Menu

ಕರ್ನಾಟಕ ಪಬ್ಲಿಕ್ ಶಾಲೆಗೆ ಎಡಿಬಿ 2000 ಕೋಟಿ ರೂ. ಸಾಲ: ಮಧು ಬಂಗಾರಪ್ಪ

ಹೊಸದಾಗಿ ಆರಂಭಿಸಲಾಗುತ್ತಿರುವ 450 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಏಷ್ಯಾ ಅಭಿವೃದ್ಧಿ ಬ್ಯಾಂಕ್ 2,000 ಕೋಟಿ ರೂ. ದೀರ್ಘಾವಧಿ ಸಾಲ ನೀಡಲು ಮುಂದಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ 500 ಕೋಟಿ ರೂ. ಅನುದಾನದೊಂದಿಗೆ ನವೋದಯ ಮಾದರಿ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಿದ್ದು, ಎಡಿಬಿ ಮೊದಲ ಬಾರಿಗೆ ರಾಜ್ಯದ