Menu

ಕನ್ನಡಕ್ಕೆ ಅವಮಾನ: ವಿಚಾರಣೆಗೆ ಹಾಜರಾಗದ ಸೋನು ನಿಗಮ್‌ ವಿರುದ್ಧ ಪೊಲೀಸರು ಮತ್ತೆ ಕೋರ್ಟ್‌ಗೆ

ಗಾಯಕ ಸೋನು ನಿಗಮ್ ಅವರು ಕನ್ನಡಿಗರ ಮನವಿಯನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದಡಿ ಆವಲಹಳ್ಳಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿಲ್ಲ. ಈ ಕಾರಣಕ್ಕೆ ಈಗ ಈಗ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಗಾಯಕ ಸೋನು ನಿಗಮ್ ಅವರು ಕನ್ನಡಿಗರ ಮನವಿಯನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ನೀಡಿದ್ದ ವಿವಾದಾತ್ಮಕ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಕನ್ನಡ ಪರ ಸಂಘಟನೆಗಳ ತೀವ್ರ