Menu

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 18,500 ಶಿಕ್ಷಕರ ನೇಮಕ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕ ನಡೆಯಲಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಶಾಲೆಗಳಿಗೆ 13 ಸಾವಿರ, ಅನುದಾನಿತ ಶಾಲೆಗಳಿಗೆ ಸುಮಾರು 5800 ಶಿಕ್ಷಕರ ನೇಮಕ ನಡೆಯಲಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 4,700 ಶಿಕ್ಷಕರ ನೇಮಕ