karnataka
ಅಧ್ಯಯನ ನೆಪದಲ್ಲಿ ಸರ್ಕಾರಿ ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ರಾಜ್ಯ ಸರ್ಕಾರ ಬ್ರೇಕ್
ಅಧ್ಯಯನದ ಹೆಸರಿನಲ್ಲಿ ಪ್ರತಿ ಬಾರಿಯೂ ಸರ್ಕಾರಿ ಅಧಿಕಾರಿಗಳು ಕೈಗೊಳ್ಳುತ್ತಿದ್ದ ವಿದೇಶ ಪ್ರವಾಸವನ್ನು ಈ ಕೂಡಲೇ ಜಾರಿಗೆ ಬರುವಂತೆ ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2024ನೇ ಸಾಲಿನ ಆಗಸ್ಟ್ ತಿಂಗಳಿನಿಂದ 2025ರ ಜುಲೈ ತಿಂಗಳವರೆಗೆ ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಅಧಿಕೃತ ವಿದೇಶ ಪ್ರವಾಸ ಕೈಗೊಂಡು ಅಧ್ಯಯನ ನಡೆಸಿ, ಕಲಿಕೆ ಹಾಗು ಶಿಫಾರಸ್ಸುಗಳೊಂದಿಗೆ ಸರ್ಕಾರಕ್ಕೆ ಅಧ್ಯಯನ ವರದಿಯನ್ನು ಒಂದು ವಾರದೊಳಗಾಗಿ ಸಲ್ಲಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಂದ ಸೂಚಿತವಾಗಿರುತ್ತದೆ ಎಂದು ಸಿಬ್ಬಂದಿ ಮತ್ತು
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸೆ.27ರಿಂದ ಮತ್ತೆ ಮಳೆ ಆರ್ಭಟ
ಸೆಪ್ಟೆಂಬರ್ 27ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ. ಕರಾವಳಿ ಹಾಗೂ ಒಳನಾಡು ವಿವಿಧ ಜಿಲ್ಲೆಗಳಲ್ಲಿ
ಜಾತಿಗಣತಿ: ನೀವು ಈ ಪ್ರಶ್ನೆಗಳಿಗೆ ಉತ್ತರ ನೀಡಲು ಸಜ್ಜಾಗಿರಿ
ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ, ಅಡೆತಡೆಗಳು ಹೆಚ್ಚಾಗಿರುವ ಬೆನ್ನಲ್ಲೆ ಸಮೀಕ್ಷೆಯಲ್ಲಿ ಕೇಳಲಿರುವ 60ಕ್ಕೂ ಹೆಚ್ಚು ಪ್ರಶ್ನೆಗಳು ಚರ್ಚೆಗೆ ಗ್ರಾಸವಾಗಿವೆ. ಸಾರ್ವಜನಿಕರು ಇಷ್ಟೊಂದು ಪ್ರಶ್ನೆಗಳಿಗೆ ಉತ್ತರ ನೀಡಬಹುದೇ? ಅನಕ್ಷರಸ್ಥರಿಗೆ ಈ ಪ್ರಶ್ನೆಗಳು ಹೆಚ್ಚು ಒತ್ತಡವಾಗಬಹುದೇ ಎಂಬ
KMF SHIMUL ನೇಮಕಾತಿ 2025: 27 ಹುದ್ದೆಗೆ ಅರ್ಜಿ ಆಹ್ವಾನ, ಗರಿಷ್ಠ 99,400 ವೇತನ
ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಗುಡ್‌ನ್ಯೂಸ್ ಇದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಶಿಮುಲ್), ತನ್ನಲ್ಲಿ ಖಾಲಿ ಇರುವ 27 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳಿಂದ
ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ; ನಾಳೆ ಜಾತಿ ಗಣತಿ ಭವಿಷ್ಯ ನಿರ್ಧಾರ
ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಯನ್ನು ವಿರೋಧಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಾದ ವಿವಾದಗಳನ್ನು ಆಲಿಸಿದ ಕರ್ನಾಟಕ ಹೈ ಕೋರ್ಟ್ ನಾಳೆ ಸೆಪ್ಟೆಂಬರ್ 23, ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಸಲು
ಜಾತಿ ಗಣತಿ: ಈ ದಾಖಲೆಗಳನ್ನು ತಪ್ಪದೇ ಸಿದ್ಧವಾಗಿಟ್ಟುಕೊಳ್ಳಿ
ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ (ಜಾತಿ ಗಣತಿ) ಸಮೀಕ್ಷೆಯನ್ನು ರಾಜ್ಯದಲ್ಲಿ ನಡೆಸಲಿದ್ದು, ಆಯೋಗದ ಸಿಬ್ಬಂದಿಗಳು ಪ್ರತಿ ಮನೆಗೆ ಭೇಟಿ ನೀಡಿ ಸ್ಟಿಕ್ಕರ್ ಅಂಟಿಸುತ್ತಾರೆ ನಂತರ ಶಿಕ್ಷಕರು ಮನೆಗಳಿಗೆ ಭೇಟಿ
ಜಾತಿಗಣತಿ ಮುಂದೂಡಲು ಆಗ್ರಹ: ಮಲ್ಲಿಕಾರ್ಜುನ ಖರ್ಗೆಗೆ ಮನವಿ ಸಲ್ಲಿಕೆ
ಇಂದಿನಿಂದ ಕರ್ನಾಟಕದಾದ್ಯಂತ ಆರಂಭವಾಗಿರುವ ಜಾತಿ ಜನಗಣತಿ (ಸಾಮಾಜಿಕ, ಆರ್ಥಿಕ, ಶೈಕ್ಷಣಿಕ) ಸಮೀಕ್ಷೆಯನ್ನು ಮುಂದೂಡುವಂತೆ ಒಕ್ಕಲಿಗ, ಲಿಂಗಾಯತ ಸಮುದಾಯಗಳು ಆಗ್ರಹಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದ ಮುಖಂಡರು ಭೇಟಿಯಾಗಿ 15
ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿಎಂ ಸಿದ್ದರಾಮಯ್ಯ
ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ
ರಾಜ್ಯ ಸೇರಿ ದೇಶದ ಹಲವೆಡೆ ಭಾರಿ ಮಳೆ ಸಾಧ್ಯತೆ
ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ, ಸೆಪ್ಟೆಂಬರ್ 22ರಂದು ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಕರಾವಳಿಯಲ್ಲಿ ಸಮುದ್ರವು ಪ್ರಕ್ಷುಬ್ಧವಾಗುವ ಬಗ್ಗೆ ಇಲಾಖೆ ಎಚ್ಚರಿಕೆ ನೀಡಿದೆ. ಒಡಿಶಾ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದ ಮೀನುಗಾರರು ಪರಿಸ್ಥಿತಿ ಸುಧಾರಿಸುವವರೆಗೆ
ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಕೆ ಶಿವಕುಮಾರ್
“ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು




