karnataka
ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು ಏ 7: 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ.ದುರುಪಯೋಗ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ. ದುರುಪಯೋಗವಾಗಿರುವುದಾಗಿ ಜಾರಿ ನಿರ್ದೇಶನಾಲಯ ಅಧಿಕೃತ ಮಾಹಿತಿ ನೀಡಿದೆ. ಭೋವಿ ಸಮುದಾಯದ ಏಜೆಂಟರ ಮೂಲಕ ನಕಲಿ ಫಲಾನುಭವಿಗಳ ಬ್ಯಾಂಕ್ ಖಾತೆ ಬಳಸಿಕೊಂಡು ಹಣ ವರ್ಗಾವಣೆ ಮಾಡಲಾಗಿದೆ ಎಂದು ಇಡಿ ತಿಳಿಸಿದೆ. ಕೆಬಿಡಿಸಿಯಿಂದ ಹಣವನ್ನು
ಕಾರವಾರದಲ್ಲಿ ಏಷ್ಯಾದಲ್ಲೇ ಅತಿ ದೊಡ್ಡ ನೌಕಾನೆಲೆ ಆರಂಭ
ಕಾರವಾರ:ಹಿಂದೂ ಮಹಾಸಾಗರಕ್ಕೆ ಅಂಟಿಕೊಂಡಿರುವ 9 ದೇಶಗಳ ಜೊತೆ ಮೈತ್ರಿ ಮಾಡಿಕೊಂಡು ನೌಕಾಪಡೆಯಲ್ಲಿ ವಿನೂತನ ಕಾರ್ಯಾಚರಣೆಯು ಭಾನುವಾರದಿಂದ ಆರಂಭವಾಗಿದೆ. ಜಿಲ್ಲೆಯ ಕದಂಬ ನೌಕಾನೆಲೆ, ಎಷ್ಯಾದಲ್ಲೇ ಅತಿದೊಡ್ಡ ನೌಕಾನೆಲೆ ಮಾಡುವ ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರ, ಸಾವಿರಾರು ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ.
ಬೊಲಿವಿಯಾದಿಂದ ನಿತ್ಯಾನಂದ ಭಕ್ತರ ಗಡಿಪಾರು
ಲಾಪಾಜ್: ಸ್ಥಳೀಯ ಸಮುದಾಯಗಳಿಗೆ ಸೇರಿದ ಭೂಮಿಯನ್ನು ವಶಪಡಿಸಿಕೊಳ್ಳಲು ಯತ್ನಿಸಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಕಾಲ್ಪನಿಕ ದೇಶವಾದ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಲಾಗಿದೆ. ಮಾರ್ಚ್ 25ರಂದು ಬೊಲಿವಿಯಾ ಅಧಿಕಾರಿಗಳು ಹೊರಡಿಸಿದ ಹೇಳಿಕೆಯಲ್ಲಿ, ಕೈಲಾಸದೊಂದಿಗೆ ಸಂಬಂಧಿಸಿದ 20 ಜನರನ್ನು ಬಂಧಿಸಲಾಗಿದೆ ಎಂದು
ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ: ಜಾರಿ ಮಾಡ್ತೀವಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ
ಬಿಜೆಪಿ ಭಿನ್ನಮತ ಮತ್ತು ಬಣ ಬಡಿದಾಟಕ್ಕೆ ತೆರೆ ಬೀಳಬಹುದೆ?
-ರಮಾನಂದ ಶರ್ಮಾ ಲೇಖಕರು ಫೈರ್ ಬ್ರ್ಯಾಂಡ್ ಹಿಂದುತ್ವವಾದಿ ಭಿನ್ನಮತೀಯ ನಾಯಕ ಬಸವರಾಜ ಪಾಟೀಲ್ ಯತ್ನಾಳ್‌ರನ್ನು ಭಾರತೀಯ ಜನತಾ ಪಕ್ಷದಿಂದ ೬ ವರ್ಷ ಕಾಲ ಹೊರಹಾಕಿ ರುವ ಬೆಳವಣಿಗೆಯು ವರ್ಷಗಳಿಂದ ಪಕ್ಷದಲ್ಲಿ ನಡೆಯುತ್ತಿರುವ ಭಿನ್ನಮತ ಮತ್ತು ಬಣ ಬಡಿದಾಟಕ್ಕೆ ಪೂರ್ಣವಿರಾಮ ಹಾಕಬಹುದೇ? ಪಕ್ಷ
ರಾಜ್ಯ ಪಠ್ಯಕ್ರಮದ ಸರ್ಕಾರಿ ಶಾಲೆಗಳು ಮೇ 29ರಿಂದ ಆರಂಭ
ಬೆಂಗಳೂರು:ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದ್ದು, 2025ರ ಮೇ 29 ರಿಂದ ಶಾಲೆಗಳು ಆರಂಭವಾಗಲಿವೆ. ಮೇ 29
ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾಗುವ ಪ್ರಕರಣಗಳ ಸಂಖ್ಯೆ ಹೆಚ್ಚಳ
ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾಗುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು,ಕಳೆದೆರಡು ವರ್ಷಗಳಲ್ಲಿ 9,509 ಪ್ರಕರಣ ದಾಖಲಾಗಿದೆ. 80 ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಶಿಫಾರಸು ಮಾಡಿದೆ. ಮಾನವ ಹಕ್ಕುಗಳ ಬಗ್ಗೆ
ಬೆಂಗಳೂರಿನಲ್ಲಿ ಮಳೆಯ ಸಿಂಚನ: ಇನ್ನೆರಡು ದಿನ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ
ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ
ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ




