Karnataka’s
ನಾನು ಸರ್ಕಾರದಲ್ಲಿದ್ದೇನೆ, ಜಾತಿ ಜನಗಣತಿ ವಿಚಾರದಲ್ಲಿ ಸಮಾಜದ ಅಭಿಪ್ರಾಯ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ: ಡಿಸಿಎಂ
“ನಾನು ಸರ್ಕಾರದಲ್ಲಿದ್ದೇನೆ. ಸಮಾಜದವರ ಅಭಿಪ್ರಾಯಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದು ಅವರ ಅಭಿಪ್ರಾಯ. ಆನಂತರ ಇದರ ಬಗ್ಗೆ ಮಾತನಾಡುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಒಕ್ಕಲಿಗ ಮಠಾಧೀಶರ ಹಾಗೂ ಮುಖಂಡರ ಸಭೆಯಲ್ಲಿ ಜಾತಿಜನಗಣತಿ ಮುಂದೂಡುವ ನಿರ್ಣಯದ ಬಗ್ಗೆ ಕೇಳಿದಾಗ ಆ ಬಗ್ಗೆ ಈಗ ಪ್ರತಿಕ್ರಿಯಿಸುವುದಿಲ್ಲ ಎಂದರು. ದೆಹಲಿ ಭೇಟಿಯ ಕುರಿತು ಕೇಳಿದಾಗ, “ಕಾವೇರಿ ನೀರಿನ


