karntaka
ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ರನ್ಯಾ ರಾವ್: 14 ದಿನ ನ್ಯಾಯಾಂಗ ಬಂಧನ
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ಗೆ ಅರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ರನ್ಯಾ ರಾವ್ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಗಿದ್ದರೂ ಜಾಮೀನು ಅರ್ಜಿಯ ವಿಚಾರಣೆ ಮಂಗಳವಾರ ನ್ಯಾಯಾಲಯದ ಮುಂದೆ


