Menu

ಅಕ್ಟೋಬರ್ ನಲ್ಲಿ 800 ಕೆಪಿಎಸ್ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಅಕ್ಟೋಬರ್​​ನಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು. ಈ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಶಿವಮೊಗ್ಗದಲ್ಲಿಯೇ ಚಾಲನೆ ನೀಡಲಿದ್ದಾರೆ ಎಂದು ಸಾಕ್ಷರತಾ ಹಾಗೂ ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ. ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 800 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. ಇದರಲ್ಲಿ 500 ಶಾಲೆಗಳನ್ನು ವಿಶ್ವ ಬ್ಯಾಂಕ್​​ ನೆರವಿನಿಂದ ಪ್ರಾರಂಭಿಸಲಾಗುತ್ತಿದೆ. ಕೆಕೆಆರ್​​ಎಲ್​​ನಿಂದ 200 ಶಾಲೆಗಳು, ಉಳಿದ 100 ಶಾಲೆಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ

ಕರ್ನಾಟಕ ಪಬ್ಲಿಕ್ ಶಾಲೆಗೆ ಎಡಿಬಿ 2000 ಕೋಟಿ ರೂ. ಸಾಲ: ಮಧು ಬಂಗಾರಪ್ಪ

ಹೊಸದಾಗಿ ಆರಂಭಿಸಲಾಗುತ್ತಿರುವ 450 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಏಷ್ಯಾ ಅಭಿವೃದ್ಧಿ ಬ್ಯಾಂಕ್ 2,000 ಕೋಟಿ ರೂ. ದೀರ್ಘಾವಧಿ ಸಾಲ ನೀಡಲು ಮುಂದಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ