karnataka
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ಗುರುತಿಸಲಾಗಿರುವ ಅನರ್ಹ
ಬೀದರ್ ವಿವಿಯಲ್ಲಿ ಅವ್ಯವಹಾರ: 67 ಕಡೆ ಲೋಕಾಯುಕ್ತ ದಾಳಿ
ಬೀದರ್‌ನ ಪಶು ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ 2017-19ರವರೆಗೆ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ನಡೆಸಿದೆ. ಪಶು ಮತ್ತು ಮೀನುಗಾರಿಕಾ ವಿಶ್ವವಿದ್ಯಾಲಯದ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ
ಕಾಂಗ್ರೆಸ್ ನಾಯಕರು ರೈತರಿಗೆ ಅಪಮಾನ ಮಾಡಿರುವುದು ಇದೇನು ಮೊದಲಲ್ಲ: ಆರ್ ಅಶೋಕ್ ಕಿಡಿ
ಅಧಿಕಾರದ ಮದದಿಂದ ಕಾಂಗ್ರೆಸ್ ನಾಯಕರು ರೈತರ ಮೇಲೆ ದಬ್ಬಾಳಿಕೆ ಮಾಡಿರುವುದು, ಅನ್ನದಾತರಿಗೆ ಅಪಮಾನ ಮಾಡಿರುವುದು ಇದೇನು ಮೊದಲಲ್ಲ. ಆ ಪಟ್ಟಿ ಬಹಳ ದೊಡ್ಡದಿದೆ. ಆದರೆ ಹಿರಿಯರು, ಎಐಸಿಸಿ ಅಧ್ಯಕ್ಷ ಖರ್ಗೆಯವರು ಸಹ ಈಗ ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವುದು ಕನ್ನಡ ನಾಡಿನ ಕೃಷಿಕರ
ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಸಿಎಂ, ಡಿಸಿಎಂ ವಿರುದ್ಧ ಆರ್.ಅಶೋಕ ಕಿಡಿ
ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ಅವರನ್ನು ರಕ್ಷಿಸಲು ಚುನಾವಣಾ ಆಯೋಗದ ಬಗ್ಗೆ, ಚುನಾವಣಾ ಪ್ರಕ್ರಿಯೆ ಬಗ್ಗೆ, ಮತಯಂತ್ರಗಳ ಬಗ್ಗೆ ಇಲ್ಲಸಲ್ಲದ ಅನುಮಾನ ಬಿತ್ತಿ ಊಹಾಪೋಹ ಸೃಷ್ಟಿ ಮಾಡುವ ಪ್ರಯತ್ನ ಮಾಡುತ್ತಲೇ ಬಂದಿದೆ. ಭಾರತದ ಪ್ರಜ್ಞಾವಂತ ಮತದಾರರು ಈ ಹತಾಶ ಪ್ರಯತ್ನವನ್ನು
ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತಗೊಳಿಸಬೇಡಿ, ಅವರು ಇಡೀ ನಾಡಿನ ನಾಯಕ: ಡಿಸಿಎಂ
“ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತ ಮಾಡಬಾರದು. ಇವರು ಸರ್ವ ಸಮುದಾಯದ ನಾಯಕ. ನಾಡಿನ ಸಾಂಸ್ಕೃತಿಕ, ಸಾಮಾಜಿಕ ನಾಯಕ. ಆದ ಕಾರಣಕ್ಕೆ ನಮ್ಮ ಸರ್ಕಾರ ಇವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು ರಾಜಾಜಿನಗರದಲ್ಲಿ
ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನ ನವೆಂಬರ್ 14ಕ್ಕೆ
ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು. ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತ್‌ಗಳ ಮಾಜಿ ಹಾಗೂ ಹಾಲಿ ಸದಸ್ಯರನ್ನು ಆಹ್ವಾನಿಸಬೇಕು. ಡಿಸೆಂಬರ್ ತಿಂಗಳಲ್ಲಿ ಪಂಚಾಯತ್ ರಾಜ್ ಕಾಯ್ದೆ ಮತ್ತು ಗ್ರಾಮ
ಡಿಕೆ ಶಿವಕುಮಾರ್ ರೈತರ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರ ಇರಲಿ: ಆರ್.ಅಶೋಕ
ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ “ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಸುಳ್ಳು ಅದೆಲ್ಲಾ.” ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ. ಈಗ “ರೈತರು ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡೋಕ್ಕಾಗಲ್ಲ” ಎಂದು ರೈತರ
ಸೌಜನ್ಯ ತಾಯಿ ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯ ಬಿಜೆಪಿಗೆ ಇದೆಯೇ ?
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ,
ರಾಜ್ಯದಲ್ಲಿ ಏಳು ದಿನ ಭಾರಿ ಮಳೆ, ಕರಾವಳಿಯಲ್ಲಿ ವ್ಯಾಪಕ ವರ್ಷಧಾರೆ
ರಾಜ್ಯದಲ್ಲಿ ಏಳು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಬೆಂಗಳೂರಿನಲ್ಲಿ ಕೆಲವು ಕಡೆ ಸೆಪ್ಟೆಂಬರ್ 4 ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಕರಾವಳಿ
ಮುದ್ರಾಂಕ ಶುಲ್ಕ ಕರ್ನಾಟಕದಲ್ಲೇ ಕಡಿಮೆ: ಆಯುಕ್ತ ಮುಲೈ ಮುಗಿಲನ್ ಸಮರ್ಥನೆ
ಬೆಂಗಳೂರು: ಆಗಸ್ಟ್ 31ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಪರಿಷ್ಕೃತ ಶುಲ್ಕ ನೆರೆಹೊರೆಯ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ ಇದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ಸಮರ್ಥಿಸಿಕೊಂಡಿದ್ದಾರೆ. ಆಗಸ್ಟ್ 31ರಿಂದ




