Menu

ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ

ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲಾ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ