karnataka
ಆನಂದ್ ಸಿಂಗ್ ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣದ ತೀರ್ಪು ಫೆ.24ಕ್ಕೆ
ಮಾಜಿ ಸಚಿವ ಆನಂದ್ ಸಿಂಗ್ ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಅಂತಿಮ ತೀರ್ಪು ಫೆಬ್ರವರಿ 24ಕ್ಕೆ ಪ್ರಕಟವಾಗಲಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದ್ದು, ಅಂತಿಮ ತೀರ್ಪು ಪ್ರಕಟಿಸುವ ದಿನಾಂಕವನ್ನು ಮುಂದೂಡಿದೆ. ನ್ಯಾ. ಸಂತೋಷ್ ಗಜಾನನ ಭಟ್ ಅವರ ಏಕಸದಸ್ಯ ಪೀಠ ಫೆಬ್ರವರಿ 24ಕ್ಕೆ ಅಂತಿಮ ತೀರ್ಪು ಪ್ರಕಟಿಸುವುದಾಗಿ ಹೇಳಿದೆ. ಮಾಜಿ ಸಚಿವ ಆನಂದ್ ಸಿಂಗ್ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ
ಟಿ. ನರಸೀಪುರದಲ್ಲಿ ಇಂದಿನಿಂದ ಕುಂಭಮೇಳ ಸಂಭ್ರಮ
ದಕ್ಷಿಣ ಭಾರತದ ಕುಂಭಮೇಳಕ್ಕೆ ಟಿ. ನರಸೀಪುರ ಸಜ್ಜುಗೊಂಡಿದ್ದು, ಇಂದಿನಿಂದ ಮೇಳ ಆರಂಭಗೊಳ್ಳುತ್ತಿದೆ. ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ 3 ದಿನ 13ನೇ ಕುಂಭಮೇಳ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.
ಸಿಎಂಗೆ ಧನ್ಯವಾದ ಸಲ್ಲಿಸಿದ KSPCB ಅಧ್ಯಕ್ಷ ,ಶಾಸಕ ನರೇಂದ್ರಸ್ವಾಮಿ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಶಾಸಕ ಮಳವಳ್ಳಿ ನರೇಂದ್ರ ಸ್ವಾಮಿ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ನರೇಂದ್ರ ಸ್ವಾಮಿ
ಯುವಕರ ಅಸಹಜ ಸಾವು: ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ
ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಯುವ ಸಮುದಾಯದ ಹಠಾತ್ ಸಾವು ಪ್ರಕರಣಗಳ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ಶುಕ್ರವಾರ ಎಕ್ಸ್ ನಲ್ಲಿ ಟ್ವೀಟ್ ಮಾಡಿ ಈ ಮಾಹಿತಿ ಹಂಚಿಕೊಂಡಿದ್ದು, ಕೊವಿಡ್ ಅಥವಾ ಕೊವಿಡ್ ಲಸಿಕೆಯ
ಸಿಎಂ ವಿರುದ್ದದ ರಾಜಕೀಯ ಷಡ್ಯಂತ್ರಕ್ಕೆ ಸೋಲು: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ಮೂಡಾ ಎಂಬ ಸುಳ್ಳು ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಹಾಗೂ ಜನಪರ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲಾಗಿದೆ. ಲೋಕಾಯುಕ್ತ ಸಂಸ್ಥೆ ಕಾನೂನು ಬದ್ದವಾಗಿ ತನಿಖೆ ನಡೆಸಲಿದ್ದು ಸದ್ಯದಲ್ಲೇ ಸತ್ಯ
ದೇಶ, ಧರ್ಮ ಯಾವುದೇ ಆದರೂ ಮಾನವೀಯತೆ ಮುಖ್ಯ: ಡಿಕೆ ಶಿವಕುಮಾರ್
ಬೆಂಗಳೂರು: ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಕ್ರಮವಾಗಿ ನೆಲೆಸಿದ್ದಾರೆ ಎಂದು ಕೆಲವು ಭಾರತೀಯರನ್ನು ಅಮೆರಿಕ ಸರ್ಕಾರ ಕೈ
ಮೆಟ್ರೋ ಪ್ರಯಾಣ ದರದಲ್ಲಿ ಹಸ್ತಕ್ಷೇಪ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್ ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನ್ಯಾಯಮೂರ್ತಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರು ಅಭಿವೃದ್ದಿಗೆ ಸಂಬಂಧಿಸಿದ ಇಲಾಖೆಗಳು, ಪ್ರಾಧಿಕಾರದ ಅಧಿಕಾರಿಗಳ
ಕುಮಾರಸ್ವಾಮಿ ಮೊದಲು ಮೇಕೆದಾಟಿಗೆ ಅನುಮತಿ ಕೊಡಿಸಲಿ: ಡಿಕೆ ಶಿವಕುಮಾರ್
ಬೆಂಗಳೂರು: ಮೇಕೆದಾಟು ಅಣೆಕಟ್ಟಿಗೆ ಅನುಮತಿಯನ್ನು ಒಂದೇ ದಿನದಲ್ಲಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರಲ್ಲ, ಮೊದಲು ಈ ಕೆಲಸವನ್ನು ಮಾಡಲಿ, ಆಮೇಲೆ ಮಾತಾಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದ
ಕನಿಷ್ಠ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಸಿದ್ದತೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ
ಬೆಂಗಳೂರು: ಕರ್ನಾಟಕ ರಾಜ್ಯದ ಬೀಜ ನಿಗಮದ ವತಿಯಿಂದ 2025-26ನೇ ಸಾಲಿಗೆ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಗುರಿ ಇರಿಸಿ ಅದರ ಸಾಧನೆಗೆ ಸಿದ್ದತೆ ನಡೆಸುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ಕರ್ನಾಟಕ ರಾಜ್ಯ
ಬೆಂಗಳೂರಿನಲ್ಲಿ ಆಟೋಗೆ ಡಿಕ್ಕಿ ಹೊಡೆದ ದ್ರಾವಿಡ್ ಕಾರು: ರಸ್ತೆಬದಿಯಲ್ಲೇ ವಾಗ್ವಾದ!
ಭಾರತ ಕ್ರಿಕೆಟ್ ತಂಡದ ಸಭ್ಯ ಕ್ರಿಕೆಟಿಗ ಎಂದೇ ಖ್ಯಾತರಾದ ಕ್ರಿಕೆಟ್ ದಂತಕತೆ ರಾಹುಲ್ ದ್ರಾವಿಡ್ ಅವರ ಕಾರು ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಸಣ್ಣ ಪ್ರಮಾಣದಲ್ಲಿ ಅಪಘಾತ ಸಂಭವಿಸಿದ್ದು, ಯಾವುದೇ




