Menu

ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ?: ಡಿಕೆ ಶಿವಕುಮಾರ್‌

ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರೂ ಸಹ ಭಯೋತ್ಪಾದಕರ ಭಾಗವಾಗಿದ್ದಾರೆಯೇ? ಅವರೂ ಸಹ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರಿಗೂ ಹಾಗೂ ಅವರ ಪಕ್ಷದವರಿಗೂ, ಅವರ ಆಡಳಿತಕ್ಕೂ ಇದು ಅನ್ವಯಿಸುತ್ತದೆ” ಎಂದು  ಡಿಸಿಎಂ ಡಿಕೆ ಶಿವಕುಮಾರ್‌   ತಿರುಗೇಟು ನೀಡಿದರು. ದೆಹಲಿಯಲ್ಲಿ ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದ ಆವರಣದಲ್ಲಿ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, “ನಾನು