Menu

ನಮ್ಮ ಹೋರಾಟ ರಾಜಕೀಯ ವಿರೋಧಿಗಳ ವಿರುದ್ಧ ಹೊರತು, ನಮ್ಮೊಳಗೆ ಅಲ್ಲ: ಡಿ.ಕೆ. ಶಿವಕುಮಾರ್

ನಾವು ನಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ನಮ್ಮ ನಮ್ಮಲ್ಲೇ ಹೋರಾಟ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶವನ್ನು ಶಿವಕುಮಾರ್‌ ಪ್ರಕಟಿಸಿ, ನೂತನ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದರು. ಚುನಾವಣೆ ಗೆಲ್ಲುವುದು ಮುಖ್ಯವಲ್ಲ, ಈಗ ಚುನಾವಣೆ ವಿಚಾರ ಮರೆತು ಯಾವುದೇ ಗುಂಪುಗಾರಿಕೆ ಮಾಡದೆ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ, ಕಾಂಗ್ರೆಸ್ ಪಕ್ಷದ ಸಿದ್ಧಾಂತ