Karnataka’s banks
ರಾಜ್ಯದ ಬ್ಯಾಂಕ್‌ಗಳಲ್ಲಿ ಕ್ಲೇಮ್ ಆಗದೆ ಉಳಿದಿರುವ ಹಣ 3,400 ಕೋಟಿ ರೂ.
ಕರ್ನಾಟಕದ ಬ್ಯಾಂಕ್‌ಗಳಲ್ಲಿ ಹತ್ತಕ್ಕೂ ಹೆಚ್ಚು ವರ್ಷಗಳಿಂದ 3,400 ಕೋಟಿ ರೂ. ಕ್ಲೇಮ್ ಆಗದೆ ಉಳಿದಿದೆ ಎಂದು ಆರ್ಬಿಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆದ ಜಿಲ್ಲಾ ಸಮಾಲೋಚನ ಸಮಿತಿ (ಡಿಸಿಸಿ) ಮತ್ತು ಜಿಲ್ಲಾ ಮಟ್ಟದ ಪರಾಮರ್ಶೆ ಸಮಿತಿ (ಡಿಎಲ್ಆರ್ಸಿ) ಸಭೆಯಲ್ಲಿ ಈ ವಿಷಯ ಪ್ರಕಟಿಸಿದ್ದಾರೆ. ಹತ್ತಕ್ಕೂ ಹೆಚ್ಚು ವರ್ಷಗಳಿಂದ ಬ್ಯಾಂಕ್ ಖಾತೆಗಳು, ಡೆಪಾಸಿಟ್ ಪ್ಲಾನ್ಗಳು ನಿಷ್ಕ್ರಿಯವಾಗಿದ್ದರೆ ಆರ್ಬಿಐನ ಠೇವಣಿದಾರ ಶಿಕ್ಷಣ
ಅಕ್ಟೋಬರ್‌ನಲ್ಲಿ ರಾಜ್ಯದ ಬ್ಯಾಂಕ್‌ಗಳಿಗೆ 11 ದಿನ ರಜೆ
ಶನಿವಾರ ಮತ್ತು ಭಾನುವಾರದ ರಜೆ, ಪ್ರಾದೇಶಿಕ ರಜೆಗಳೂ ಸೇರಿ ಅಕ್ಟೋಬರ್ ತಿಂಗಳಲ್ಲಿ 21 ದಿನ ಬ್ಯಾಂಕ್‌ಗಳಿಗೆ ರಜೆ ಇರುತ್ತದೆ. ಪ್ರಾದೇಶಿಕ ರಜೆಗಳಲ್ಲಿ ಕೆಲವು ರಜೆ ಕೆಲವು ಪ್ರದೇಶಗಳಿಗೆ ಮಾತ್ರ ಅನ್ವಯಿಸುತ್ತದೆ. ಕರ್ನಾಟಕದಲ್ಲಿ 11 ದಿನ ಬ್ಯಾಂಕ್‌ಗಳಿಗೆ ರಜೆ ಇದೆ. ಅಕ್ಟೋಬರ್ 1



