karnataka
ಅನಿಲ ಪ್ರಾಧಿಕಾರದ ಜತೆ ರಾಜ್ಯದ ಒಡಂಬಡಿಕೆ: 5 ಸಾವಿರ ಕೋಟಿ ರೂ. ಹೂಡಿಕೆ
ಬೆಂಗಳೂರು: ಸಾರ್ವಜನಿಕ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರವು (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್- ಜಿಎಐಎಲ್) ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ 5,000 ಕೋಟಿ ರೂಪಾಯಿ ಹೂಡಿಕೆಯೊಂದಿಗೆ 1,000 ಮೆಗಾವಾಟ್ (1 ಗಿಗಾವಾಟ್) ಉತ್ಪಾದನಾ ಸಾಮರ್ಥ್ಯದ ಮರುಬಳಕೆ ಇಂಧನ ಸ್ಥಾವರಗಳನ್ನು ಆರಂಭಿಸುವ ಒಡಂಬಡಿಕೆಗೆ ಶುಕ್ರವಾರ ಅಂಕಿತ ಹಾಕಲಾಯಿತು. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇಂಧನ ಸಚಿವ ಕೆ ಜೆ ಜಾರ್ಜ್,
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು
ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರದೊಂದಿಗೆ ರಾಜ್ಯ ಒಪ್ಪಂದ
ನ್ಯೂಸ್ಪೇಸ್ ಆರ್ಥಿಕತೆಗೆ ಗಮನಾರ್ಹವಾದ ಉತ್ತೇಜನ ನೀಡಲು ಕರ್ನಾಟಕ ಸರ್ಕಾರವು ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ ದೊಂದಿಗೆ (IN-SPACe) ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಐಎಎಸ್ ಮತ್ತು ಐಎನ್-ಸ್ಪೇಸ್
ಕೇಂದ್ರದ ಸೂಚನೆಯಂತೆ ಎಲ್ಲಾ ಸುರಕ್ಷತಾ ಕ್ರಮ ಪಾಲನೆ: ಸಿಎಂ
ಉಗ್ರರ ನೆಲೆಗಳ ಮೇಲೆ ದಾಳಿ ಬಳಿಕ ಕೇಂದ್ರ ಸರ್ಕಾರದ ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ. ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ
ರಾಜ್ಯದ ಜಲಾಶಯಗಳ ಮೇಲೆ ಪೊಲೀಸ್ ಕಣ್ಗಾವಲು
ಭಾರತವು ಉಗ್ರರ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಳಿಕ ಮುಂಜಾಗ್ರತಾ ಕ್ರಮವಾಗಿ ಹಲವು ರಕ್ಷಣಾ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ಅದರಂತೆ ರಾಜ್ಯದಲ್ಲೂ ಪ್ರಮುಖ ಸ್ಥಳ , ಸಂಸ್ಥೆಗಳಿಗೆ ಬಿಗಿ ಭದ್ರತೆ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆಯ ಆದೇಶದಂತೆ ನಾಡಿನಲ್ಲಿರುವ ಜಲಾಶಯಗಳಿಗೂ ಹೆಚ್ಚಿನ
ಕರ್ನಲ್ ಸೋಫಿಯಾ ಅಂದ್ರೆ ಕನ್ನಡಿಗರಿಗೆ ಪುಳಕ
ಭಾರತೀಯ ವಾಯುಪಡೆಯು ಆಪರೇಶನ್ ಸಿಂಧೂರ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳನ್ನು ನಾಶಪಡಿಸಿದ ಯಶೋಗಾಥೆಯನ್ನು ಎಳೆ ಎಳೆಯಾಗಿ ಜಗತ್ತಿಗೆ ತೆರೆದಿಟ್ಟ ಲೆಪ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಶಿ ಬೆಳಗಾವಿಯ ಸೊಸೆ ಎಂಬುದು ಕನ್ನಡಿಗರ ಪುಳಕಕ್ಕೆ ಕಾರಣವಾಗಿದೆ. ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ. ಬಹುರಾಷ್ಟ್ರೀಯ ಸೇನಾ
ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್‌ಗೆ ಇದ್ಯಾ ಕರ್ನಾಟಕ, ಕೇರಳ ಲಿಂಕ್?
ಪಹಲ್ಗಾಮ್ ದಾಳಿಯ ಮಾಸ್ಟರ್‌ಮೈಂಡ್ ಎಂದು ಗುರುತಿಸಲಾಗಿರುವ ಉಗ್ರ ಶೇಖ್ ಸಜ್ಜದ್ ಗುಲ್/ ಸಜ್ಜದ್ ಅಹ್ಮದ್ ಶೇಖ್ ಗೆ ಕರ್ನಾಟಕ ಮತ್ತು ಕೇರಳದ ಲಿಂಕ್ ಇರುವುದು ಬಯಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್
ಸೇನೆಗೆ ಧೈರ್ಯ ತುಂಬಲು ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಪಡೆಯು ಪಾಕಿಸ್ತಾನ ನೆಲದಲ್ಲಿ ನೆಲೆಯೂರಿದ್ದ ಭಯೋತ್ಪಾದಕರ ತಾಣಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರನೆಯ ಮೂಲಕ ದಾಳಿ ನಡೆಸಿ ತಕ್ಕ ಪ್ರತ್ಯುತ್ತರ ನೀಡಿದೆ. ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ
ಆಪರೇಷನ್ ಸಿಂಧೂರ್: ಕರ್ನಾಟಕದಿಂದ ಐದು ರಾಜ್ಯಗಳಿಗೆ ವಿಮಾನ ಸಂಚಾರ ರದ್ದು
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆಯಿಂದ ದಾಳಿ ನಡೆದ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಐದು ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ
‘ಆಪರೇಷನ್ ಸಿಂಧೂರ್ ‘ ನಮ್ಮ ಸೇನೆ ನಮ್ಮ ಹೆಮ್ಮೆ: ಸಚಿವ ಜಮೀರ್ ಅಹಮದ್
ಪಹಲ್ಗಾಮ್ ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್ ‘ ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಭಿನಂದನೆ




