Menu

ಯುವಕರನ್ನು ಜಾಗತಿಕ ಮಟ್ಟದಲ್ಲಿ ಉದ್ಯೋಗಯೋಗ್ಯ ಮಾಡುವುದೇ  ಗುರಿ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಯುವ ಸಮೂಹಕ್ಕೆ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗ ಯೋಗ್ಯರನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸ್ಥಳೀಯ ಕೌಶಲ್ಯ, ಜಾಗತಿಕವಾಗಿ ಕೆಲಸ ಮಾಡಲು ನಮ್ಮ ಯುವಕರನ್ನು ಸಜ್ಜು ಮಾಡುವುದೇ ನಮ್ಮ ಮುಖ್ಯ ಗುರಿ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಉ ಕೌಶಲ್ಯಾಭಿವೃದ್ಧಿ ನಿಗಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಕೈಗಾರಿಕೋದ್ಯಮಿಗಳ ಜೊತೆ ನಡೆಸಿದ ಸಂವಾದದಲ್ಲಿ ಸಚಿವರು ಈ