karnataka
ರಾಜ್ಯ ಹೈಕೋರ್ಟ್ ನ ನಾಲ್ವರು ಜಡ್ಜ್ ಗಳ ವರ್ಗಾವಣೆ
ಬೆಂಗಳೂರು: ಸುಪ್ರೀಂ ಕೋರ್ಟ್ ಕೊಲಿಜಿಯಂ ನಿರ್ದೇಶನದಂತೆ ಕರ್ನಾಟಕ ಹೈಕೋರ್ಟ್ ನಾಲ್ವರು ನ್ಯಾಯಾಧೀಶರು ಸೇರಿದಂತೆ ವಿವಿಧ ರಾಜ್ಯದ ಹೈಕೋರ್ಟ್‌ಗಳ ಹಲವು ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಹಾಗೆಯೇ ಇತರ ರಾಜ್ಯಗಳಿಂದ ಇಬ್ಬರು ನ್ಯಾಯಾಧೀಶರನ್ನು ಕರ್ನಾಟಕಕ್ಕೆ ವರ್ಗಾಯಿಸಲಾಗಿದೆ. ಏಪ್ರಿಲ್ 15 ಹಾಗೂ 19ರಂದು ನಡೆಸಲಾದ ಸುಪ್ರೀಂ ಕೋರ್ಟ್ ಕೊಲಿಜಿಯಂ ಮೀಟಿಂಗ್‌ನಲ್ಲಿ ನೀಡಲಾದ ಸೂಚನೆಯಂತೆ ಈ ವರ್ಗಾವಣೆ ನಡೆದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನ್ಯಾಯಾಂಗ ಆಡಳಿತದ ಗುಣಮಟ್ಟ ಸುಧಾರಣೆ ಹಾಗೂ ಹೈಕೋರ್ಟ್ ಮಟ್ಟದಲ್ಲಿ ಸಮಗ್ರತೆ
ರೋಹಿತ್ ವೇಮುಲಾ ಕಾಯ್ದೆ ಅನುಷ್ಠಾನಕ್ಕೆ ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ರಾಹುಲ್ ಪತ್ರ
ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರೋಹಿತ್ ವೇಮುಲಾ ಕಾಯ್ದೆಯ ಅನುಷ್ಠಾನವನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ. ರೋಹಿತ್ ವೇಮುಲಾ ಅವರ ಸ್ಮರಣಾರ್ಥ ಈ ಕಾನೂನನ್ನು ಜಾರಿಗೆ
ರಾಜ್ಯದ ಹಲವೆಡೆ ಐದು ದಿನ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಐದು ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ. 30-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ
ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲೂ ಶೇ.50 ಸೀಟು ಹೆಣ್ಣು ಮಕ್ಕಳಿಗೆ ಕಡ್ಡಾಯ
2025-26ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್ ಸೇರಿದಂತೆ ಸಹಶಿಕ್ಷಣ ಹೊಂದಿರುವ ರಾಜ್ಯದ ಎಲ್ಲಾ ಖಾಸಗಿ ಶಾಲೆ ಗಳಲ್ಲೂ ಶೇ.50ರಷ್ಟು ಸೀಟುಗಳನ್ನು
ಬೆಂಗಳೂರಿನಲ್ಲಿ ಮಾಜಿ ಡಿಜಿಪಿ ಓಂಪ್ರಕಾಶ್ ಶವವಾಗಿ ಪತ್ತೆ: ಪತ್ನಿಯಿಂದಲೇ ಹತ್ಯೆ ಶಂಕೆ
ಬೆಂಗಳೂರು: ಕರ್ನಾಟಕದ ಮಾಜಿ ಪೊಲೀಸ್ ಮುಖ್ಯಸ್ಥ ಓಂಪ್ರಾಶ್ ಬೆಂಗಳೂರಿನ ತಮ್ಮ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಆಗಿದ್ದು, ಅವರಿಗೆ 68 ವರ್ಷ ವಯಸ್ಸಾಗಿತ್ತು. ನಗರದ ಎಚ್ ಎಸ್ ಆರ್ ಲೇಔಟ್ ನಲ್ಲಿರುವ ತಮ್ಮ ಮನೆಯಲ್ಲಿ ವಾಸವಾಗಿದ್ದ ಓಂಪ್ರಕಾಶ್ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು,
ಕಾಂಗ್ರೆಸ್ ಸರ್ಕಾರ ದಲಿತರಿಗೆ ರಕ್ಷಣೆ ಕೊಡುವುದಿಲ್ಲ, ದಲಿತರನ್ನು ಉಳಿಸುವುದಿಲ್ಲ: ಆರ್.ಅಶೋಕ್
ಯಾದಗಿರಿ ಪಿಎಸ್ ಐ ಪರಶುರಾಮ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರಿಗೆ ಸಿಐಡಿ ಬಿ ರಿಪೋರ್ಟ್ ನೀಡಿ ಬಚಾವ್ ಮಾಡಿದ್ದು, ದಲಿತ ವಿರೋಧಿ ಸಿದ್ದರಾಮಯ್ಯ ಸರ್ಕಾರ ದಲಿತರಿಗೆ ರಕ್ಷಣೆ ಕೊಡುವುದಿಲ್ಲ, ದಲಿತರನ್ನು ಉಳಿಸುವುದಿಲ್ಲ ಎನ್ನುವುದನ್ನು ಪದೇ
ಜೆಇಇ ಮೈನ್ ಎಕ್ಸಾಂ ಫಲಿತಾಂಶ ಪ್ರಕಟ: ಕರ್ನಾಟಕದಿಂದ ಕುಶಾಗ್ರ ಗುಪ್ತ ಟಾಪರ್
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಜೆಇಇ ಮುಖ್ಯ ಸೆಷನ್ 2 ಪರೀಕ್ಷೆಯ ಫಲಿತಾಂಶ ಪ್ರಕಟಿಸಿ, ಟಾಪರ್‌ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 24 ಅಭ್ಯರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದಾರೆ. ಕರ್ನಾಟಕದಿಂದ ಕುಶಾಗ್ರ ಗುಪ್ತ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ರಾಜಸ್ತಾನದ ೭
ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಜಾಹೀರಾತು ತೆರವು
ಬೆಂಗಳೂರುರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಕೂಡಲೇ ಸಂಪೂರ್ಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು
ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ
ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿ ಅಮಾನತಿಗೆ ರಾಜ್ಯ ಸರ್ಕಾರ ಸೂಚನೆ
ಬೆಂಗಳೂರು: ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಸಿಇಟಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳನ್ನು ಅಮಾನತುಗೊಳಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದ್ದು,




