ಡಿಕೆ ಶಿವಕುಮಾರ್
ಬೆಂಗಳೂರು: “ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು
ಪ್ರತಿಯೊಂದಕ್ಕೂ ಕಾಲವೇ ಉತ್ತರ ನೀಡುತ್ತದೆ ಎಂದ ಡಿಕೆ ಶಿವಕುಮಾರ್
ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಶಿವಕುಮಾರ್ ಉತ್ತರಿಸಿದರು. ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೀರಿ ಎಂದು ಕೇಳಿದಾಗ, “ನಾನು ಅದನ್ನು
2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ: ಸತೀಶ್ ಜಾರಕಿಹೊಳಿ
ಜನರು ಅಭಿಮಾನದಿಂದ ಮುಂದಿನ ಸಿಎಂ ಅಂತ ಘೋಷಣೆ ಕೂಗ್ತಾರೆ, ಆದರೆ ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನ ಅವರ ಅಭಿಮಾನಕ್ಕಾಗಿ




