Menu

15 ದಿನ ಪ್ರತಿನಿತ್ಯ ತಮಿಳುನಾಡಿಗೆ 12,000 ಕ್ಯೂಸೆಕ್‌ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಸೂಚನೆ

ಮುಂದಿನ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 12,000 ಕ್ಯೂಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ಕರ್ನಾಟಕಕ್ಕೆ ಸೂಚಿಸಿದೆ. ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ. ಮೂರು ಗಂಟೆಗೆ ನಡೆಯಲಿರುವ ಪ್ರಾಧಿಕಾರದ ಸಭೆಯಲ್ಲಿ ಸಿಡಬ್ಲ್ಯುಆರ್‌ಸಿ ಶಿಫಾರಸನ್ನು ಸಿಡಬ್ಲ್ಯುಎಂಎ ಎಷ್ಟರಮಟ್ಟಿಗೆ ಪುರಸ್ಕರಿಸಲಿದೆ ಹಾಗೂ ಕರ್ನಾಟಕ ತನ್ನ ಹಿತರಕ್ಷಣೆಗೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ದೆಹಲಿಯಲ್ಲಿರುವ ಸಿಡಬ್ಲ್ಯುಎಂಎ

ರಾಜ್ಯಾದ್ಯಂತ ಪ್ಯಾಲಿಯೇಟಿವ್ ಕೇರ್ ಕೇಂದ್ರ: ಸಚಿವ ದಿನೇಶ್‌ ಗುಂಡೂರಾವ್‌

ಪ್ಯಾಲಿಯೇಟಿವ್ ಕೇರ್ ಕೇಂದ್ರವನ್ನು ರಾಜ್ಯಾದ್ಯಂತ ಪ್ರಾರಂಭಿಸುವ ಗುರಿಯಿದೆ, ಈಗಾಗಲೇ ಬೆಂಗಳೂರಿನಲ್ಲಿ ನಾಲ್ಕೈದು ಕಡೆ ಪ್ರಾರಂಭಿಸಲಾಗಿದೆ. ಈ ಯುನಿಟ್ ನಲ್ಲಿ ತಜ್ಞರ ತಂಡದಿಂದ ಹೊರರೋಗಿ ವಿಭಾಗ, ಡೇ ಕೇರ್ ವಿಭಾಗ, ಸುಸಜ್ಜಿತ ಒಳ ರೋಗಿ ವಿಭಾಗ ಮತ್ತು ಆಸ್ಪತ್ರೆಯಿಂದ 5-8 ಕಿಲೋ ವ್ಯಾಪ್ತಿಯಲ್ಲಿ

ಕೃಷಿಯನ್ನು ಲಾಭದಾಯಕವಾಗಿಸಲು ಸರ್ಕಾರ ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ.   ಬೆಂಗಳೂರು ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಇ-ರೇಷ್ಮೆ ಪೋರ್ಟಲ್ ಬಿಡುಗಡೆಯನ್ನು ನೆರವೇರಿಸಿ ಮಾತನಾಡಿದರು. ರೇಷ್ಮೆ ಮೇಲೆ 1.50 ಲಕ್ಷ ಕುಟುಂಬಗಳು ಇದರ

ತಂತ್ರಜ್ಞಾನ ಜೊತೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವ ಪಾಲುದಾರಿಕೆಯತ್ತ ಕರ್ನಾಟಕ ಒಲವು: ಸಿಎಂ ಸಿದ್ದರಾಮಯ್ಯ

ತಂತ್ರಜ್ಞಾನದ ಜೊತೆಗೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವದೊಂದಿಗಿನ ಪಾಲುದಾರಿಕೆಯತ್ತ ಕರ್ನಾಟಕ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ.  ನವದೆಹಲಿಯಲ್ಲಿ ನಡೆದ ಬ್ರಿಡ್ಜ್ ಟು ಬೆಂಗಳೂರು ಕಾರ್ಯಕ್ರಮದಲ್ಲಿ  ವಿವಿಧ ದೇಶಗಳ ರಾಯಭಾರಿಗಳು ಹಾಗೂ ರಾಜತಾಂತ್ರಿಕರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು

“ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಂಧ್ರ ಅಡ್ಡಿ, ಕೇಂದ್ರ ಮಧ್ಯ ಪ್ರವೇಶಿಸಲಿ”

“ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಂಧ್ರಪ್ರದೇಶ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ ಭೂಸ್ವಾಧೀನ ಮಾಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಈ ಹಿಂದೆ ಆಗಿರುವ ಆದೇಶದ ಪ್ರಕಾರ ನಡೆದುಕೊಳ್ಳಬೇಕು

GAFX ಕ್ಷೇತ್ರವು ಕೇವಲ ಆರ್ಥಿಕ ಅವಕಾಶವಲ್ಲ, ಒಂದು ನಾಗರಿಕತೆಗೆ ನೀಡಿರುವ ಅವಕಾಶ: ಸಿಎಂ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿ ಉದ್ಘಾಟಿಸಿ, GAFX ಕ್ಷೇತ್ರವು ಕೇವಲ ಆರ್ಥಿಕ ಅವಕಾಶವಲ್ಲ; ಇದು ಒಂದು ನಾಗರಿಕತೆಗೆ ನೀಡಿರುವ ಅವಕಾಶ. ಇದು ಯುವಜನರಿಗೆ ತಮ್ಮ ಕಲ್ಪನಾಶಕ್ತಿಯನ್ನು ಜೀವನೋಪಾಯವಾಗಿ ಪರಿವರ್ತಿಸಲು , ಕಥೆಗಾರರಿಗೆ ತಮ್ಮ ಕಥಾನಿರೂಪಣೆಗೆ ಡಿಜಿಟಲ್

ಸಿಎಸ್‌ ವಿರುದ್ಧ ಆರೋಪ: ಸ್ನೇಹಮಯಿ ಕೃಷ್ಣ ಬಹಿರಂಗ ಕ್ಷಮೆ ಯಾಚನೆ

ಮುಡಾದ ಮಾಜಿ ಆಯುಕ್ತ ಡಿ.ಬಿ ನಟೇಶ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಒಂದೂವರೆ ಕೋಟಿ ರೂ. ನೀಡಿ ಮುಂಬಡ್ತಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿರುವ ಪ್ರಕರಣ ಸಂಬಂಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕ್ಷಮೆ

ನಂದಿನಿಗೆ ಸುಧಾ ರಾಣಿ ಪ್ರಚಾರ ರಾಯಭಾರಿ

ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟಿ ಶ್ರೀಮತಿ ಸುಧಾ ರಾಣಿ ಆಯ್ಕೆಯಾಗಿದ್ದು, ಬಮೂಲ್‌ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುವುದಾಗಿ ಬಮೂಲ್‌ ಅಧ್ಯಕ್ಷ ಡಿಕೆ ಸುರೇಶ್‌ ಹೇಳಿದ್ದಾರೆ. ನಂಬಿಕೆಯ ಮೇಲೆ ನಿರ್ಮಿತವಾದ ನಂದಿನಿಯು ರೈತರ ಮೇಲಿನ ಬದ್ಧತೆ, ಶುದ್ಧ ಹಾಗೂ ಗುಣಮಟ್ಟದ ಪೌಷ್ಟಿಕ

ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲಿ ನಂ.1: ಸಿಎಂ

ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ, ದೇಶದಲ್ಲಿ ನಂ.1 ರಾಜ್ಯವಾಗಿದ್ದು, ಈವರೆಗೆ 6000 ಕೋಟಿ ರೂ.ಗಳ ವಿಮೆಪರಿಹಾರವನ್ನು ರೈತರಿಗೆ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಅಂತರರಾಷ್ಟ್ರೀಯ ವಾಣಿಜ್ಯ ಮೇಳ -2026 ಉತ್ಪದಾನೋತ್ತರ ಕೃಷಿ – ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ

ತಂದೆಯೇ ಐದು ವರ್ಷ ಸಿಎಂ ಆಗಿರ್ತಾರೆ: ಯತೀಂದ್ರ ಸಿದ್ದರಾಮಯ್ಯ

ನಮ್ಮ ತಂದೆಯವರೇ ಪೂರ್ಣ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಈಗಾಗಲೇ ಇದು ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನವಾಗಿರುವ ವಿಚಾರ. ಹೈಕಮಾಂಡ್ ಈ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ದೀರ್ಘಕಾಲದಿಂದ ಚರ್ಚೆಯಾಗುತ್ತಿದ್ದ