Karnataka rain
ರಾಜ್ಯದಲ್ಲಿ ಇಂದಿನಿಂದ ಭಾರಿ ಗಾಳಿ ಮಳೆ, ಕರಾವಳಿಯಲ್ಲಿ ಚಂಡಮಾರುತ ಸಾಧ್ಯತೆ
ಕರ್ನಾಟಕದಲ್ಲಿ ಇಂದಿನಿಂದ ಭಾರಿ ಪ್ರಮಾಣದ ಮಳೆಯೊಂದಿಗೆ ಬಿರುಸಾದ ಗಾಳಿ ಬೀಸಲಿದೆ. ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ತೀವ್ರ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಮತ್ತು ಬಲವಾದ ಗಾಳಿಯೊಂದಿಗೆ ಚಂಡಮಾರುತ ಏಳುವ ಸಾಧ್ಯತೆ ಇದೆ, ಮಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಗಂಟೆಗೆ 50ರಿಂದ 60 ಕಿ.ಮೀ ವೇಗದ ಗಾಳಿ ಮತ್ತು ಮಳೆ ಮುಂದುವರಿಯಲಿದ್ದು,
ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್?
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರಿಸಲು ಸಜ್ಜಾಗಿದೆ. ಹವಾಮಾನ ಇಲಾಖೆ ಶನಿವಾರದಿಂದ (ಸೆಪ್ಟೆಂಬರ್ 27) ಮುಂದಿನ ಮೂರು ದಿನಗಳಿಗೆ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಬಂಗಾಳ ಕೊಲ್ಲಿ ಹಾಗೂ ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ
ನಾಳೆಯಿಂದ ಭಾರಿ ಮಳೆ, ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರಲ್ಲಿ ಮೇ 17ರಿಂದ ಭಾರಿ ಮಳೆಯಾಗಲಿದ್ದು, ಕರ್ನಾಟಕದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸ ಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,
ಬಳ್ಳಾರಿಯಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು
ಬಳ್ಳಾರಿಯಲ್ಲಿ ತಡರಾತ್ರಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶಾಲ್ ನಗರ, ರೂಪನಗುಡಿ ರಸ್ತೆ ಸೇರಿದಂತೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಇತರ ತಗ್ಗು ಪ್ರದೇಶಗಳಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿಯಿಂದಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಿಡಕಲ್, ನಿಪ್ಪಾಣಿ, ಬೀದರ್, ಬೆಂಗಳೂರು,




