Karnataka Suvarna Sambhama Award
ಡಾ. ಬಾಬು ಕೀಲಾರ ಅವರಿಗೆ ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪ್ರದಾನ
ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗ ಉದ್ಯಮಿ ಡಾ. ಬಾಬು ಕೀಲಾರ ಅವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕಳೆದ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿಯನ್ನು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಪ್ರದಾನ ಮಾಡಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಎಂಎಲ್ಸಿ ಗೋವಿಂದರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ ಧರಣಿದೇವಿ ಮಾಲಗತ್ತಿ, ಜಂಟಿ ನಿರ್ದೇಶಕ ಅಶೋಕ್ ಛಲವಾದಿ, ಬಾಬು ಕೀಲಾರ ಅವರ ಪತ್ನಿ ವಸುಧಾ ಬಾಬು