Karnataka Special Session
ಒಂದೇ ವಾಕ್ಯದಲ್ಲಿ ಭಾಷಣ ಮುಗಿಸಿ ಹೋದ ರಾಜ್ಯಪಾಲ್ ಗೆಹ್ಲೋಟ್
NREGA ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡದೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಶುಭಾಶಯ ಕೋರಿ ಹೊರ ನಡೆದಿದ್ದಾರೆ. ಈ ಬೆಳವಣಿಗೆ ರಾಜ್ಯಪಾಲರು ಮತ್ತು ಸರ್ಕಾರದ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿದೆ. ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಿಧಾನಸಭೆಗೆ ಬರುವ ಬಗ್ಗೆ ಅನುಮಾನವಿತ್ತು. ಬಂದ ರಾಜ್ಯಪಾಲರು ಒಂದೆರಡು ಮಾತನಾಡಿ ಶುಭಾಶಯ ಕೋರಿ ಸರ್ಕಾರ ನೀಡಿದ ಭಾಷಣದ ಪ್ರತಿ ಓದದೆ


