Karnataka state budget
Karnataka Budget 2025: ಶಿಕ್ಷಣ ವಲಯಕ್ಕೆ ಭರಪೂರ ಕೊಡುಗೆ ಪ್ರಕಟಿಸಿದ ಸಿಎಂ, 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆ
ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಶಿಕ್ಷಣ ವಲಯಕ್ಕೆ ಪ್ರಮುಖ ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿ, ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ
Karnataka Budget 2025: ಕೃಷಿಗೆ ಆದ್ಯತೆ ನೀಡಿ ಹಲವು ಯೋಜನೆಗಳು ಪ್ರಕಟ
ಬಜೆಟ್‌ನಲ್ಲಿ ನಿರೀಕ್ಷೆಯಂತೆ ಕೃಷಿ ವಲಯಕ್ಕೆ ಹತ್ತು ಹಲವು ಯೋಜನೆಗಳನ್ನು ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ ಅವರು, ನೀರಾವರಿಗಾಗಿ 1.81ಲಕ್ಷ ರೈತರಿಗೆ ನೀರಾವರಿಗಾಗಿ 440 ಕೋಟಿ ರೂ. ಅನುದಾನ, ಐದು ಸಾವಿರ ಆಹಾರ ಸಂಸ್ಕ್ರಣೆ ಘಟಕಗಳ ಸ್ಥಾಪನೆಯನ್ನು ಪ್ರಕಟಿಸಿದರು. ಸಮಗ್ರ ನೀರಾವರಿಗೆ ಒಟ್ಟು 22181
Karnataka Budget 2025: ಕೈಗಾರಿಕೆ ಮತ್ತು ಉತ್ಪಾದನೆ ವಲಯದಲ್ಲಿ 2030ಕ್ಕೆ 20 ಲಕ್ಷ ಉದ್ಯೋಗ
16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಆರಂಭಿಸಿ, ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ ಎಂದು ಹೇಳಿದರು. ಸಾಮಾಜಿಕ ನ್ಯಾಯದ
ರಾಜ್ಯದಲ್ಲಿ 16ನೇ ಬಾರಿಗೆ ಸಿದ್ದರಾಮಯ್ಯ ಬಜೆಟ್ ಮಂಡನೆ
ರಾಜ್ಯದಲ್ಲಿ 16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಶುಕ್ರವಾರ) ಬೆಳಗ್ಗೆ 10-15ಕ್ಕೆ 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸುತ್ತಿದ್ದು, ರಾಜ್ಯದ ಜನತೆಯಲ್ಲಿ ಕುತೂಹಲ ಮನೆ ಮಾಡಿದೆ. ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ,