Karnataka RTO
ಕೋಲಾರದಲ್ಲಿ ಆರ್‌ಟಿಒದಿಂದ ಖಾಸಗಿ ಬಸ್‌ಗಳ ಸೀಜ್, ಕೋಟಿಗೂ ಅಧಿಕ ದಂಡ ವಸೂಲಿ
ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳು ಅಂತಾರಾಜ್ಯ ಖಾಸಗಿ ಬಸ್‌ಗಳನ್ನು ಕೋಲಾರದಲ್ಲಿ ತಪಾಸಣೆ ನಡೆಸಿ ನಿಯಮ ಉಲ್ಲಂಘಿಸಿರುವ ಬಸ್‌ಗಳನ್ನು ಸೀಜ್ ಮಾಡಿದ್ದು, ಒಂದು ಕೋಟಿ ರೂ.ಗೂ ಅಧಿಕ ದಂಡ ವಸೂಲಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಆಂಧ್ರ, ತಮಿಳುನಾಡು ಸೇರಿ ನಾನಾ ರಾಜ್ಯಗಳಿಗೆ ಸಂಚರಿಸುತ್ತಿದ್ದ ಹಲವು ಖಾಸಗಿ ಟ್ರಾವೆಲ್ಸ್‌ಗಳ 32 ಖಾಸಗಿ ಬಸ್‌ಗಳನ್ನು ಸೀಜ್ ಮಾಡಿದ್ದಾರೆ. ರಾಜ್ಯದ ತೆರಿಗೆ ಪಾವತಿಸದಿರುವುದು, ಸುರಕ್ಷತಾ ಸಾಧನಗಳ ಕೊರತೆ, ಎಫ್‌ಸಿ ಇಲ್ಲದಿರುವುದು, ತುರ್ತು ನಿರ್ಗಮ ದ್ವಾರಗಳು


