Karnataka water projects
ಕೊಟ್ಟ ಮಾತಿನಂತೆ ನಡೆದಾಗ ಮಾತ್ರ ನಾಯಕರೆನಿಸಿಕೊಳ್ಳುತ್ತೇವೆ: ಡಿಕೆ ಶಿವಕುಮಾರ್
ನಮಗೆ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ಸಿಗುತ್ತಿಲ್ಲ. ಪಾಪ, ಬೊಮ್ಮಾಯಿ ಅವರ ಸಮಯದಲ್ಲಿ ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ ಮಾಡಿತು. ಆದರೆ ಇವತ್ತಿನವರೆಗೂ ಆ ಹಣ ಬಿಡುಗಡೆಯಾಗಿಲ್ಲ. ಬೊಮ್ಮಾಯಿ , ನಿರ್ಮಲಾ ಸೀತಾರಾಮನ್ ಹಾಗೂ ಮೋದಿ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ನಾನು ಈ ಹಿಂದೆ ‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’ ಎಂದು ಹೇಳಿದ್ದೆ. ಕೊಟ್ಟ ಮಾತು ಉಳಿಸಿಕೊಳ್ಳಬೇಕು. ನುಡಿದಂತೆ


