Menu

ಹಾಲಿನ ಖರೀದಿ ದರ ಹೆಚ್ಚಳ ಸರ್ಕಾರದ ಪರಿಶೀಲನೆಯಲ್ಲಿದೆ: ಸಚಿವ ಕೆ.ವೆಂಕಟೇಶ್

ಬೆಂಗಳೂರು: ಹಾಲಿನ ಮಾರಾಟ ದರವನ್ನು ಹೆಚ್ಚಿಸಿ, ಹಾಲಿನ ಖರೀದಿ ದರವನ್ನು ಸಹ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಪರಿಶೀಲನೆಯಲ್ಲಿಯಲ್ಲಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಡಾ ಉಮಾಶ್ರೀ ಮತ್ತು ಡಾ.ಎಂ.ಜಿ. ಮುಳೆ ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ಹಾಲಿನ ಖರೀದಿ ದರ ಹೆಚ್ಚಿಸುವ ಸಂಬಂಧ ಇರುವ ಸಾಧಕ-ಭಾದಕಗಳ ಬಗ್ಗೆ ರಾಜ್ಯ ಸರ್ಕಾರದ ಪಶು ಸಂಗೋಪನೆ ಮತ್ತು ಸಹಾಕರ

ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌ ಆಗಿದೆ: ಆರ್‌.ಅಶೋಕ್‌

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪ್ರತಿಯೊಂದಕ್ಕೂ ರೇಟ್‌ ಫಿಕ್ಸ್‌ ಆಗಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕೆಪಿಎಸ್‌ಸಿ ಹಗರಣದ ಕುರಿತು ಮಾತನಾಡಿ,  ಕೆಪಿಎಸ್‌ಸಿಯಲ್ಲಿ

ಅತೀ ಹೆಚ್ಚು ಸಾಲಗಾರ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ!

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಭಾರತದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು 88.3 ಲಕ್ಷ ಕೋಟಿ ರೂ. ಸಾಲವನ್ನು ಹೊಂದಿವೆ ಎಂದು ಹೇಳಿದೆ. ರಾಜ್ಯಗಳ ಸಾಲ ಹೆಚ್ಚಾಗಲು ಪ್ರಮುಖವಾಗಿ ಕೊರೊನಾ ಸಾಂಕ್ರಮಿಕ ಹಾಗೂ ಜನಪರ

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ  ಭಾಗದ ಶಾಸಕರ ಜತೆ ಪ್ರತ್ಯೇಕ ಸಭೆ:  ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಡಿಸಿಎಂ

ಬಾಡಿಬಿಲ್ಡರ್ ಚಿತ್ರಾ ಪುರುಷೋತ್ತಮ್ ಮದುವೆ ಫೋಟೊ ವೈರಲ್!

ಮಹಿಳಾ ಬಾಡಿ ಬಿಲ್ಡರ್ ಖ್ಯತ ಚಿತ್ರಾಪುರುಷೋತ್ತಮ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಬೆನ್ನಲ್ಲೇ ಅವರ ಸಾಂಪ್ರದಾಯಿಕ ಸೀರೆಯಲ್ಲೂ ಬಾಡಿಬಿಲ್ಡ್ ಫೋಟೊ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿಚ್ಚು ಹಚ್ಚಿದೆ. ಕನ್ನಡದ ಖ್ಯಾತ ಮಹಿಳಾ ಬಾಡಿಬಿಲ್ಡರ್ ಚಿತ್ರಾ ಪುರುಷೋತ್ತಮ್ ವಿಶಿಷ್ಟ ವಧುವಿನ ಲುಕ್ನಿಂದಾಗಿ ಗಮನ ಸೆಳೆದಿದ್ದಾರೆ.

ಯೆಲ್ಲೋ ಬೋರ್ಡ್ ವಾಹನ ಮಾಲೀಕರಿಗೆ ಹತ್ತು ಸೆಕೆಂಡ್‌ಗಳಲ್ಲಿ ಸ್ಪೆಷಲ್‌ ಪರ್ಮಿಟ್

ಕರ್ನಾಟಕದಿಂದ ಬೇರೆ ರಾಜ್ಯಗಳಿಗೆ ಸಂಚಾರ ಮಾಡುವ ಟೂರಿಸ್ಟ್ ವಾಹನಗಳಿಗೆ ಬೇಕಿದ್ದ  ಸ್ಪೆಷಲ್ ಪರ್ಮಿಟ್ ನಿಯಮಗಳನ್ನು ಆರ್‌ಟಿಒ ಸರಳಗೊಳಿಸಿದೆ. ಇನ್ಮುಂದೆ ಹತ್ತೇ ಸೆಕೆಂಡ್‌ಗಳಲ್ಲಿ ಸ್ಪೆಷಲ್ ಪರ್ಮಿಟ್ ವಾಹನ ಸವಾರರಿಗೆ ಸಿಗಲಿದೆ. ಯೆಲ್ಲೋ ಬೋರ್ಡ್ ವಾಹನಗಳು ಅಂತರರಾಜ್ಯಕ್ಕೆ ತೆರಳುವ ಮುನ್ನ ಪ್ರತಿ ಬಾರಿಯೂ ಮಾಲೀಕ

ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟ ಕಾಪಾಡಬೇಕು: ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನಸ್ಸಿ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದರು. ಕನಿಷ್ಠ ಬೆಂಬಲ

2028 ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ: ಡಿಸಿಎಂ 

“ಕಾಂಗ್ರೆಸ್ ಪಕ್ಷದಲ್ಲಿ ನಾಯಕ ಪಟ್ಟವಿಲ್ಲ. ಪಕ್ಷಕ್ಕೆ ದುಡಿಯುವವರೆಲ್ಲರೂ ಕಾರ್ಯಕರ್ತರೇ. 2028 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಎಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವ ಸಮಾವೇಶದಲ್ಲಿ ಮಾತನಾಡಿದರು. “ಬೂತ್ ಮಟ್ಟದಲ್ಲಿ

ಚುನಾವಣೆ ಬಂದಾಗ ಎಚ್ಚೆತ್ತುಕೊಂಡರೆ ಉಪಯೋಗವಿಲ್ಲ,ಸಂಘಟನೆ ಚುರುಕುಗೊಳಿಸಿ : ಹೆಚ್‌ಡಿಕೆ

ಲೋಕಸಭೆ, ವಿಧಾನಸಭೆ ಅಥವಾ ಇನ್ನಾವುದೇ ಚುನಾವಣೆ ಬಂದಾಗ ಎಚ್ಚೆತ್ತರೆ ಉಪಯೋಗ ಇಲ್ಲ. ಹಲವು ವರ್ಷಗಳಿಂದಲೇ ನಾವು ಸಂಘಟನೆಗೆ ಶಕ್ತಿ ತುಂಬಿ ಜನರ ಜತೆ ಇದ್ದರೆ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಬಹುದು. ಇಲ್ಲವಾದರೆ ನಮ್ಮ ಶ್ರಮ ವ್ಯರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ

ಡಿಕೆ ಶಿವಕುಮಾರ್ ಸಿಎಂ ಮಾಡುವ ಕನಸು ಇದೆ: ಸೋದರ ಡಿಕೆ ಸುರೇಶ್

ಅಣ್ಣ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಕನಸು ಇದೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಆಗಬೇಕು ಎಂಬ ಕನಸು ಇದೆ. ಆದರೆ ಸದ್ಯಕ್ಕೆ ಸಿಎಂ ಸ್ಥಾನ