Menu

ರಾಜ್ಯದಲ್ಲಿ ಇನ್ನಷ್ಟು ಉದ್ಯೋಗ ಕೌಶಲ ತರಬೇತಿ ಕೇಂದ್ರ ಕಾಮಗಾರಿ ಪ್ರಾರಂಭಿಸಲು ಸಿಎಂ ಸೂಚನೆ

ರಾಜ್ಯದಲ್ಲಿ ಒಟ್ಟು 32ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್‌ನಲ್ಲಿ  ಹೊಸ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನೂತನ ಜಿಟಿಟಿಸಿ ಕೇಂದ್ರಗಳ ಸ್ಥಾಪನೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ಸಚಿವರಾದ ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್,

ಭ್ರಷ್ಟ ಅಧಿಕಾರಿಗಳ ವಿರುದ್ಧ ರಾಜ್ಯದ ಹತ್ತು ಕಡೆ ಲೋಕಾಯುಕ್ತ ದಾಳಿ

ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಅಧಿಕಾರಿಗಳ ವಿರುದ್ಧ ರಾಜ್ಯದ ಹತ್ತು ಕಡೆಗಳಲ್ಲಿ ಮಂಗಳವಾರ ಬೆಳಗ್ಗೆಯೇ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರಿನ RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆಯ ಅಧಿಕಾರಿ ಪುಟ್ಟಸ್ವಾಮಿ, ಬೀದರ್ ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯಇಂಜಿನಿಯರ್ ಪ್ರೇಮ್ ಸಿಂಗ್.

ಸರ್ಕಾರ 2.5 ವರ್ಷದಲ್ಲಿ ರಾಜ್ಯಕ್ಕೆ ಕೊಟ್ಟಿದ್ದು ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತ: ಆರ್‌ ಅಶೋಕ

ಮುಖ್ಯಮಂತ್ರಿ @Siddaramaiah ನೇತೃತ್ವದ @INCKarnataka ಸರ್ಕಾರ 2.5 ವರ್ಷಗಳಲ್ಲಿ ಕರ್ನಾಟಕಕ್ಕೆ ಕೊಟ್ಟಿದ್ದು  ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತ. ಕಾಂಗ್ರೆಸ್ ಪಕ್ಷ ಕೊಟ್ಟ ಪ್ರತಿ ಭರವಸೆಯೂ ಹುಸಿಯಾಗಿದೆ, ಪ್ರತಿ ಗ್ಯಾರಂಟಿಯೂ ಹೊರೆಯಾಗಿದೆ. ಕಳೆದ 30 ತಿಂಗಳುಗಳಲ್ಲಿ ಕಾಂಗ್ರೆಸ್ ಸರ್ಕಾರ ಪ್ರತಿಯೊಂದು ದಾಖಲೆಯನ್ನು ಮುರಿದಿದೆ, 

ದೇವರು, ಧರ್ಮದ ಹೆಸರಲ್ಲಿ ಸಾಯ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ: ಸಿಎಂ ಸಿದ್ದರಾಮಯ್ಯ ಕಳವಳ

ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಬೇಸರ ವ್ಯಕ್ತಪಡಿಸಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ

ಮೇಕೆದಾಟು ಯೋಜನೆಗೆ ಪರಿಷ್ಕೃತ ಡಿಪಿಆರ್ ಸಲ್ಲಿಕೆ: ಡಿಕೆ ಶಿವಕುಮಾರ್

“ಮೇಕೆದಾಟು ಯೋಜನೆಗೆ  ಪರಿಷ್ಕೃತ  ಡಿಪಿಆರ್  ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮ ನಿರ್ದೇಶಕರ ಮಂಡಳಿ ಸಭೆ ಬಳಿಕ ಶಿವಕುಮಾರ್  ಮಾಧ್ಯಮಗಳ

ಕರ್ನಾಟಕವು ಜಾಗತಿಕ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ

ಕರ್ನಾಟಕದ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರದ ಪರಿಹಾರ ನೀಡಲು ಆಗ್ರಹಿಸಿ ಪಿಎಂಗೆ ಸಿಎಂ ಪತ್ರ

ಸಕ್ಕರೆಯ ಎಂಎಸ್‌ಪಿ ತಕ್ಷಣ ಪರಿಷ್ಕರಿಸುವ ಮೂಲಕ ನಮ್ಮ ರಾಜ್ಯದ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಅತ್ಯಂತ ಪರಿಣಾಮಕಾರಿ ಪರಿಹಾರ ನೀಡಬೇಕಾಗಿದೆ. ಇದರಿಂದ ಕಾರ್ಖಾನೆಗಳಲ್ಲಿ ಹಣದ ಹರಿವು ತಕ್ಷಣ ಸುಧಾರಿಸಿ, ಕೇಂದ್ರ ಅಥವಾ ರಾಜ್ಯದ ಸಹಾಯಧನದ ಅವಶ್ಯಕತೆ ಇಲ್ಲದೆ ರೈತರಿಗೆ ಅಗತ್ಯ ಬೆಲೆ ಪಾವತಿಸಲು

ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೇಕೆ ರಾಜೀನಾಮೆ ನೀಡಲಿ: ಡಿಕೆ ಶಿವಕುಮಾರ್

“ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ” ಎಂದು ಡಿಸಿಎಂ ಡಿಕೆ. ಶಿವಕುಮಾರ್  ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ

ಸಚಿವ ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಬಗ್ಗೆ ಸಿಎಂ ಬಳಿ ಮಾತನಾಡಿ: ಡಿಕೆ ಶಿವಕುಮಾರ್‌

ನನಗೆ ಏನೂ ತಿಳಿದಿಲ್ಲ. ಸಚಿವ ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಬಗ್ಗೆ ಏನಾದರೂ ಮಾಹಿತಿ ಬೇಕೆಂದರೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ. ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ

ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ವರ್ಧನೆ: ಸಿಎಂ ಸಿದ್ದರಾಮಯ್ಯ 

ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ. ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅಭಿಪ್ರಾಯಪಟ್ಟರು. 72ನೇ ಅಖಿಲ ಭಾರತ