Karnataka Transport workers
ಅ.15 ರಿಂದ ಮತ್ತೆ ಸಾರಿಗೆ ನೌಕರರ ಮುಷ್ಕರ
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮತ್ತೆ ಸಾರಿಗೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಅಕ್ಟೋಬರ್ 15 ರಿಂದ 19 ರ ವರೆಗೆ ಉಪವಾಸ ಸತ್ಯಾಗ್ರಹ ಮಾಡಲು ಚಿಂತನೆ ನಡೆಸಿದ್ದಾರೆ. ಆಗಸ್ಟ್- 5 ರಂದು ನಾಲ್ಕು ನಿಗಮದ ನೌಕರರು ಸಾರಿಗೆ ಮುಷ್ಕರಕ್ಕೆ ಮುಂದಾಗಿದ್ದರು. ಹೈಕೋರ್ಟ್ ಆದೇಶದ ಹಿನ್ನೆಲೆ ಮುಷ್ಕರ ವಾಪಸ್ ಪಡೆದಿದ್ದರು. ರಾಜ್ಯ ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲದ ಕಾರಣ ಮತ್ತೆ ಮುಷ್ಕರ ಮಾಡಲು


