Menu

ಒಂದೇ ದಿನ 17 ಬಿರ್ಲಾ ಒಪಸ್ ಪೇಂಟ್ಸ್ ಹೊಸ ಫ್ರಾಂಚೈಸಿ ಆರಂಭ

ಬೆಂಗಳೂರು: ಆದಿತ್ಯ ಬಿರ್ಲಾ ಸಮೂಹದ ಅಡಿಯಲ್ಲಿ ಗ್ರಾಸಿಂ ಇಂಡಸ್ಟ್ರೀಸ್ ಭಾಗವಾಗಿರುವ ಬಿರ್ಲಾ ಒಪಸ್ ಪೇಂಟ್ಸ್ ಕರ್ನಾಟಕದಲ್ಲಿ ಒಂದು ದಿನದಲ್ಲಿ 17 ಹೊಸ ಫ್ರಾಂಚೈಸಿ ಮಳಿಗೆಗಳನ್ನು ಉದ್ಘಾಟಿಸುವ ಮೂಲಕ ಪ್ರಮುಖ ಮೈಲಿಗಲ್ಲು ಸಾಧಿಸಿದ್ದು ಇದರಿಂದ ರಾಜ್ಯದಾದ್ಯಂತ ಒಟ್ಟು 45 ಫ್ರಾಂಚೈಸಿ ಮಳಿಗೆಗಳಾಗಿವೆ. ರಾಜ್ಯದಲ್ಲಿ ತನ್ನ ಪ್ರಾರಂಭಿಕ ಡೀಲರ್ ವ್ಯಾಪ್ತಿಯನ್ನು ವಿಸ್ತರಿಸುವ ಯಶಸ್ಸಿನ ಮೇಲೆ ನಿರ್ಮಿಸುತ್ತಿರುವ ಈ ಹೊಸ ಮಳಿಗೆಯು ಶ್ರೇಷ್ಠತೆ ಮತ್ತು ಅನುಕೂಲ ಪೂರೈಸುವ ಕಂಪನಿಯ ಬದ್ಧತೆಯನ್ನು ಎತ್ತಿ ತೋರಿಸುತ್ತದೆ ಹಾಗೂ

ರಾಜ್ಯದಲ್ಲಿ ಹೆಚ್ಚುತ್ತಿದೆ ವೈರಲ್‌ ಜ್ವರ ಪ್ರಕರಣಗಳು

ಬೇಸಿಗೆ ಮಧ್ಯೆ ಮಳೆಯೊಂದಿಗೆ ವಾತಾವರಣ ಬದಲಾಗುತ್ತಿದ್ದಂತೆ ಬೆಂಗಳೂರು ನಗರ ಒಳಗೊಂಡಂತೆ ರಾಜ್ಯದಲ್ಲಿ ವೈರಲ್‌ ಜ್ವರ ಕೇಸ್‌ಗಳು ಹೆಚ್ಚುತ್ತಿವೆ.  ರಾಜ್ಯ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ನಿಗಾ ಘಟಕವು ಈ ಸಂಬಂಧ ಮಾಹಿತಿ ಪ್ರಕಟಿಸಿ ಅಂಕಿ ಅಂಶಗಳನ್ನು ನೀಡಿದೆ. ಮಾರ್ಚ್ ಆರಂಭದಲ್ಲಿ ಸಂಪೂರ್ಣ

ಪಿಯುಸಿ, ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ದಂಧೆ: ಮೂವರ ಬಂಧನ

ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆಯ ಮೂಲಕ ಪಿಯುಸಿ ಮತ್ತು ಎಸ್​ಎಸ್​ಎಲ್​​ಸಿ ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ಟಡಿ ಸೆಂಟರ್​ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು.

ರಾಜ್ಯದಲ್ಲಿ ಮಕ್ಕಳ ಮೇಲಿನ ಅಪರಾಧ ಕೃತ್ಯ ಹೆಚ್ಚಳ

ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಮೇಲಿನ ಅಪರಾಧ ಕೃತ್ಯಗಳು ಗಣನೀಯವಾಗಿ ಹೆಚ್ಚಾಗಿದ್ದು, 2025 ರ ಮೊದಲ ಎರಡು ತಿಂಗಳಲ್ಲಿ ಪ್ರತಿದಿನ ಸರಾಸರಿ 10 ಪೋಕ್ಸೊ ಪ್ರಕರಣಗಳು ದಾಖಲಾಗಿವೆ. ಕಳೆದ 2024 ರಲ್ಲಿ, ಮಕ್ಕಳ ವಿರುದ್ಧದ 8,233 ಅಪರಾಧ ಪ್ರಕರಣಗಳು ‌ದಾಖಲಾಗಿದ್ದವು 2023ರಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ

ಮುಸ್ಲಿಮರಿಗೆ 4% ಗುತ್ತಿಗೆ ಮೀಸಲು ಸಾಮಾಜಿಕ ನ್ಯಾಯ: ಹೆಚ್‌ಡಿಕೆ

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್ ಪಕ್ಷವು  ಬಿಜೆಪಿ-ಜೆಡಿಎಸ್  ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರನ್ನು ಕಕ್ಕಾಬಿಕ್ಕಿಯಾಗಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಈ ಬಗ್ಗೆ ಮಾಧ್ಯಮ ಹೇಳಿಕೆ

ಬಿಜೆಪಿಯಿಂದ ಅಪಪ್ರಚಾರ, ನನ್ನ ಹೇಳಿಕೆ ತಿರುಚಿರುವವರ ವಿರುದ್ಧ ಕಾನೂನು ಹೋರಾಟ: ಡಿ.ಕೆ.ಶಿವಕುಮಾರ್

“ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ

ಸುಪ್ರೀಂ ತಲುಪಿದ ಕರ್ನಾಟಕದ ಹನಿ ಟ್ರ್ಯಾಪಿಂಗ್

ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಹನಿ ಟ್ರ್ಯಾಪಿಂಗ್ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎದುರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್​ ಸಮ್ಮತಿಸಿದ್ದು,

ತೆರಿಗೆ ಹಾಗೂ ಸಂಪನ್ಮೂಲ ಹಂಚಿಕೆಯಲ್ಲಿ ಕೇಂದ್ರದ ದ್ರೋಹದಿಂದ ರಾಜ್ಯಕ್ಕೆ ಹಣಕಾಸಿನ ಕೊರತೆ 

​ವಿರೋಧ ಪಕ್ಷದವರು ರಾಜ್ಯದ ಹಣಕಾಸಿನ ಸ್ಥಿತಿಯ ಬಗ್ಗೆ ಮಾತನಾಡುವಾಗ ಎರಡು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಒಂದು, ತೆರಿಗೆ ಸಂಗ್ರಹಣೆ ಸಮರ್ಪಕವಾಗಿಲ್ಲ ಎಂದಾದರೆ ಇನ್ನೊಂದು ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಹಣಕಾಸಿನ ಪರಿಸ್ಥಿತಿ ಕ್ಲಿಷ್ಟಕರವಾಗಿದೆ ಎಂದು ವ್ಯಾಖ್ಯಾನಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಹನಿ ಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದ ಸಿಎಂ

ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್

ರಾಜ್ಯದಲ್ಲಿ ಇಂದಿನಿಂದ ಮಳೆ ಸಾಧ್ಯತೆ

ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುರುವಾರ ಮಳೆಯಾಗಿದ್ದು, ಇಂದಿನಿಂದ ಒಂದು ವಾರ ಶಿವಮೊಗ್ಗ, ಬೆಂಗಳೂರು ಸೇರಿ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು,