Monday, September 21, 2026
Menu

ಬೆಂಗಳೂರಲ್ಲಿ UPSC ಪ್ರಾದೇಶಿಕ ಕಚೇರಿಗಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಕೇಂದ್ರ ಸಾರ್ವಜನಿಕ ಸೇವಾ ಆಯೋಗದ ಪ್ರಾದೇಶಿಕ ಕಚೇರಿಯನ್ನು ಬೆಂಗಳೂರಿನಲ್ಲಿ ಸ್ಥಾಪಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ಯುಪಿಎಸ್‌ಸಿ ಪ್ರಾದೇಶಿಕ ಕಚೇರಿಯನ್ನು ಸ್ಥಾಪಿಸುವುದು ವಿಕೇಂದ್ರೀಕರಣ, ಪ್ರಾದೇಶಿಕ ಸಮಾನತೆ ಮತ್ತು ಯುವ ಸಬಲೀಕರಣದ ಗುರಿ ಸಾಧಿಸಲು ಇಡುವ ಹೆಜ್ಜೆಯಾಗಲಿದೆ ಎಂದು ಕೇಂದ್ರ ಸಿಬ್ಬಂದಿ, ಪಿಜಿ ಮತ್ತು ಪಿಂಚಣಿ ಸಚಿವಾಲಯದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ