karnataka
ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಸಿದ್ಧರಾಗಿ: ಡಿಕೆ ಶಿವಕುಮಾರ್
ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸ ದ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಬೆಂಗಳೂರು ನಗರ ಪಾಲಿಕೆ ಚುನಾವಣೆ ಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದ ವೇಳೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಈ
ಬುರ್ಖಾ ಹಾಕಿಕೊಂಡು ಹೋಗಿ ಗಲಾಟೆ ಮಾಡಿರುವ ವೀಡಿಯೊವಿದೆ ಎಂದ ಬಿಕೆ ಹರಿಪ್ರಸಾದ್
ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಹಾಕಿಕೊಂಡು ಗಲಾಟೆ ಮಾಡಲು ಹೋಗುತ್ತಾರೆ, ಇದೇನು ಹೊಸದಲ್ಲ, ನನ್ನ ಬಳಿ ವೀಡಿಯೊ ಇದೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆರೆಸ್ಸೆಸ್‌ಗೆ ನೂರು ವರ್ಷ ತುಂಬುತ್ತಿದೆ.
ಪಂಜಾಬ್‌ನಿಂದ ಕುರುಬೂರು ಶಾಂತಕುಮಾರ್ ಬೆಂಗಳೂರಿಗೆ ಏರ್‌ಲಿಫ್ಟ್
ಪಟಿಯಾಲ ಬಳಿ ಶುಕ್ರವಾರ ಕಾರು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ
ನೀರಾವರಿ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿಗೆ ಸರ್ಕಾರ ಸಂಪೂರ್ಣ ಬೆಂಬಲ: ಸಿಎಂ
ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ ಎಂದು
ಬೆಂಗಳೂರಿನಲ್ಲಿ ಮೊಬೈಕ್ ತಯಾರಿಕಾ ಘಟಕ ಆರಂಭ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ಬೆಂಗಳೂರಿನಲ್ಲಿ 40ರಿಂದ 50 ಸಾವಿರ ಜನರಿಗೆ ಉದ್ಯೋಗ ಕೊಡುವ ಮೊಬೈಲ್ ತಯಾರಿಕಾ ಘಟಕ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ಬೆಂಗಳೂರಿಗೆ ಬಂದಾಗ ಮೊಬೈಲ್
ಮಕ್ಕಳ ಶಾಲಾ ದಾಖಲಾತಿ ವಯೋಮಿತಿಯಿಂದ ಅನ್ಯಾಯ: ಮಧು ಬಂಗಾರಪ್ಪ ಬಳಿ ಪೋಷಕರ ಅಹವಾಲು
ಬೆಂಗಳೂರು: ಆರು ವರ್ಷವಾಗದ ಮಕ್ಕಳಿಗೆ ಒಂದನೇ ತರಗತಿಗೆ ಪ್ರವೇಶ ನೀಡದ ಶಿಕ್ಷಣ ನೀತಿಯಿಂದ ಮಕ್ಕಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯದ ಪೋಷಕರ ನಿಯೋಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರನ್ನು ಒತ್ತಾಯಿಸಿದೆ. ಈ ಸಂಬಂಧ ಸುಧೀನ್ ಕುಮಟಾ, ಮೇಘನಾ, ಶೀತಲ್ ಶೆಟ್ಟಿ ಮತ್ತಿತರರ ನಿಯೋಗ
ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ: ಡಿಕೆ ಶಿವಕುಮಾರ್
ಬೆಂಗಳೂರು: ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ವಿಶ್ವವಿದ್ಯಾಲಯ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಪುಟ ಉಪ ಸಮಿತಿ ತೀರ್ಮಾನ: ಡಿಕೆ ಶಿವಕುಮಾರ್
ಬೆಂಗಳೂರು: ರಾಜ್ಯದ ವಿಶ್ವವಿದ್ಯಾನಿಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿಗಳ ಅಧ್ಯಯನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ
ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ!
ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಸಾಲಗಾರರ ಮೇಲೆ ದೌರ್ಜನ್ಯ ಎಸಗುತ್ತಿರುವ ಮೈಕ್ರೊ ಫೈನಾನ್ಸ್ ಗಳ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸುಗ್ರಿವಾಜ್ಞೆಗೆ ಬುಧವಾರ
ಏಕಗವಾಕ್ಷಿ ಪೋರ್ಟಲ್ ಗೆ ಸಿಎಂ ಚಾಲನೆ: ಬೆರಳ ತುದಿಯಲ್ಲಿ 30 ಇಲಾಖೆಗಳ 150 ಸೇವೆ
ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ




