Menu

ಸರ್ವಜನಾಂಗದ ಶಾಂತಿ ತೋಟದಲ್ಲಿನ ಅರಳಿದ ಭಾಷೆಗಳು

ಒಂದು ಕಾಲದಲ್ಲಿ ನಮ್ಮ ನಾಡಿನಲ್ಲಿ ಸಂಸ್ಕೃತ, ಪ್ರಾಕೃತದಂತಹ ಭಾಷೆಗಳೆ ಹೆಚ್ಚಾಗಿ ಪ್ರಚಲಿತವಾಗಿತ್ತು.  ದಿನ ಕಳೆದಂತೆ  ಅನ್ಯಭಾಷೆಗಳ ಪ್ರಭಾವ ಕನ್ನಡದ ಮೇಲಾಗಿರುವುದಕ್ಕೆ ಸಾಕಷ್ಟು ಸಾಕ್ಷಿಗಳಿವೆ. ಜೊತೆಗೆ ಕನ್ನಡದ ಪ್ರಭಾವವು ಅನ್ಯ ಭಾಷೆಗಳ ಮೇಲಾಗಿದೆ. ಈ ಬದಲಾವಣೆ ಆಗುತ್ತಿದ್ದಂತೆ ಕನ್ನಡೇತರ ಭಾಷೆಯ ಸಾಹಿತ್ಯವು ನಮ್ಮಲ್ಲಿ ಹುಟ್ಟಿಕೊಂಡಿದೆ. ಇಂದು ಕನ್ನಡ ನೆಲದಲ್ಲಿ ಕನ್ನಡವನ್ನು ಬಳಸುವವರ  ಸಂಖ್ಯೆಯ ಇನ್ನೂ ಅಧಿಕೃತವಾಗಿ ಯಾರೂ ಪ್ರಕಟಿಸಿಲ್ಲ. ಆದರೂ ಒಂದು ಲೆಕ್ಕಾಚಾರದ ಪ್ರಕಾರ ಶೇ. 43ರಷು ಜನರು ಮಾತ್ರ ಕನ್ನಡವನ್ನು

ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು: ಡಿಕೆ ಶಿವಕುಮಾರ್

ಬೆಂಗಳೂರು: “ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲಿಯೂ ಉತ್ತಮವಾಗಿರಬೇಕು. ಆ ರೀತಿಯಾಗಿ ನಾವುಗಳು ಯೋಜನೆ ರೂಪಿಸಬೇಕು. ರಸ್ತೆ, ಪಾದಚಾರಿ ಮಾರ್ಗ, ಹಸಿರು ವಲಯ ಸೇರಿದಂತೆ ಎಲ್ಲಾ ಕಡೆಯೂ ಶಿಸ್ತು ಹಾಗೂ ಏಕರೂಪತೆ ಸಾಧಿಸಬೇಕು. ಇಲ್ಲದಿದ್ದರೇ ಬೆಂಗಳೂರಿಗೆ ನಾವುಗಳು ಮೋಸ ಮಾಡಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.

ಕಾನೂನು ಪದವಿ ಪ್ರಶ್ನೆಪತ್ರಿಕೆ ಲೀಕ್‌: ಉಪಪ್ರಾಂಶುಪಾಲ ಸೇರಿ ಮೂವರು ಸೆರೆ

ಕಾನೂನು ಪದವಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೋಲಾರದ ಬಸವ ಶ್ರೀ ಕಾನೂನು ವಿಶ್ವವಿದ್ಯಾಲಯದ ಉಪಪ್ರಾಂಶುಪಾಲ ಡಾ. ನಾಗರಾಜ್, ವರುಣ್‌ ಮತ್ತು ಜಗದೀಶ್ ಎಂಬವರನ್ನು ಬಂಧಿಸಿದ್ದಾರೆ. ಜನವರಿ 22ರಂದು ನಡೆಯಬೇಕಿದ್ದ ಕಾನೂನು ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು.

ಹಕ್ಕಿ ಜ್ವರದ ಆತಂಕ: ರಾಜ್ಯದ ಗಡಿ ಭಾಗಗಳಲ್ಲಿ ಹೈ ಅಲರ್ಟ್‌

ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟಿದ್ದರೆ, ಆಂಧ್ರ, ತೆಲಂಗಾಣದಲ್ಲಿ ಎಚ್‌೫ಎನ್‌೧ ವೈರಸ್ ಸೋಂಕಿನಿಂದ ಕೋಳಿಗಳು ಸಾಯುತ್ತಿವೆ. ಹೀಗಾಗಿ ಕರ್ನಾಟಕದ ಗಡಿ

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ . ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು

ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ವೀಡಿಯೋ ಕಾನ್ಫರೆನ್ಸ್ ಮೂಲಕ

ಭಾರತದಲ್ಲಿವೆ 29,000 ಅಧಿಕೃತ ಡ್ರೋಣ್: ಕರ್ನಾಟಕದಲ್ಲಿ ಎಷ್ಟಿವೆ ಗೊತ್ತಾ?

ದೇಶದಲ್ಲಿ ಒಟ್ಟಾರೆ 29,500ಕ್ಕೂ ಹೆಚ್ಚು ಅಧಿಕೃತ ನೋಂದಣಿ ಆದ ಡ್ರೋಣ್ ಗಳು ಇದ್ದು, ರಾಜಧಾನಿ ದೆಹಲಿಯಲ್ಲಿಯೇ 4,882 ಡ್ರೋಣ್ ಗಳು ಹಾರಾಡುತ್ತಿವೆ. ಅಧಿಕೃತ ಅಂಕಿ-ಅಂಶಗಳ ಪ್ರಕಾರ ರಾಷ್ಟ್ರ ರಾಜಧಾನಿಯ ನಂತರ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 4,688 ಮತ್ತು 4,132 ಡ್ರೋಣ್

ಬಿಆರ್ ಪಾಟೀಲ್ ನೀತಿ ಯೋಜನಾ ಆಯೋಗದ ಅಧ್ಯಕ್ಷ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗೆ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ

ಏಪ್ರಿಲ್‌ನೊಳಗೆ 3,000 ಲೈನ್‌ಮನ್‌ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್‌

ಹಾವೇರಿ:  ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾರತಿ ಪ್ರಕ್ರಿಯೆ ಏಪಿಲ್‌ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ

ಜುಲೈ ಅಂತ್ಯದೊಳಗೆ ತಾ.ಪಂ., ಜಿ.ಪಂ. ಚುನಾವಣೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ವರದಿ

ನೆನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಮೇ ಅಂತ್ಯದೊಳಗೆ ಪ್ರಕಟಿಸಿ, ಜುಲೈ ಅಂತ್ಯದೊಳಗೆ ಚುನಾವಣೆ ನಡೆಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ವರದಿ ನೀಡಿದೆ. ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೋಮವಾರ ಹೈಕೋರ್ಟ್ ಗೆ ನೀಡಿದ ವರದಿಯಲ್ಲಿ ಮೂರು