karnataka
ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಕೇಳಿದಾಗ, “ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು
ಮೈಕ್ರೋ ಫೈನಾನ್ಸ್ ಬಗ್ಗೆ ಆತಂಕ ಬೇಡ: ಬೈರತಿ ಸುರೇಶ್
ಮೈಕ್ರೋ ಫೈನಾನ್ಸ್ ನವರು ಸಾಲ ವಸೂಲಿ ನೆಪದಲ್ಲಿ ರೈತರು ಅಥವಾ ಮಹಿಳೆಯರಿಗೆ ತೊಂದರೆ ನೀಡಿದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಲಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಪರಿಸ್ಥಿತಿ ಕುರಿತು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ: ಸಿಎಂ ಸಿದ್ದರಾಮಯ್ಯ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ
ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ಕೇಂದ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ
ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ
Ranaji Trophy: ಗಿಲ್ ಶತಕ ವ್ಯರ್ಥ, ಕರ್ನಾಟಕಕ್ಕೆ 207 ರನ್ ಗೆಲುವು
ನಾಯಕ ಶುಭಮನ್ ಗಿಲ್ ಶತಕದ ಹೊರತಾಗಿಯೂ ಸಂಘಟಿತ ಪ್ರದರ್ಶನ ನೀಡಿದ ಕರ್ನಾಟಕ ತಂಡ 207 ರನ್ ಗಳ ಭಾರೀ ಅಂತರದಿಂದ ಪಂಜಾಬ್ ತಂಡವನ್ನು ಮಣಿಸಿ ರಣಜಿ ಟ್ರೋಫಿಯಲ್ಲಿ ಭರ್ಜರಿ ಶುಭಾರಂಭ ಮಾಡಿದೆ. ಬೆಂಗಳೂರಿನಲ್ಲಿ ನಡೆದ ಸಿ ಗುಂಪಿನ ಪಂದ್ಯದಲ್ಲಿ 420 ರನ್
ಮಾಲೀಕರಿಂದ ದೌರ್ಜನ್ಯಕ್ಕೆ ಒಳಗಾದ ಕಾರ್ಮಿಕರಿಗೆ ಉದ್ಯೋಗದ ಭರವಸೆ ನೀಡಿದ ಸಚಿವ ಎಂಬಿ ಪಾಟೀಲ್!
ಜಯಪುರ: ಇಟ್ಟಂಗಿ ಬಟ್ಟಿಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರು ಇನ್ನು ಮುಂದೆ ಬೇರೆ ಕಡೆ ಕೆಲಸಕ್ಕೆ ಹೋಗಬೇಕಿಲ್ಲ. ಅವರಿಗೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರ ಸಕ್ಕರೆ ಕಾರ್ಖಾನೆ ಅಥವಾ ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ
ಸಾಲಗಾರರ ಕಿರುಕುಳ ತಪ್ಪಿಸಲು ಸುಗ್ರಿವಾಜ್ಞೆ ಜಾರಿ: ಸಿಎಂ ಸಿದ್ದರಾಮಯ್ಯ
ಮೈಕ್ರೊ ಫೈನಾನ್ಸ್ ಕಂಪನಿಗಳ ಕಿರುಕುಳ ತಪ್ಪಿಸಲು ರಾಜ್ಯದಲ್ಲಿ ಹೊಸ ಸುಗ್ರಿವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮೈಕ್ರೊ ಫೈನಾನ್ಸ್ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಲಗಾರರ
ರಣಜಿ ಟ್ರೋಫಿ: ಕರ್ನಾಟಕ ಮೊದಲ ದಿನವೇ ಭಾರೀ ಮುನ್ನಡೆ
ಬೌಲರ್ ಗಳ ಪ್ರಾಬಲ್ಯದಿಂದ ಪಂಜಾಬ್ ತಂಡವನ್ನು ಕಳಪೆ ಮೊತ್ತಕ್ಕೆ ಆಲೌಟ್ ಮಾಡಿದ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಭಾರೀ ಮುನ್ನಡೆಯತ್ತ ದಾಪುಗಾಲಿರಿಸಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ
ಇ-ಸೇವೆಯಲ್ಲಿ ಕರ್ನಾಟಕ ನಂ.1: ವರದಿ
ದೇಶಾದ್ಯಂತ ಇ-ಸೇವೆಗಳ ವಿತರಣೆಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಇ-ಆಡಳಿತ ಸೇವಾ ವಿತರಣಾ ಮೌಲ್ಯಮಾಪನ (NeSDA) ವರದಿ ಹೇಳಿದೆ. ದೇಶಾದ್ಯಂತ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಇ-ಸೇವಾ ವಿತರಣೆಯ ಸ್ಥಿತಿಗತಿಯ ಕುರಿತು ಸುದೀರ್ಘ ಸಮೀಕ್ಷೆ ನಡೆಸಿ ವರದಿ ಪ್ರಕಟಿಸಿದ್ದು, ಕರ್ನಾಟಕ ಇ-ಸೇವೆಗಳ
ತಿರುಮಲದಲ್ಲಿ ರಾಜ್ಯ ಭಕ್ತಾದಿಗಳಿಗೆ ಮೂರು ವಸತಿ ಸಂಕೀರ್ಣ
ಬೆಂಗಳೂರು:ರಾಜ್ಯ ಸರ್ಕಾರವು ತಿರುಪತಿಯ ತಿರುಮಲದ ಶ್ರೀವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಭೇಟಿ ನೀಡುವ ರಾಜ್ಯದ ಯಾತ್ರಾರ್ಥಿಗಳಿಗೆ 200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ.




