karnataka
ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಆತ್ಮಹತ್ಯೆ
ಬಿಜೆಪಿ ಸ್ಥಳೀಯ ನಾಯಕಿ ಮಂಜುಳಾ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಮಂಡಲ ಕಾರ್ಯದರ್ಶಿ ಆಗಿದ್ದ ಮಂಜುಳಾ ಮತ್ತಿಕೆರೆಯ ತಮ್ಮ ಮನೆಯಲ್ಲಿ ಮಂಗಳವಾರ ಮಧ್ಯಾಹ್ನ ೨.೩೦ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡಲ ಕಾರ್ಯದರ್ಶಿ ಆಗಿದ್ದ ಮಂಜುಳಾ ಅವರ ಅಧಿಕಾರಾವಧಿ ನಿನ್ನೆಯಷ್ಟೇ ಮುಕ್ತಾಯಗೊಂಡಿದ್ದು, ನನ್ನ ಸಾವಿಗೆ ಯಾರೂ ಕಾರಣ ಅಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಯಶವಂತಪುರ ಪೊಲೀಸರು ಭೇಟಿ ನೀಡಿದ್ದು,
135 ಸಂಚಾರಿ ಆಸ್ಪತ್ರೆಗಳನ್ನು ಕಟ್ಟಡ ಕಾರ್ಮಿಕರಿಗೆ ಒಪ್ಪಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು ಮಾ 10: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ
ಅಭಿವೃದ್ಧಿಯೇ ನಮ್ಮ ತಂದೆ ತಾಯಿ, ಗ್ಯಾರಂಟಿಗಳೇ ಬಂಧು ಬಳಗ: ಡಿ.ಕೆ.ಶಿವಕುಮಾರ್
“ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಾಯಿ ತಂದೆ, ಗ್ಯಾರಂಟಿಗಳೇ ಬಂಧು ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕನಕಪುರ ಭೂಹಳ್ಳಿ ಹೊಸಕೆರೆ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, “ನನ್ನ ಕ್ಷೇತ್ರಕ್ಕೆ ಸುಮಾರು ರೂ.400 ಕೋಟಿಗಳಷ್ಟು ಅನುದಾನ
ಧರ್ಮ ಧರ್ಮಗಳ ವಿಭಜನೆಯ ದುಸ್ಸಾಹಸ: ವಿಜಯೇಂದ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸಲು ಹೋಗಿ ಧರ್ಮ ಧರ್ಮಗಳ ನಡುವೆ ವಿಭಜನೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”
ಎತ್ತಿನಹೊಳೆ: ಮಾ.18 ರಂದು ಡಿ.ಕೆ.ಶಿವಕುಮಾರ್ ದೆಹಲಿಗೆ
“ಇದೇ ಮಾ.18 ರಂದು ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ದೆಹಲಿಗೆ ತೆರಳುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅರಣ್ಯ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಭೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ
3.30 ಗಂಟೆ ಬಜೆಟ್ ಮಂಡಿಸಿ ತಮ್ಮದೇ ದಾಖಲೆ ಬರೆದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ 16ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಇತಿಹಾಸ ಬರೆದರೆ, ಅತ್ಯಂತ ದೀರ್ಘಾವಧಿಯ ಬಜೆಟ್ ಮಂಡಿಸಿ ಮತ್ತೊಂದು ದಾಖಲೆ ಬರೆದಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬುಧವಾರ ಬಜೆಟ್ ಮಂಡಿಸಿದರು. ಈ ಬಾರಿ 3 ಗಂಟೆ 30 ನಿಮಿಷಗಳ
ಕರ್ನಾಟಕ ಬಜೆಟ್: ಅಲ್ಪಸಂಖ್ಯಾತ ಸಮುದಾಯಕ್ಕೆ ಭರಪೂರ ಯೋಜನೆ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪ ಸಂಖ್ಯಾತ ಸಮುದಾಯಗಳಿಗೆ ಭರಪೂರ ಯೋಜನೆಗಳನ್ನು ಘೋಷಿಸಿದ್ದು, ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಗುತ್ತಿಗೆಯಲ್ಲಿ ಶೇ.20ರಷ್ಟು ಮೀಸಲಾತಿ ಘೋಷಣೆ ಮಾಡಿದ್ದಾರೆ. ಬುಧವಾರ ಮಂಡಿಸಿದ ದಾಖಲೆಯ ೧೬ನೇ ಬಜೆಟ್ ನಲ್ಲಿ ಬಿಜೆಪಿ ಸದಸ್ಯರ ವಿರೋಧದ ನಡುವೆಯೂ ಮುಸ್ಲಿಮರಿಗೆ ಶೇ.20ರಷ್ಟು ಮೀಸಲಾತಿ
ದೇವಾಲಯದ ಹೆಸರಿಗೆ ಖಾತೆ ದಾಖಲು: ಸಚಿವ ರಾಮಲಿಂಗಾರೆಡ್ಡಿ
ಉಚ್ಛನ್ಯಾಯಾಲಯದ ಆದೇಶದಂತೆ ದೇವಾಲಯದ ಹೆಸರಿಗೆ ಖಾತೆ ದಾಖಲು ಮಾಡಿ ದೇವಾಲಯದ ಹೆಸರು-ಧಾರ್ಮಿಕ ದತ್ತಿ ಇಲಾಖೆ ಎಂದು ಪಹಣಿಯಲ್ಲಿ ನಮೂದಿರುವ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಮತ್ತು ಧಾರ್ಮಿಕ ದತ್ತಿ ಸಚಿವ ರಾಮಲಿಂಗಾರೆಡ್ಡಿ
ಕಾವೇರಿ 2.0 ತಂತ್ರಾಂಶದೊಂದಿಗೆ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ: ಸಚಿವ ಕೃಷ್ಣ ಬೈರೇಗೌಡ
ರಾಜ್ಯದಲ್ಲಿ ಕಾವೇರಿ 2.0 ತಂತ್ರಾಂಶ ಚಾಲನೆಗೆ ಬಂದ ನಂತರ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ ದೊರೆತಿದ್ದು, ಪ್ರಸ್ತುತ ಕಾಲಮಾನದಲ್ಲಿ ಸಾಫ್ಟ್‌ವೇರ್‌ಗೆ ಸಂಬಂಧಿಸಿದಂತೆ ಉದ್ಭವಿಸುವ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ನೆಡೆದ
ಜಾತಿ ರಾಜಕಾರಣ ನಡೆಯಲ್ಲ: ಯತ್ನಾಳ್ ಗೆ ಬಿವೈವಿ ಟಾಂಗ್
ಜಾತಿ ಹೆಸರು ಹೇಳಿ ರಾಜಕಾರಣ ಮಾಡುತ್ತಿರುವವರು, ಮಾಡಿದವರು ಕೇವಲ ಶಾಸಕರಾಗಿ, ಮಾಜಿ ಸಚಿವರಾಗಿ ಉಳಿದುಕೊಂಡಿದ್ದಾರೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲ ಸಮಾಜಗಳ ಧ್ವನಿಯಾಗಿ ಹೋರಾಟ ಮಾಡಿದ ಯಡಿಯೂರಪ್ಪ ಅವರಂಥ ನಾಯಕರು 4 ಬಾರಿ ಮುಖ್ಯಮಂತ್ರಿಯಾಗಿ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ




