Menu

ಮನಮೋಹನ್ ಸಿಂಗ್ ಭಾರತದ ಆರ್ಥಿಕತೆಯ ಹರಿಕಾರ: ಸಚಿವ ಡಾಕ್ಟರ್ ಎಂಸಿ ಸುಧಾಕರ್

ಭಾರತದ ಸದೃಢ ಆರ್ಥಿಕತೆಯ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ದಿಂದ ದೇಶ ಒಬ್ಬ ಅಪ್ರತಿಮ ಅರ್ಥಶಾಸ್ತ್ರಜ್ಞ ಹಾಗೂ ಆಡಳಿತಗಾರರನ್ನು ಕಳೆದುಕೊಂಡಂತಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ಕಂಬನಿ ಮಿಡಿದಿದ್ದಾರೆ. ಪ್ರಧಾನಿ ಆಗುವ ಮುನ್ನ ವಿಶ್ವದ ಅತ್ಯುತ್ತಮ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಆಗಿ, ಹಣಕಾಸು ಇಲಾಖೆ ಕಾರ್ಯದರ್ಶಿಯಾಗಿ, ಪ್ರಧಾನಿ ಮಂತ್ರಿಯ

ಜೈ ಸಂವಿಧಾನ ಸಮಾವೇಶ ರದ್ದು: ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ

ಸೋನಿಯಾ ಗಾಂಧಿ ತ್ಯಾಗಕ್ಕೆ ಪ್ರಧಾನಿ ಹುದ್ದೆಗೆ ಸಾರ್ಥಕತೆ ತಂದ ಮನಮೋಹನ್ ಸಿಂಗ್: ಸಿದ್ದರಾಮಯ್ಯ

ಬೆಳಗಾವಿ: ಮನಮೋಹನಸಿಂಗ್ ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ

ಪಂಚಮಸಾಲಿ 2ಎ ವಿವಾದ: ಸುಪ್ರೀಂಕೋರ್ಟ್ ಆದೇಶ ಮಂಡಿಸುವೆ: ಸಿಎಂ ಸಿದ್ದರಾಮಯ್ಯ

ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.