Menu

ಡಿಕೆ ಶಿವಕುಮಾರ್ ದಾರಿ ತಪ್ಪಿದ ಮಗ, ಪಂಗನಾಮ ಪಕ್ಕಾ ಎಂದ ಆರ್‌. ಅಶೋಕ

ಡಿಸಿಎಂ ಡಿಕೆ ಶಿವಕುಮಾರ್ ದಾರಿ ತಪ್ಪಿದ ಮಗ. ಅವರು ಚಾಮುಂಡಿ, ಮಾರಮ್ಮ, ಗೌರಮ್ಮ, ರಾಘವೇಂದ್ರ ಸ್ವಾಮಿ ಎಂದು ಟೆಂಪಲ್ ರನ್ ಮಾಡುವುದರಿಂದ ಪ್ರಯೋಜನವಿಲ್ಲ. ಇಟಲಿ ಟೆಂಪಲ್ ಸುತ್ತಬೇಕು. ಅಲ್ಲಿ ಸರಿಯಾದ ಕಪ್ಪ ಕಾಣಿಕೆ ಕೊಟ್ಟು, ಪ್ರದಕ್ಷಿಣೆ ಹಾಕಿದರೆ ಮಾತ್ರ ಮುಖ್ಯಮಂತ್ರಿ ಆಗುತ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ವ್ಯಂಗ್ಯವಾಡಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಮಗ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ನವೆಂಬರ್ ಕ್ರಾಂತಿ ಹೇಳಿಕೆಗೆ ಪ್ರತಿಕ್ರಿಯಿಸಿ, ಯತೀಂದ್ರ

ಬಾಕಿ ಬಿಲ್‌ ಮೊತ್ತ ಬಿಡುಗಡೆ: ಹೈಕಮಾಂಡ್‌ಗೆ ದೂರು ನೀಡಲು ಗುತ್ತಿಗೆದಾರರಿಗೆ ಸಮಯ ನಿಗದಿಪಡಿಸುವೆ ಎಂದ ಡಿಸಿಎಂ 

ನಾನು ಪ್ರತಿಪಕ್ಷದಲ್ಲಿದ್ದಾಗ  ಎಚ್ಚರಿಕೆ ನೀಡಿದ್ದೆ. ಬಜೆಟ್ ಇಲ್ಲ, ದುಡ್ಡಿಲ್ಲ, ಯಾವ ಗುತ್ತಿಗೆದಾರರು ಸಹ ಕೆಲಸಗಳನ್ನು ತೆಗೆದುಕೊಳ್ಳಬೇಡಿ. ಯಾರಿಗೂ ಸಹ ಹಣ ಸಿಗುವುದಿಲ್ಲ ಎಂದು ಎಚ್ಚರಿಸಿದ್ದೆ. ಜೊತೆಗೆ ನಾನು ಇದಕ್ಕೆ ಹೊಣೆಯಾಗುವುದಿಲ್ಲ ಎಂದೂ ತಿಳಿಸಿದ್ದೆ. ಮಾಧ್ಯಮಗಳು ಈ ಹೇಳಿಕೆಯನ್ನು ಬೇಕಾದರೆ ತೆಗೆದು ನೋಡಬಹುದು

ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ

ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸ್ಥೆಗೆ ದೊರೆತಿರುವ ಪ್ರಮಾಣಪತ್ರವನ್ನು ತಮ್ಮ ಬೆಂಗಳೂರಿನ  ಗೃಹ ಕಚೇರಿಯಲ್ಲಿ

ಕಾಂಗ್ರೆಸ್ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರಂಟಿ: ಆರ್‌. ಅಶೋಕ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕಿನ ವಿಜಯಪುರ ಪುರಸಭೆಯ ದ್ವೀತಿಯ ದರ್ಜೆಯ ನೌಕರ ಪವನ್ ಜೋಷಿ ಸಾವಿಗೆ ಪುರಸಭೆ ಸದಸ್ಯ ಹನೀಫುಲ್ಲಾ, ಮಾಜಿ ಸದಸ್ಯ ಜೆ.ಎನ್‌. ಶ್ರೀನಿವಾಸ್ ಹಾಗೂ ಮುಖಂಡ ಮುನಿರಾಜು ಅವರ ಕಿರುಕುಳವೇ ಕಾರಣ ಎಂದು ಮೃತ ಪವನ್ ಜೋಶಿ

ಪಾಲಿಕೆ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿ ಆರಂಭಕ್ಕೆ ಸಚಿವ ಬೈರತಿ ಸುರೇಶ್ ಗಡುವು

ಬೆಂಗಳೂರು: ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಕೆರೆಗಳು ಮತ್ತು ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ನವೆಂಬರ್ ಮಾಸಾಂತ್ಯದ ವೇಳೆಗೆ ಟೆಂಡರ್ ಕರೆಯಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಗಡುವು ವಿಧಿಸಿದ್ದಾರೆ. ಬೆಂಗಳೂರಿನ ತಮ್ಮ ಗೃಹ

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ ಇಲ್ಲ: ಸಚಿವ ಶಿವರಾಜ ತಂಗಡಗಿ

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆನ್ ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಹೇಳಿದ್ದಾರೆ.

ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ನನ್ನ ನಿಲುವೇನಿಲ್ಲ: ಸಿಎಂ ಸ್ಪಷ್ಟನೆ

ಕೊಪ್ಪಳ: ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ನನ್ನ ನಿಲುವು ಏನೂ ಇಲ್ಲ. ಈ ವಿಚಾರದಲ್ಲಿ ಮುನ್ನೆಲೆಯೂ ಇಲ್ಲ, ಹಿನ್ನೆಲೆಯೂ ಇಲ್ಲ. ಕೆಲ ವಿರಕ್ತಮಠದ ಸ್ವಾಮೀಜಿಗಳು ಈ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲೆಯ ಗಿಣಗೇರಾ ಏರ್‌ಸ್ಟ್ರಿಪ್‌ನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ

ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌ ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು. ವಚನ ವಿಶ್ವ ವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು

ಯಾರು ಎಷ್ಟೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ: ಡಿಕೆ ಶಿವಕುಮಾರ್ 

ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ

ಶಕ್ತಿ ಯೋಜನೆಗೆ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್‌

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಇಂಟರ್​​ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್‌ಗೆ ಪಾತ್ರವಾಗಿದೆ. 500 ಕೋಟಿ‌ ಮಹಿಳಾ ಉಚಿತ ಪ್ರಯಾಣ ಸಾಧಿಸಿರುವ ಶಕ್ತಿ ಯೋಜನೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ ಆಗಿದೆ. ಮಹಿಳಾ