karnataka
ಮನೆ ಕೆಲಸದವರ ವೇತನ ನಿರ್ಧರಿಸಲು ದರ ಕಾರ್ಡ್ ಯೋಜನೆ ಜಾರಿ ನಿರೀಕ್ಷೆ
ಮನೆ ಕೆಲಸದವರ ವೇತನ ನಿರ್ಧರಿಸಲು ಶೀಘ್ರವೇ ದರ ಕಾರ್ಡ್ ಯೋಜನೆ ಜಾರಿಗೆ ಬರುವ ನಿರೀಕ್ಷೆಯಿದೆ. ಮನೆ ಕೆಲಸ ಮಾಡಿದ ಸಮಯ ಮತ್ತು ನಿರ್ದಿಷ್ಟ ಕೆಲಸದ ಮೇಲೆ ಈ ದರ ಕಾರ್ಡ್ ಅನ್ವಯಿಸಲಿದೆ. ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಹಿತದೃಷ್ಟಿಯಿಂದ ಈ ಯೋಜನೆ ತರಲು ಪ್ಲಾನ್ ಮಾಡಲಾಗಿದ್ದು, ವೇತನ, ವೈದ್ಯಕೀಯ ಸೌಲಭ್ಯಗಳು ಮತ್ತು ಪಿಂಚಣಿ ನಿಗದಿಯಾಗಲಿದೆ. ಕರ್ನಾಟಕದಲ್ಲಿ ಮನೆಕೆಲಸದವರಿಗೆ ಪ್ರಸ್ತುತ ಒಂದೇ ಸ್ಥಿರ “ದರ ಕಾರ್ಡ್” ಇಲ್ಲ. ನಗರಗಳು ಮತ್ತು ಗ್ರಾಮೀಣ
ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರು ಹಿಂದುಳಿದವರೇ : ಸಿಎಂ ಸಿದ್ದರಾಮಯ್ಯ
ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು ಎಂದು ಪ್ರಶ್ನಿಸಿದರು. ಗದಗ ತಾಲೂಕು ಕುರುಬರ
ಜಾತಿಗಣತಿ ಮೇಲೆ ಹೈಕೋರ್ಟ್ ತೂಗುಕತ್ತಿ !
ಒಟ್ಟಿನಲ್ಲಿ ರಾಜ್ಯದಲ್ಲಿ ಈಗ ಜಾತಿಗಣತಿ ಸಮೀಕ್ಷೆ ಮುಂದುವರಿಯಲಿದೆಯೇ ಇಲ್ಲವೇ ಇದು ಈ ಹಂತದಲ್ಲಿಯೇ ಸ್ಥಗಿತಗೊಳ್ಳಲಿದೆಯೇ ಎಂಬುದು ಹೈಕೋರ್ಟ್ ನೀಡುವ ತೀರ್ಪಿನ ಮೇಲೆ ಅವಲಂಬಿತವಾಗಿದೆ. ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯ ಜಿಜ್ಞಾಸೆ ಮುಂದುವರಿದಿದೆ. ಸಮೀಕ್ಷೆಯ ಕೆಲವೊಂದು ಅಂಶಗಳು ಬಹುತೇಕ ಜಾತಿ, ಸಮುದಾಯದಲ್ಲಿ ಗೊಂದಲ ಮತ್ತು
ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದಲ್ಲಿ ’ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮ
ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ.ಗಳಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ ’ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮದಿಂದ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ಮತ್ತು ಅಜೀಂ ಪ್ರೇಮ್
ಧರ್ಮಸ್ಥಳ ಪ್ರಕರಣ: ಸ್ವತಂತ್ರ ಮಾಹಿತಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ
ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಲ ದೂರುದಾರ, ಆರೋಪಿಯಾಗಿದ್ದವರು ಹೊಂದಿರುವುದಕ್ಕಿಂತ ಹೆಚ್ಚಿನ ಮಾಹಿತಿ ತಾವು ಹೊಂದಿರುವುದಾಗಿ ಹೇಳಿಕೊಂಡಿರುವ ಅರ್ಜಿದಾರರು ಸೆಪ್ಟೆಂಬರ್ 26 ರಂದು ನ್ಯಾಯಾಲಯಕ್ಕೆ ಸ್ವತಂತ್ರ ಮಾಹಿತಿಯನ್ನು ಸಲ್ಲಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಅರ್ಜಿದಾರರಾದ ಪುರಂದರ ಗೌಡ
ನೆಫ್ರೋ ಸಂಸ್ಥೆಗೆ NABH ಮಾನ್ಯತೆ, ಈ ಗರಿಮೆಗೆ ಪಾತ್ರವಾದ ರಾಜ್ಯದ 2ನೇ ಸರ್ಕಾರಿ ಆಸ್ಪತ್ರೆ
ಮೂತ್ರಶಾಸ್ತ್ರ ವಿಭಾಗದಲ್ಲಿ ಅತ್ಯಾಧುನಿಕ ಸೇವೆ ಒದಗಿಸುತ್ತಿರುವ ಸರ್ಕಾರದ ಸೂಪರ್ ಸ್ಪೆಷಾಲಿಟಿ ನೆಫ್ರೋ-ಮೂತ್ರ ಶಾಸ್ತ್ರ ಸಂಸ್ಥೆ (INU) ಮತ್ತೊಂದು ಮೈಲುಗಲ್ಲು ದಾಟಿದೆ. ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ (NABH) ಮಾನ್ಯತೆಯನ್ನು ಪಡೆಯುವ ಮೂಲಕ ನೆಫ್ರೋ ಸಂಸ್ಥೆಯು ವಿಶೇಷ ಸ್ಥಾನ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಜಯದೇವ ಹೃದ್ರೋಗ
ಅನರ್ಹ ಬಿಪಿಎಲ್ ಕಾರ್ಡ್‌ಗಳು ಎಪಿಎಲ್‌ಗೆ ಪರಿಷ್ಕರಣೆ: ಸಚಿವ ಮುನಿಯಪ್ಪ
ಕೇಂದ್ರ ಸರ್ಕಾರ ಪಡಿತರ ಕಾರ್ಡ್‌ಗಳ ಪರಿಷ್ಕರಣೆ ಮಾಡಿ ಏಳು ಲಕ್ಷ ಕಾರ್ಡ್‌ಗಳು ಬಿಪಿಎಲ್ ಗೆ ಅರ್ಹವಲ್ಲ ಎಂದು ತೀರ್ಮಾನಿಸಿದೆ. ನಾವು ಕೂಡ ಅದನ್ನು ಪರಿಷ್ಕರಣೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಬಿಪಿಎಲ್‌ನಲ್ಲಿ ಅನರ್ಹರಿದ್ದರೆ ಅವರನ್ನು ಎಪಿಎಲ್‌ಗೆ ಸೇರಿಸುತ್ತೇವೆ, ಕಾರ್ಡ್ ರದ್ದು ಮಾಡುವುದಿಲ್ಲ ಎಂದು
ಬಿಜೆಪಿ ಸಂಸದರು ರಾಜ್ಯದ ನೀರಾವರಿ ಯೋಜನೆಗಳು, ಅನುದಾನಗಳ ಬಗ್ಗೆ ಬಾಯಿ ಬಿಡಲಿ: ಡಿಸಿಎಂ
“ಮೇಕೆದಾಟು, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ಅನುದಾನ, ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ಅನುಮತಿ ಸೇರಿದಂತೆ ಕರ್ನಾಟಕದ ಪರವಾಗಿ ಬಿಜೆಪಿ ಸಂಸದರು ಬಾಯಿ ಬಿಡಬೇಕು. ಇಲ್ಲದಿದ್ದರೆ ರಾಜಿನಾಮೆ ನೀಡಿ ಮರು ಚುನಾವಣೆ ಎದುರಿಸಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸವಾಲೆಸೆದರು. ಲಕ್ಕವಳ್ಳಿಯ ಭದ್ರಾ
ಹಿರಿಯ ನಾಗರಿಕರಿಗೆ ವಯೋ ವಂದನಾ ಯೋಜನೆಯನುಸಾರ ಆರೋಗ್ಯ ಸೇವೆ ವಿಸ್ತರಣೆ
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಎಲ್ಲಾ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ (ESIS ಲಾಭ ಪಡೆಯುವವರನ್ನು ಸೇರಿಸಿ) ವಯೋ ವಂದನಾ ಯೋಜನೆಯನುಸಾರ ಆರೋಗ್ಯ ಸೇವೆಗಳನ್ನು ವಿಸ್ತರಿಸಲು
ಬಿಜೆಪಿ ಸರ್ಕಾರವೇ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿದೆ: ಡಿಸಿಎಂ
“ಬಿಜೆಪಿ ತನ್ನ ಆಡಳಿತ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಬಗ್ಗೆ ಕೇಳಿದಾಗ, “ಬಿಜೆಪಿ ಅಧಿಕಾರದಲ್ಲಿದ್ದಾಗ




