karnataka
ಅಮಿತ್ ಶಾ ನಕ್ಸಲರನ್ನು ಸ್ವಾಗತಿಸುವಾಗ ಸುನಿಲ್ ಕುಮಾರ್ ಬೆಚ್ಚಿ ಬಿದ್ದಿಲ್ಲ: ಸಿಎಂ
ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನಿಲ್ ಕುಮಾರ್, ಕಳೆದ ತಿಂಗಳು ಚತ್ತೀಸ್‌ಗಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ, ಶಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಶರಣಾಗಿರುವ ಆರು ನಕ್ಸಲರಿಗೆ ಸಮಾಜದ ಮುಖ್ಯವಾಹಿನಿಯಲ್ಲಿ
ರಾಜ್ಯದ 24 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿ ಶರಣಾದ 6 ನಕ್ಸಲರು!
ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗುವ ಮೂಲಕ ಸಮಾಜಮುಖಿಗೆ ಬಂದಿದ್ದಾರೆ. ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಡಿಜಿಪಿ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಪೊಲೀಸ್
ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಸಿಎಂ
ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು
ನಕ್ಸಲರ ಶರಣಾಗತಿ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ಸ್ಥಳಾಂತರ!
ಮಲೆನಾಡಿದ 6 ಮಂದಿ ನಕ್ಸಲರು ಕೊನೆ ಕ್ಷಣದಲ್ಲಿ ಶರಣಾಗತಿ ಸ್ಥಳವನ್ನು ಬದಲಾಯಿಸಿದ್ದು, ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಲಿದ್ದಾರೆ. ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ. ಮತ್ತು ರಾಯಚೂರಿನ
ಎಂಎಸ್ ಐಎಲ್ ಟೂರ್ ಪ್ಯಾಕೇಜ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ
ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್ ಐಎಲ್ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್ ಪ್ಯಾಕೇಜುಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ
ಡಿಕೆ ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವುದು ಪ್ರಶ್ನೆಯಾಗಿದ್ದು, ಕಾಲ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ
ರಾಜ್ಯದ ನಾನಾ ಕಡೆ ಲೋಕಾಯುಕ್ತ ದಾಳಿ
ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆ ಇಂದು (ಬುಧವಾರ) ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಆರಂಭಿಸಿದ್ದಾರೆ. ಎಂಟು ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಹಾಗೂ ಚಿಕ್ಕಮಗಳೂರು ಕಡೂರಿನ
ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್
ಬೆಂಗಳೂರು: ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ
ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆಜೆ ಜಾರ್ಜ್
ರಾಮನಗರ, ಜ. 7, 2024: ಬಿಡದಿಯಲ್ಲಿನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಿಸಿ ಬೂದಿ ಹಾರಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ತಾಂತ್ರಿಕ ತನಿಖೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬಿಡದಿಯ ತ್ಯಾಜ್ಯದಿದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಮಂಗಳವಾರ ಭೇಟಿ
ವರ್ಷದ ಕೊನೆಯಲ್ಲಿ ಖರ್ಚು ಮಾಡುವ ಅಸಹ್ಯ ಅಭ್ಯಾಸ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಿಎಂ ಚಾಟಿ
ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಭ್ಯಾಸದ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ




