karnataka
ಕರೆಂಟ್ ಶಾಕ್: ಯೂನಿಟ್ ಗೆ 36 ಪೈಸೆ ವಿದ್ಯುತ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ!
ಪ್ರತಿ ಯೂನಿಟ್‌ಗೆ 36 ಪೈಸೆಯಂತೆ ದರವನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಏರಿಕೆ ಮಾಡಿದೆ. ಕೆಪಿಟಿಸಿಎಲ್ ಪ್ರಸ್ತಾವನೆಗೆ ಕೆಇಆರ್‌ಸಿ ಸಮ್ಮತಿಸಿದ್ದು, ಇದೇ ಏಪ್ರಿಲ್‌ನಿಂದ ಇದು ಜಾರಿಯಾಗಲಿದೆ. ಎಸ್ಕಾಂಗಳ ಪಿಂಚಣಿ ಹಣ ಹೊಂದಿಸಲು ಜನರ ಜೇಬಿಗೆ ಸರ್ಕಾರ ಕತ್ತರಿ ಹಾಕಿದೆ. ಎಸ್ಕಾಂಗಳ ಪಿಂಚಣಿ ದುಡ್ಡನ್ನು ಗ್ರಾಹಕರಿಗೆ ವರ್ಗಾಯಿಸಿ ಶಾಕ್ ನೀಡಿದ್ದು ಸರಿಯೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಇಂಧನ ಪೂರೈಕೆ ಕಂಪನಿಗಳಿಗೆ (ಎಸ್ಕಾಂಗಳು) ಕೆಇಆರ್‌ಸಿ ಗ್ರಾಹಕರಿಂದ ಸರ್ಕಾರದ ಪಿಂಚಣಿ ಮತ್ತು ಗ್ರಾಚ್ಯುಟಿ ಕೊಡುಗೆಗಳ
ವಿಧಾನಸಭೆಯಲ್ಲಿ ಸದ್ದು ಮಾಡಿದ ಪ್ರಭಾವಿ ಸಚಿವರ ಹನಿಟ್ರ್ಯಾಪ್ ಸುದ್ದಿ
ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ನಡೆಸಿರುವ ಪ್ರಯತ್ನ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಸುನೀಲ್ ಕುಮಾರ್ ‘ ವಿರೋಧಿಗಳನ್ನು ಹತ್ತಿಕ್ಕಲು ಈ ರೀತಿ ಕೆಲಸ
ಪುರುಷರಿಗೆ ಉಚಿತ ಎಣ್ಣೆ ಗ್ಯಾರಂಟಿ ಕೊಡಿ: ಜೆಡಿಎಸ್ ಶಾಸಕನ ಮನವಿಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ?
ಕರ್ನಾಟಕದ ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಗಂಡಸರಿಗೆ ವಾರಕ್ಕೆ 2 ಬಾಟಲ್ ಮದ್ಯ ನೀಡಬೇಕು ಎಂದು ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಂಚಿಕೆ ಕುರಿತು ಮಾತನಾಡಿದ ಮಾತಾಡಿದ ಜೆಡಿಎಸ್ ಶಾಸಕ
ಪೆನ್ನಾರ್ ನದಿ ನೀರು ವಿವಾದ ಸಭೆ ಮುಂದೂಡಿಕೆ
ಸೋಮವಾರ (ಮಾ.17) ಮಧ್ಯರಾತ್ರಿ ಹೊತ್ತಿಗೆ ತಮಿಳುನಾಡಿನವರು ಪೆನ್ನಾರ್ ಸಭೆಯನ್ನು ಬಹಿಷ್ಕರಿಸಿ ಪ್ರತ್ಯೇಕ ದಿನಾಂಕ ನೀಡಿ ಎಂದು ಕೇಳಿದ ಕಾರಣಕ್ಕೆ ಸಭೆಯನ್ನು ಮುಂಡೂಡಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಯಾರ ಬಳಿ ಮಾತನಾಡಬೇಕೊ ಅವರ ಬಳಿ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಮುಂದಿನ ಸಭೆ ದಿನಾಂಕ ತಿಳಿಸಲಾಗುವುದು. ಇವತ್ತಿನ
ಏಪ್ರಿಲ್ 18ರ ಸಿಇಟಿ-2025 ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ
ಏಪ್ರಿಲ್ 18ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಅದಕ್ಕೂ ಮೊದಲೇ ಅಂದರೆ ಏಪ್ರಿಲ್ 15ಕ್ಕೆ ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಿಗದಿಗೊಂಡಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏಪ್ರಿಲ್ 18ರಂದು ನಿಗದಿಗೊಳಿಸಲಾಗಿತ್ತು, ಅಂದು ಗುಡ್‌ಫ್ರೈಡೇ ಇರುವ
ಭಯೋತ್ಪಾದಕರಿಂದ ಅಧಿಕಾರಕ್ಕೆ ಬಂದ ಸರ್ಕಾರ, ಸಿದ್ದರಾಮಯ್ಯ ಪಿಎಫ್ಐ ಏಜೆಂಟ್ ಎಂದ ಆರ್. ಅಶೋಕ್
ಸಮಾಜವಾದದ ಹೆಸರಿನಲ್ಲಿ ರಾಜಕೀಯ ಆರಂಭಿಸಿ, ಅಹಿಂದ ಹೆಸರಿನಲ್ಲಿ ಅಧಿಕಾರ ಅನುಭವಿಸಿ, ಈಗ ಕುರ್ಚಿ ಉಳಿಸಿಕೊಳ್ಳಲು ನಕಲಿ ಗಾಂಧಿ ಕುಟುಂಬದ ಗುಲಾಮಗಿರಿ ಮಾಡುತ್ತಿರುವ ಸಿದ್ದರಾಮಯ್ಯ ಅವರಂಥ ಪಿಎಫ್ಐ ಏಜೆಂಟ್ ಗಳಿಂದ ಆರೆಸ್ಸೆಸ್ ಪಾಠ ಕಲಿಯಬೇಕಾಗಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಿಡಿ
ಒಟ್ಟಾಗಿ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಡಿ: ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಡಿಕೆ ಶಿವಕುಮಾರ್ ಕರೆ
ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಅರಮನೆ
ಪ್ರಧಾನಿ ಮೋದಿ ವಿಧವಾ ವೇತನ, ಅಂತ್ಯೋದಯ ಯೋಜನೆ, ವೃದ್ಧಾಪ್ಯ ವೇತನ 1 ರೂ. ಹೆಚ್ಚಿಸಿಲ್ಲ: ಸಿಎಂ
ರಾಜ್ಯಕ್ಕೆ 15ನೇ ಹಣಕಾಸು ಯೋಜನೆಯಡಿ ಅನುದಾನದಲ್ಲಿ ಆಗಿರುವ ಅನ್ಯಾಯವನ್ನು ನಾವು ಪ್ರಶ್ನಿಸಬಾರದಂತೆ. ಅನ್ಯಾಯ ಸರಿ ಮಾಡಿ ಎಂದು ಕೇಳಬಾರದಾ ಎಂದು ಪ್ರತಿಪಕ್ಷಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಮೇಲೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 72 ಸಾವಿರ
ಗ್ಯಾರಂಟಿ ಯೋಜನೆ ಕದ್ದು ಮೋದಿ ಗ್ಯಾರಂಟಿ ಅಂತಿರಲ್ಲಾ: ಸಿಎಂ ಸಿದ್ದರಾಮಯ್ಯ ತರಾಟೆ
ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ನಿಲ್ಲಿಸಿಬಿಡ್ತಾರೆ ಅಂತ ಸುಳ್ಳು ಹೇಳಿಕೊಂಡು ಅಪಪ್ರಚಾರ ಮಾಡಿದ್ದಿರಲ್ಲಾ? ಯೋಜನೆಗಳು ನಿಂತು ಹೋಗಿದೆಯಾ? ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಮೋದಿ ಗ್ಯಾರಂಟಿ ಅಂತ ಪ್ರಚಾರ ಮಾಡ್ತಿರಲ್ಲ ನಾಚಿಕೆ ಆಗಲ್ವಾ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ಸದಸ್ಯರನ್ನು ತರಾಟೆಗೆ
ಗ್ಯಾರಂಟಿ ಯೋಜನೆಗಳನ್ನು ಕೇಂದ್ರ ಹೊಗುಳುತ್ತೆ, ನೀವು ವಿರೋಧಿಸುತ್ತೀರಿ ಯಾಕೆ: ಬಿಜೆಪಿ ಸದಸ್ಯರಿಗೆ ಸಿದ್ದರಾಮಯ್ಯ ಖಡಕ್ ಪ್ರಶ್ನೆ
ಎನ್‌ಡಿಎ- ಬಿಜೆಪಿ ಸರ್ಕಾರದ ಸಚಿವರು, ಅಧಿಕಾರಿಗಳು ನನ್ನಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಏಕೆ, ಕೇಂದ್ರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ ಜಿತೇಂದ್ರ ಸಿಂಗ್ ಪ್ರಶಂಸೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ




