Karnataka rain
ರಾಜ್ಯದಲ್ಲಿ ಜಲಮೂಲ ಸಮೃದ್ಧಿ, ವರುಣನ ಕೃಪೆಗೆ ಸರ್ಕಾರ ಪಾತ್ರ: ಡಿಕೆ ಶಿವಕುಮಾರ್
ಬೀದರ್ ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಜಲಾಶಯಗಳು, ಕೆರೆಕಟ್ಟೆಗಳು ಭರ್ತಿಯಾಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಯಾವುದೇ ತೊಂದರೆ ಇಲ್ಲ. ನಮ್ಮ ಸರ್ಕಾರ ವರುಣನ ಕೃಪೆಗೆ ಪಾತ್ರವಾಗಿದೆ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. 2024ರಲ್ಲಿ ಕಾಡಿದ ಬರ 2025ರಲ್ಲಿ ಕಣ್ಮರೆಯಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. 93 ವರ್ಷದ ಬಳಿಕ ಕೆಆರ್ ಎಸ್ ಜೂನ್
ರಾಜ್ಯಾದ್ಯಂತ 4 ದಿನ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದ್ದು, ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ
ರಾಜ್ಯದಲ್ಲಿ ಅ.15ರವರೆಗೂ ಸುರಿಯಲಿದೆ ಮಳೆ
ಕರ್ನಾಟಕದಲ್ಲಿ ವಾಡಿಕೆಯಂತೆ ಸೆಪ್ಟೆಂಬರ್ 30ರೊಳಗೆ ಅಂತ್ಯಗೊಳ್ಳಬೇಕಿದ್ದ ನೈರುತ್ಯ ಮುಂಗಾರು ಈ ವರ್ಷ ಅಕ್ಟೋಬರ್ 15ರವರೆಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ವರ್ಷ ಮುಂಗಾರು ಮಾರುತ ರಾಜ್ಯದಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ
ರಾಜ್ಯದಲ್ಲಿ ಇಂದಿನಿಂದ ಭಾರಿ ಗಾಳಿ ಮಳೆ, ಕರಾವಳಿಯಲ್ಲಿ ಚಂಡಮಾರುತ ಸಾಧ್ಯತೆ
ಕರ್ನಾಟಕದಲ್ಲಿ ಇಂದಿನಿಂದ ಭಾರಿ ಪ್ರಮಾಣದ ಮಳೆಯೊಂದಿಗೆ ಬಿರುಸಾದ ಗಾಳಿ ಬೀಸಲಿದೆ. ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ತೀವ್ರ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ
ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್?
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರಿಸಲು ಸಜ್ಜಾಗಿದೆ. ಹವಾಮಾನ ಇಲಾಖೆ ಶನಿವಾರದಿಂದ (ಸೆಪ್ಟೆಂಬರ್ 27) ಮುಂದಿನ ಮೂರು ದಿನಗಳಿಗೆ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಬಂಗಾಳ ಕೊಲ್ಲಿ ಹಾಗೂ ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ
ನಾಳೆಯಿಂದ ಭಾರಿ ಮಳೆ, ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರಲ್ಲಿ ಮೇ 17ರಿಂದ ಭಾರಿ ಮಳೆಯಾಗಲಿದ್ದು, ಕರ್ನಾಟಕದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸ ಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,
ಬಳ್ಳಾರಿಯಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು
ಬಳ್ಳಾರಿಯಲ್ಲಿ ತಡರಾತ್ರಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶಾಲ್ ನಗರ, ರೂಪನಗುಡಿ ರಸ್ತೆ ಸೇರಿದಂತೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಇತರ ತಗ್ಗು ಪ್ರದೇಶಗಳಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿಯಿಂದಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಿಡಕಲ್, ನಿಪ್ಪಾಣಿ, ಬೀದರ್, ಬೆಂಗಳೂರು,




