karnataka
ಕಳಪೆ ಮೂಲಸೌಕರ್ಯ ಹೊಂದಿರುವ ಪ್ಯಾರಾ ಮೆಡಿಕಲ್ ಸಂಸ್ಥೆ ಮುಚ್ಚಲು ಆದೇಶ
ಬೆಂಗಳೂರು: ಕಳಪೆ ಗುಣಮಟ್ಟದ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳಪೆ ಮೂಲ ಸೌಕರ್ಯ ಹೊಂದಿರುವ ಸಂಸ್ಥೆಗಳು ಹಾಗೂ ಅಂಗಸಂಸ್ಥೆಗಳನ್ನು ಮುಚ್ಚಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನಿರ್ದೇಶನ ನೀಡಿದ್ದಾರೆ. ಮೂಲಸೌಕರ್ಯ ಮತ್ತು ಬೋಧನಾ ಮಾನದಂಡಗಳನ್ನು ಪೂರೈಸಲು ವಿಫಲವಾದ ಸಂಸ್ಥೆಗಳನ್ನು ಕೂಡಲೇ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಗುರುವಾರ ವಿಕಾಸಸೌಧದಲ್ಲಿ ನಡೆದ ರಾಜ್ಯ ಪ್ಯಾರಾ-ಮೆಡಿಕಲ್ ಮಂಡಳಿಯ ಪರಿಶೀಲನಾ ಸಭೆಯಲ್ಲಿ ಸಚಿವರು, ಹಲವಾರು ಖಾಸಗಿ
ಒಳಮೀಸಲಾತಿ : ನ್ಯಾ. ನಾಗಮೋಹನ್ ದಾಸ್ ಆಯೋಗ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿರುವುದಾಗಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ಸಚಿವ ಸಂಪುಟ
ಚುನಾವಣಾ ಅಭ್ಯರ್ಥಿಗಳು ತಮ್ಮ ವಿರುದ್ಧ ಬಾಕಿ ಇರುವ ಎಲ್ಲ ಪ್ರಕರಣ ಘೋಷಿಸಬೇಕು: ಹೈಕೋರ್ಟ್
ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ವಿರುದ್ಧ ಸಿವಿಲ್ ನ್ಯಾಯಾಲಯ, ಅರೆ ನ್ಯಾಯಾಧೀಕರಣ, ಆಡಳಿತಾತ್ಮಕ ಪ್ರಾಧಿಕಾರಗಳಲ್ಲಿ ಬಾಕಿಯಿರುವ ಪ್ರಕರಣಗಳು, ಜಾತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಪ್ರಮಾಣ ಪತ್ರ ಪ್ರಶ್ನಿಸಿರುವುದು ಸೇರಿದಂತೆ ಎಲ್ಲ ಅಂಶಗಳನ್ನು ಘೋಷಿಸುವ ಅಗತ್ಯವಿದೆ ಎಂದು ಹೈಕೋರ್ಟ್ ಹೇಳಿದೆ. ಪ್ರಜಾಪ್ರತಿನಿಧಿ ಕಾಯಿದೆ
ಸಿಎಂ ಆಗಲೆಂದು ಸತೀಶ್ ಜಾರಕಿಹೊಳಿ ಹೆಚ್‌ಡಿಕೆಯನ್ನು ಭೇಟಿಯಾದ್ರು ಎಂದ ಜಿಟಿಡಿ
ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದಕ್ಕಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೆ ಜೆಡಿಎಸ್‍ನ 18
ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲ
ಬೆಂಗಳೂರು: ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ(ಬಿಬಿಎಂಪಿ) ವಿಭಜನೆ ಮಾಡುವ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ. ಇದರಿಂದ ಮುಖ್ಯಮಂತ್ರಿ ನೇತೃತ್ವದ ಸರ್ಕಾರವು ಮುಖಭಂಗ ಅನುಭವಿದೆ. ಬಿಬಿಎಂಪಿ ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ
ಬಿಜೆಪಿಯಿಂದ 6 ವರ್ಷ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ!
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು
ಕರ್ನಾಟಕದ ಹನಿಟ್ರ್ಯಾಪ್ ತನಿಖೆ ಕೋರಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ
ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣದ ತನಿಖೆಗೆ ಕೋರಿ ಬಿನಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತು. ವಿಚಾರಣೆ
ರಾಜ್ಯದಲ್ಲಿ ಟೋಲ್ ದರ ಶೇ. 3 ರಿಂದ 5 ರಷ್ಟು ಏರಿಕೆ
ರಾಜ್ಯಾದ್ಯಂತ ಇರುವ 66 ಪ್ಲಾಜಾಗಳಲ್ಲಿ ಟೋಲ್ ದರಗಳು ಶೇ. 3 ರಿಂದ 5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದ್ದು, ಏಪ್ರಿಲ್ ಒಂದರಿಂದ ಜಾರಿಯಾಗಬಹುದು ಎನ್ನಲಾಗಿದೆ. ಬೆಂಗಳೂರಿನ ಸುತ್ತಲೂ ಇರುವ ಪ್ರಮುಖ ಹೆದ್ದಾರಿಗಳ ಟೋಲ್ ಪ್ಲಾಜಾಗಳಾದ ಕಣಿಮಿಣಿಕೆ
ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಪೋಸ್ಟ್
ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಉದ್ಧಟತನ ತೋರಿದೆ. ಮಹಾರಾಷ್ಟ್ರದಲ್ಲಿ ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎಸ್ ಹೀಗೆ ಪ್ರತಿಕ್ರಿಯಿಸಿದೆ. ಕನ್ನಡ ಪರ ಹೋರಾಟಗಾರರು ಹಾಗೂ ಕರ್ನಾಟಕ ಅಪಹಾಸ್ಯ ಮಾಡಿದ್ದ
ಮೇಕೆದಾಟು ವಿಚಾರ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸರಕಾರಿ ಗೃಹ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ




