Menu

ದೆಹಲಿ ಗಣರಾಜ್ಯೋತ್ಸವ 2026: “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” ರಾಜ್ಯದ ಟ್ಯಾಬ್ಲೋ

2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ  ರಾಜ್ಯದ  “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ಕೃಷಿಯಿಂದ ಕೈಗಾರಿಕೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಈ  ಹೆಗ್ಗಳಿಕೆಯನ್ನು ಸಂಕೇತಿಸುವಂತೆ ಕೆಂಪು ಕೋಟೆಯಲ್ಲಿ  ನಡೆಯಲಿರುವ  ಭಾರತ ಪರ್ವ ದಲ್ಲಿ “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” ಸ್ತಬ್ಧಚಿತ್ರ  ಕಂಗೊಳಿಸಲಿದೆ. ಕರ್ನಾಟಕದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ  ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ