karnataka
ಜೀವನದ ಕೊನೆಕಾಲದಲ್ಲಿರುವ ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ. ದೇವೇಗೌಡ
ನವದೆಹಲಿ: ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ. ಜೀವನದ ಕೊನೆಕಾಲದಲ್ಲಿರುವ ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ರಾಜ್ಯಸಭೆಯಲ್ಲಿ ಭಾವುಕರಾಗಿ ಮನವಿ ಮಾಡಿದರು. ರಾಜ್ಯಸಭೆಯಲ್ಲಿ ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾಜಿ ಪ್ರಧಾನಿಗಳು ಮಾತನಾಡಿದರು. ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ
ರಾಜ್ಯದಲ್ಲಿ 432 ಮಂದಿ ಅಕ್ರಮ: ವಲಸಿಗರು ಪತ್ತೆ 255 ಮಂದಿ ಗಡೀಪಾರು
ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಸೇರಿ ವಿವಿಧ ದೇಶಗಳಿಂದ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿದ್ದ 432 ಮಂದಿ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ 255 ಮಂದಿಯನ್ನ ಗಡೀಪಾರು ಮಾಡಲಾಗಿದೆ. ನಗರದ ಹೊರವಲಯದಲ್ಲಿ ಅಕ್ರಮವಾಗಿ ನೆಲೆಸಿದ್ದ 53 ಮಂದಿ ಬಾಂಗ್ಲಾದೇಶಿಯರನ್ನು ಇತ್ತೀಚೆಗೆ
ಕರ್ನಾಟಕದಲ್ಲಿ 40% ಕಮಿಷನ್ ಸಂಸ್ಕೃತಿ ತಂದವರು ಬಿಜೆಪಿಯವರು: ಲಕ್ಷ್ಮಿ ಹೆಬ್ಬಾಳ್ಕರ್
“ದೇಶದ ಆಸ್ತಿಯನ್ನು ಅದಾನಿ–ಅಂಬಾನಿಗೆ ಬರೆದುಕೊಟ್ಟವರು, 23 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದವರು ಬಿಜೆಪಿಯವರು. ಕರ್ನಾಟಕದಲ್ಲಿ 40% ಕಮಿಷನ್ ಸಂಸ್ಕೃತಿ ತಂದವರು ಅವರೇ. ಹಲವಾರು ಪ್ರಕರಣಗಳಲ್ಲಿ ಬಿಜೆಪಿ ಮುಖ್ಯಮಂತ್ರಿ ಗಳು ಜೈಲಿಗೆ ಹೋಗಿ ಬಂದಿದ್ದಾರೆ. ಈ ಸ್ಥಿತಿಯಲ್ಲಿ ಕಾಂಗ್ರೆಸ್ ಬಗ್ಗೆ
ಭಾರತ- ಇಯು ಒಪ್ಪಂದ: ಕರ್ನಾಟಕಕ್ಕೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದ ಹೆಚ್‌ಡಿ ಕುಮಾರಸ್ವಾಮಿ
ಭಾರತ-ಯುರೋಪ್ ಒಕ್ಕೂಟದ ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದವು ಭಾರತಕ್ಕೆ ವರವಾಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌ಡಿ ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮದರ್ ಆಫ್ ಆಲ್ ಡೀಲ್ಸ್
ನರೇಗಾ ಮರು ಜಾರಿವರೆಗೂ ನಮ್ಮ ಹೋರಾಟ, ಕುಮಾರಸ್ವಾಮಿ, ಬಿಜೆಪಿ ನಾಯಕರು ಚರ್ಚೆಗೆ ಬರಲಿ: ಡಿಕೆ ಶಿವಕುಮಾರ್
ನರೇಗಾ ಮರು ಜಾರಿವರೆಗೂ ನಮ್ಮ ಹೋರಾಟ, ಕುಮಾರಸ್ವಾಮಿ, ಬಿಜೆಪಿ ನಾಯಕರು ಚರ್ಚೆಗೆ ಬರಲಿ. ನಾನು ಸಿದ್ಧನಿದ್ದೇನೆ. ಈ ಯೋಜನೆ ಜಾರಿಯಾಗಿ 20 ವರ್ಷಗಳಾಗಿವೆ. 11 ವರ್ಷ ಗಳಿಂದ ನಿಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಈ ಯೋಜನೆ ಯಲ್ಲಿ ಅಕ್ರಮ ನಡೆದಿದ್ದರೆ ನೀವು ಏನು
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕ: ಮಧು ಬಂಗಾರಪ್ಪ
ಮುಂದಿನ ಶೈಕ್ಷಣಿಕ ವರ್ಷಕ್ಕೆ ಮೊದಲು ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರನ್ನು ನೇಮಕ ಮಾಡಲು ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ
ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ, ಕೌಶಲ್ಯವಿರುವ ಮಾನವ ಸಂಪನ್ಮೂಲ ಲಭ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ ಮಾಧ್ಯಮದವರ ಜೊತೆ ಮಾತನಾಡಿದರು. ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು
ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆ, ಅಲೆಮಾರಿ ಸಮುದಾಯಕ್ಕೆ ಮನೆ: ರಾಜ್ಯ ಸಚಿವ ಸಂಪುಟ ತೀರ್ಮಾನ
ಬೆಂಗಳೂರು: 2027, ಡಿಸೆಂಬರ್ 31ರವರೆಗೆ ನಡೆಯುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಈ ಮೂಲಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ
ಬೆಂಗಳೂರಿನ ಮೇಜರ್ ಸ್ವಾತಿ ಶಾಂತಕುಮಾರ್‌ಗೆ ಯುಎನ್ ಸೆಕ್ರಟರಿ ಜನರಲ್ ಪ್ರಶಸ್ತಿ
ದಕ್ಷಿಣ ಸೂಡಾನ್‌ನಲ್ಲಿ ನಡೆಯುತ್ತಿರುವ ಯುಎನ್ ಮಿಷನ್‌ನಲ್ಲಿ ಉತ್ತಮ ಸೇವೆ ಸಲ್ಲಿಸಿದ ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್ ಅವರಿಗೆ ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಪ್ರಶಸ್ತಿ ಒಲಿದು ಬಂದಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಬೆಂಗಳೂರಿನ ಭಾರತೀಯ ಸೇನಾಧಿಕಾರಿ ಮೇಜರ್
ವಿಜಯ ಹಜಾರೆ: ಶಿವಾಂಗ್ ದಾಳಿಗೆ ಕುಸಿದ ಕರ್ನಾಟಕಕ್ಕೆ ಮೊದಲ ಸೋಲು
ಎಲ್ಲಾ ವಿಭಾಗದಲ್ಲೂ ಮೊದಲ ಬಾರಿ ಮುಗ್ಗರಿಸಿದ ಕರ್ನಾಟಕ ತಂಡ 7 ವಿಕೆಟ್ ಗಳಿಂದ ಮಧ್ಯಪ್ರದೇಶ ವಿರುದ್ಧ ಸೋಲು ಅನುಭವಿಸಿದೆ. ಈ ಮೂಲಕ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ಮೊದಲ ಬಾರಿ ಸೋಲಿನ ರುಚಿ ನೋಡಿದೆ. ಅಹಮದಾಬಾದ್ ನಲ್ಲಿ ಗುರುವಾರ ನಡೆದ ಎ




