Karnool accident
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗಾಹುತಿ: 25 ಮಂದಿ ಸಜೀವ ದಹನ
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಕರ್ನೂಲ್ ಚಿನ್ನಟೇಕೂರು ಬಳಿ ಬೈಕ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಉರಿದಿದ್ದು, 25 ಮಂದಿ ಸಜೀವ ದಹನವಾಗಿದ್ದಾರೆ. ಕಾವೇರಿ ಹೆಸರಿನ ವೋಲ್ವೋ ಬಸ್ಸಿನಲ್ಲಿ 44 ಪ್ರಯಾಣಿಕರಿದ್ದು, ಶುಕ್ರವಾರ ಬಳಗಿನ ಜಾವ ವೇಗವಾಗಿ ಬಂದ ಬೈಕ್ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ ಬೈಕ್ ಬಸ್ಸಿನ ಇಂಧನ ಟ್ಯಾಂಕ್‌ಗೆ ಬಡಿದಿದೆ. ಬೈಕ್ ಡಿಕ್ಕಿ ಬಡಿದ ರಭಸಕ್ಕೆ ಇಂಧನ ಟ್ಯಾಂಕ್ ಒಡೆದುಬೆಂಕಿ ಹೊತ್ತಿಕೊಂಡು


